Monday, 28th May 2018

Recent News

9 months ago

ಸಿಗೋ ಒಂದಿಷ್ಟು ಸಂಬಳದಲ್ಲೂ ಶಾಲೆಗೆ ಮೀಸಲಿಡುತ್ತಾರೆ ಮಡಿಕೇರಿಯ ಸತೀಶ್ ಮೇಷ್ಟ್ರು

ಮಡಿಕೇರಿ: ಮೇಷ್ಟ್ರ ಸಂಬಳ ಎಣ್ಣೆಗಾದ್ರೆ ಉಪ್ಪಿಗಾಗಲ್ಲ. ಉಪ್ಪಿಗಾದ್ರೆ ಎಣ್ಣೆಗಾಗಲ್ಲ ಅಂತಾ ಕೆಲವರು ಮಾತಾಡ್ತಾರೆ. ಹಾಗೇ ಬಡ ಮೇಷ್ಟ್ರ ಖರ್ಚು ವೆಚ್ಚದ ಲೆಕ್ಕಾಚಾರ ಹೇಗಿರುತ್ತೆ ಅಂತಾ ನಿಮಗೆಲ್ಲಾ ಗೊತ್ತು. ಆದರೆ ಇದೇ ಸಂಬಳದಲ್ಲಿ ಒಬ್ಬ ಪ್ರೈಮರಿ ಸ್ಕೂಲ್ ಮೇಷ್ಟ್ರು, ಶಾಲಾ ಪ್ರಗತಿಗೆ ಸಂಬಳದ ಒಂದಿಷ್ಟು ದುಡ್ಡನ್ನ ಖರ್ಚು ಮಾಡ್ತಿದ್ದಾರೆ. ಹೌದು. ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಶನಿವಾರಸಂತೆ ಸಮೀಪದ ಮುಳ್ಳೂರು ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕ ಸಿ.ಎಸ್ ಸತೀಶ್ ಇಂದಿನ ನಮ್ಮ ಪಬ್ಲಿಕ್ ಹೀರೋ. ಇವರು […]

11 months ago

ಮುಖ್ಯಶಿಕ್ಷಕನಿಂದ ಲೈಂಗಿಕ ಕಿರುಕುಳ ಆರೋಪ- ಸಹಶಿಕ್ಷಕಿ ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನ

ಕೊಪ್ಪಳ: ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಲೈಂಗಿಕ ಕಿರುಕುಳ ಕೊಟ್ಟಿದ್ದಾರೆ ಅಂತ ಆರೋಪಿಸಿ ಸಹಶಿಕ್ಷಕಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರೋ ಘಟನೆ ಕೊಪ್ಪಳದಲ್ಲಿ ನಡೆದಿದೆ. ಗಂಗಾವತಿ ತಾಲೂಕಿನ ಜಂಗಮರ ಕಲ್ಗೂಡಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಮಂಜುನಾಥ ಮುದಿಗೌಡ ಸಹಶಿಕ್ಷಕಿ ಭಾಗ್ಯಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಇದ್ರಿಂದ ನೊಂದ ಶಿಕ್ಷಕಿ ಜುಲೈ...