Thursday, 23rd November 2017

Recent News

3 days ago

ಮೋದಿ ಸರ್ಕಾರ ವಿಶ್ವದ 3ನೇ ಅತ್ಯಂತ ವಿಶ್ವಾಸಾರ್ಹ ಸರ್ಕಾರ

ನವದೆಹಲಿ: ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಇಡೀ ವಿಶ್ವದಲ್ಲೇ ಅತ್ಯಂತ ವಿಶ್ವಾಸಾರ್ಹ ಸರ್ಕಾರಗಳಲ್ಲೊಂದು ಎಂದು ಆರ್ಗನೈಸೇಷನ್ ಫಾರ್ ಎಕಾನಾಮಿಕ್ ಕೊ-ಆಪರೇಷನ್ ಅಂಡ್ ಡೆವಲಪ್‍ಮೆಂಟ್(ಓಇಸಿಡಿ) ನಡೆಸಿರುವ ಸಮೀಕ್ಷೆ ತಿಳಿಸಿದೆ. ಸಮೀಕ್ಷೆಯ ಪ್ರಕಾರ ಮೋದಿ ಸರ್ಕಾರ ಇಡೀ ವಿಶ್ವದಲ್ಲಿ ಮೂರನೇ ಅತ್ಯಂತ ವಿಶ್ವಾಸಾರ್ಹ ಸರ್ಕಾರ ಎನಿಸಿಕೊಂಡಿದೆ. ಭಾರತದ ಮುಕ್ಕಾಲು ಭಾಗದಷ್ಟು ಜನ ಕೇಂದ್ರ ಸರ್ಕಾರದ ಮೇಲೆ ನಂಬಿಕೆ ಇದೆ ಎಂದು ಹೇಳಿದ್ದಾರೆಂದು ವಲ್ರ್ಡ್ ಎಕನಾಮಿಕ್ ಫೋರಂ ಈ ವರದಿಯ ಬಗ್ಗೆ ಪ್ರಸ್ತಾಪಿಸುತ್ತಾ ತಿಳಿಸಿದೆ. ಭಾರತದ ಇತ್ತೀಚಿನ ಭ್ರಷ್ಟಾಚಾರ ವಿರೋಧಿ […]

1 week ago

ಸರ್ಕಾರಿ ಆಸ್ಪತ್ರೆ ಚೆನ್ನಾಗಿದ್ರೆ ಖಾಸಗಿ ಆಸ್ಪತ್ರೆಗೆ ಯಾರು ಹೋಗ್ತಾರೆ: ಎಚ್‍ಡಿಡಿ ಪ್ರಶ್ನೆ

ಹಾಸನ: ಸರ್ಕಾರಿ ಆಸ್ಪತ್ರೆ ಚೆನ್ನಾಗಿದ್ದರೆ ಖಾಸಗಿ ಆಸ್ಪತ್ರೆಗೆ ಯಾರು ಹೋಗುತ್ತಾರೆ ಎಂದು ರಾಜ್ಯ ಸರ್ಕಾರವನ್ನು ಮಾಜಿ ಪ್ರಧಾನಿ ದೇವೇಗೌಡ ಪ್ರಶ್ನಿಸಿದ್ದಾರೆ. ರಾಜ್ಯ ಸರ್ಕಾರದ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ (ತಿದ್ದುಪಡಿ) ಮಸೂದೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಸರ್ಕಾರಕ್ಕೆ ಈಗ ಮಸೂದೆ ತರುವ ಅವಶ್ಯಕತೆ ಇದೆಯೇ? ಕೆಲವರು ಒಳ್ಳೆಯ ವೈದ್ಯರಿದ್ದಾರೆ. ಕೆಲವರು ಕೆಟ್ಟವರೂ ಇದ್ದಾರೆ. ಆದರೆ ಸರ್ಕಾರಿ...

ಕನ್ನಡ ಚಲನಚಿತ್ರ ಮಂಡಳಿಯಲ್ಲಿ ಇನ್ಮುಂದೆ ಸರ್ಕಾರದ ಆಡಳಿತ?

2 weeks ago

ಬೆಂಗಳೂರು: ಫಿಲಂ ಚೇಂಬರ್‍ಗೆ ಸರ್ಕಾರದ ವತಿಯಿಂದ ಆಡಳಿತಾಧಿಕಾರಿಯನ್ನು ನೇಮಿಸಲು ಸರ್ಕಾರ ಮುಂದಾಗಿದೆ. ಈ ಕುರಿತು ಸರ್ಕಾರದ ಅಧೀನ ಕಾರ್ಯದರ್ಶಿ ಕೆ.ಟಿ ಪ್ರಕಾಶ್ ಅವರು ಫಿಲಂ ಚೇಂಬರ್ ಗೆ ನೋಟಿಸ್ ಜಾರಿ ಮಾಡಿದ್ದಾರೆ. ಫಿಲಂ ಚೇಂಬರ್ ಅಧ್ಯಕ್ಷ ಸಾ.ರಾ ಗೋವಿಂದು ಅವರ ಅಧಿಕಾರಾವಧಿ...

