Saturday, 20th January 2018

Recent News

1 day ago

ಭೂಮಿಗಾಗಿ ಅತ್ತೆಗೆ ಕಾಲಿನಿಂದ ಒದ್ದ ಅಳಿಯ

ಮಂಗಳೂರು: ಅಳಿಯನೊಬ್ಬ ತನ್ನ ಅತ್ತೆ ಮೇಲೆ ಹೀನಾಯವಾಗಿ ಥಳಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ನಡೆದಿದೆ. ತಾಲೂಕಿನ ವೇಣೂರು ಬಳಿಯ ಜಂತಿಗೋಳಿ ಎಂಬಲ್ಲಿ ಘಟನೆ ನಡೆದಿದ್ದು, ಥಳಿಸುವ ವಿಡಿಯೋ ವೈರಲ್ ಆಗಿದೆ. ಹೇಮಂತ್ ಎಂಬಾತ ಕುಡಿದ ಮತ್ತಿನಲ್ಲಿ ತನ್ನ ವೃದ್ಧ ಅತ್ತೆ ರೇಖಾ ಮೇಲೆ ಥಳಿಸಿದ್ದಾನೆ. ಈ ಕೃತ್ಯವನ್ನು ನೆರೆಮನೆಯವರು ವಿಡಿಯೋ ಮಾಡಿದ್ದು, ಇದೀಗ ಜಾಲತಾಣದಲ್ಲಿ ವೈರಲ್ ಆಗಿದೆ. ಹೇಮಂತ್ ಮನೆ ಬಳಿಯ ತನ್ನ ಜಾಗದಲ್ಲಿ ಇಟ್ಟಿಗೆ ನಿರ್ಮಿಸುತ್ತಿದ್ದು, ಅದರಿಂದ ಸ್ಥಳೀಯರಿಗೆ ತೊಂದರೆಯಾಗಿತ್ತು. ಈ ಬಗ್ಗೆ […]

3 days ago

‘ನಮ್ಮುಡುಗ್ರು’ ವಾಟ್ಸಪ್ ಗ್ರೂಪಿನಿಂದ ಮೂಡಿಗೆರೆಯ ದೇವರಮನೆ ಗುಡ್ಡ ಕ್ಲೀನ್ ಆಯ್ತು!

ಚಿಕ್ಕಮಗಳೂರು: ವಾಟ್ಸಪ್ ಮತ್ತು ಸಾಮಾಜಿಕ ಜಾಲತಾಣಗಳಿಂದ ಇಂದು ಯುವ ಜನತೆ ಹಾಳಾಗಿ ಸಮಾಜವನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ ಎನ್ನುವ ಆರೋಪಗಳು ನಡುವೆ ಈ ಮಾಧ್ಯಮಗಳನ್ನು ಬಳಸಿ ಚಿಕ್ಕಮಗಳೂರಿನ ಯುವಕರು ಸಮಾಜ ಮೆಚ್ಚುವ ಕೆಲಸ ಮಾಡಿದ್ದಾರೆ. ಹೌದು. 4 ವರ್ಷದ ಹಿಂದೆ ನಿವಾಸಿ ದಿವಿನ್ ಎಂಬವರು ಮಾಡಿದ ನಮ್ಮುಡುಗ್ರು ಗ್ರೂಪ್ ಇಂದು ಒಂದು ಗುಡ್ಡವನ್ನೇ ಕ್ಲೀನ್ ಮಾಡಿದೆ....

ಜಿಮ್ ಕಡೆಗೆ ದಿಟ್ಟಿಸಿ ನೋಡಿದ ಬಾಲಕನಿಗೆ ಸಿಕ್ತು ಲೈಫ್‍ಟೈಂ ಮೆಂಬರ್‌ಶಿಪ್

1 week ago

ಟರ್ಕಿ: ಸಾಮಾಜಿಕ ಜಾಲತಾಣದಲ್ಲಿ ಹಲವರು ತಮಗೆ ಗೊತ್ತಿಲ್ಲದೆ ಟ್ರೋಲ್ ಆಗುತ್ತಾರೆ. ಆದರೆ ಈ ರೀತಿ ಟ್ರೋಲ್ ಆದ ಬಾಲಕನೊಬ್ಬನ ಜೀವನದಲ್ಲಿ ಆಶ್ಚರ್ಯಕರ ಘಟನೆಯೊಂದು ನಡೆದಿದೆ. ಬಾಲಕನೊಬ್ಬ ಜಿಮ್ ಕಡೆಗೆ ಆಸೆಯಿಂದ ದಿಟ್ಟಿಸಿ ನೋಡುವ ಫೋಟೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು,...