ವಿದ್ಯುತ್ ಕ್ಷಾಮದಲ್ಲಿ ಕರುನಾಡು- ಆರ್‍ಟಿಪಿಎಸ್, ವೈಟಿಪಿಎಸ್‍ನಲ್ಲಿ ಇಲ್ಲ ಕಲ್ಲಿದ್ದಲು

2 weeks ago

– ಚಳಿಗಾಲದಲ್ಲೇ ಪವರ್ ಕಟ್ ರಾಯಚೂರು: ರಾಜ್ಯದಲ್ಲಿ ವಿದ್ಯುತ್ ಕ್ಷಾಮ ಎದುರಾಗಿದ್ದು, ಬೆಂಗಳೂರಿನಲ್ಲೇ ಲೋಡ್ ಶೆಡ್ಡಿಂಗ್ ಮಾಡಲಾಗುತ್ತಿದೆ. ಹಳ್ಳಿಗಳ ಪಾಡಂತು ಕೇಳುವಂತಿಲ್ಲ. ಇದಕ್ಕೆಲ್ಲಾ ಕಾರಣ ವಿದ್ಯುತ್ ಉತ್ಪಾದನೆ ಕುಂಠಿತವಾಗಿದೆ. ರಾಯಚೂರು ಶಕ್ತಿನಗರದಲ್ಲಿರುವ ಶಾಖೋತ್ಪನ್ನ ವಿದ್ಯುತ್ ಕೇಂದ್ರಗಳಾದ ಆರ್‍ಟಿಪಿಎಸ್ ಹಾಗೂ ವೈಟಿಪಿಎಸ್‍ ನಲ್ಲಿ...

ಊಟ ಕಿತ್ಕೊಂಡ ಸರ್ಕಾರಕ್ಕೆ ಸೆಡ್ಡು – ತಾವೇ ಭತ್ತ ಬೆಳೆದ ಕಲ್ಲಡ್ಕ ಶಾಲೆ ಮಕ್ಕಳು

3 weeks ago

ಮಂಗಳೂರು: ಊಟ ಕಿತ್ತುಕೊಂಡ ಸರ್ಕಾರಕ್ಕೆ ಸವಾಲು ಹಾಕಿದ ಕಲ್ಲಡ್ಕ ಶಾಲೆಯ ಮಕ್ಕಳು ತಾವೇ ಭತ್ತ ಬೆಳೆದು ಮಧ್ಯಾಹ್ನದ ಬಿಸಿಯೂಟ ಸಿದ್ಧ ಮಾಡಿಕೊಂಡಿದ್ದಾರೆ. ಕಲ್ಲಡ್ಕ ಪ್ರಭಾಕರ್ ಭಟ್ಟರ ಶ್ರೀರಾಮ ವಿದ್ಯಾಕೇಂದ್ರದ ಶಾಲೆಯ ಮಕ್ಕಳಿಗೆ ಬರುತ್ತಿದ್ದ ಅನ್ನದಾನದ ಅನುದಾನವನ್ನು ಸರ್ಕಾರ ಕಿತ್ತುಕೊಂಡಿತ್ತು. ಹೀಗಾಗಿ ಆ...

ಖಾಸಗಿ ಆಸ್ಪತ್ರೆ ವೈದ್ಯರ ಮುಷ್ಕರ- ಆಸ್ಪತ್ರೆಯ ಬಾಗಿಲಲ್ಲೇ ಪ್ರಾಣಬಿಟ್ಟ ವಿದ್ಯಾರ್ಥಿನಿ

3 weeks ago

ಕಾರವಾರ: ಖಾಸಗಿ ಆಸ್ಪತ್ರೆಯ ವೈದ್ಯರು ಸರ್ಕಾರದ ವಿರುದ್ಧ ಶುಕ್ರವಾರ ಮುಷ್ಕರ ಮಾಡಿದ ಪರಿಣಾಮ ವಿದ್ಯಾರ್ಥಿನಿಯೊಬ್ಬಳು ಬಲಿಯಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ಗೋರ್ಸಗದ್ದೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಿವಾಸಿ 21 ವರ್ಷದ ರಾಜೇಶ್ವರಿ ಮೃತ ದುರ್ದೈವಿ. ರಾಜೇಶ್ವರಿ ಉಸಿರಾಟದ ಸಮಸ್ಯೆಯಿಂದ...

ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪಟ್ಟಿ ಪ್ರಕಟ: 63 ಸಾಧಕರ ಹೆಸರು ಇಲ್ಲಿದೆ

3 weeks ago

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ನೀಡುವ ರಾಜ್ಯೋತ್ಸವ ಪ್ರಶಸ್ತಿ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು. ಈ ಬಾರಿ 62 ಮಂದಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ. ಈ ಬಾರಿ ಸಾಧಕರ ಪಟ್ಟಿಯಲ್ಲಿ ನ್ಯಾ. ನಾಗಮೋಹನ್ ದಾಸ್, ಗಾಯಕ ಯೇಸುದಾಸ್, ಲೇಖಕಿ ವೈದೇಹಿ,...

ಪ್ರಾಣಿಗಳನ್ನು ಮನೆಯಲ್ಲಿ ಸಾಕಲು 250, 500 ರೂ. ಪಾವತಿಸಬೇಕು!

1 month ago

ಚಂಡೀಘಡ: ಪಂಜಾಬ್ ನಲ್ಲಿನ್ನು ಸಾಕು ಪ್ರಾಣಿಗಳನ್ನು ಮನೆಯಲ್ಲಿಟ್ಟುಕೊಳ್ಳೋದಿಕ್ಕೂ ತೆರಿಗೆ ಪಾವತಿಸಬೇಕು. ಹೌದು, ಇನ್ನು ಮುಂದೆ ಸಾಕು ಪ್ರಾಣಿಗಳನ್ನು ಮನೆಯಲ್ಲಿಟ್ಟಿರುವ ಮಾಲೀಕರು ವರ್ಷಕ್ಕೆ 250 ಹಾಗೂ 500 ರೂ. ತೆರಿಗೆ ಪಾವತಿಸಬೇಕು. ಸ್ಥಳೀಯಾಡಳಿತ ಸಂಸ್ಥೆಗಳ ಸಚಿವ ಹಾಗೂ ಮಾಜಿ ಕ್ರಿಕೆಟಿಗ ನವಜೋತ್ ಸಿಂಗ್...