ಮಹಿಳಾ ವ್ಯಾಪಾರಿಯ ಜಡೆ ಹಿಡಿದು ಎಳೆದಾಡಿ, ಹಣ್ಣುಗಳನ್ನು ನೆಲ್ಲಕ್ಕೆ ಚೆಲ್ಲಿ ಎಎಸ್‍ಐ ದರ್ಪ- ವಿಡಿಯೋ

2 weeks ago

ಬಳ್ಳಾರಿ: ಜಿಲ್ಲೆಯಲ್ಲಿ ಪೊಲೀಸ್ ಅಧಿಕಾರಿಗಳ ದರ್ಪ ದಬ್ಬಾಳಿಕೆಗೆ ಕಡಿವಾಣವೇ ಇಲ್ಲದಂತಾಗಿದೆ ಎನ್ನುವ ಸಾರ್ವಜನಿಕರ ಟೀಕೆ ಪುಷ್ಟಿ ಎನ್ನುವಂತೆ ಬೀದಿ ಬದಿಯಲ್ಲಿ ಹಣ್ಣಿನ ವ್ಯಾಪಾರ ಮಾಡುತ್ತಿದ್ದ ಮಹಿಳೆಯೊಬ್ಬರ ಜಡೆ ಹಿಡಿದು ಎಳೆದಾಡಿ, ಹಣ್ಣುಗಳನ್ನು ನೆಲಕ್ಕೆ ಚೆಲ್ಲಿ ಮಹಿಳಾ ಎಎಸ್‍ಐಯೊಬ್ಬರು ದರ್ಪ ತೋರಿದ್ದಾರೆ. ಸೋಮವಾರ...

ಜಾಸ್ತಿ ಪೊಗರು ಮಾಡ್ಬೇಡ.. ಬೀದಿ ಹೆಣ ಆಗ್ತಿಯಾ – ಹಿಂದೂ ಯುವಕನಿಗೆ ಫೇಸ್‍ಬುಕ್ ಥ್ರೆಟ್

2 weeks ago

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಸುರತ್ಕಲ್ ಸಮೀಪದ ಕಾಟಿಪಳ್ಳದಲ್ಲಿ ದೀಪಕ್ ರಾವ್ ಹತ್ಯೆ ನಡೆದ ಬೆನ್ನಲ್ಲೇ ಮತ್ತೊಂದು ಕೊಲೆಗೆ ಫೇಸ್ಬುಕ್ ಮೂಲಕ ಬಹಿರಂಗ ಬೆದರಿಕೆ ಹಾಕಲಾಗಿದೆ. `ಟ್ರೂ ಮೀಡಿಯಾ ನೆಟ್ವರ್ಕ್’ ಎಂಬ ಫೇಸ್‍ಬುಕ್ ಪೇಜ್‍ನಲ್ಲಿ ಸುಬ್ಬು ಎಂಬ ಯವಕನಿಗೆ ಈ...

150 ಕಿ.ಮೀ ಕ್ರಮಿಸಿ, ಕಾಮುಕನಿಂದ ಕ್ಷಮೆ ಹೇಳಿಸಿ 5 ಲಕ್ಷ ಪಡೆದ ಸಂತ್ರಸ್ತೆ!

3 weeks ago

ಮುಂಬೈ: ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣ ಮತ್ತು ವಾಟ್ಸಪ್ ನಲ್ಲಿ ಹಂಚಿ ಕಾಟ ಕೊಡುತ್ತಿದ್ದ ವ್ಯಕ್ತಿಯನ್ನು ಸಂತ್ರಸ್ತ ಮಹಿಳೆಯೊಬ್ಬರು ಪೊಲೀಸ್ ಠಾಣೆಯ ಮೆಟ್ಟಿಲು ಹತ್ತಿಸಿ ಪಾಠ ಕಲಿಸಿಕೊಟ್ಟಿದ್ದಾರೆ. ಮುಲೂಂದ್ ಮೂಲದ ಮಹೇಂದ್ರ ಸಾಲ್ವಿ ಎಂಬಾತ ಪುಣೆಯ ಚಕ್ಕನ್ ಗ್ರಾಮದ ಮಹಿಳೆಯ ಜೊತೆಗೆ...

ದೆಹಲಿಯಲ್ಲೂ ರಮ್ಯಾ ಮೇಡಂ ಹವಾ – ಕನ್ನಡತಿ ಲೆಕ್ಕಾಚಾರಕ್ಕೆ ಕಾಂಗ್ರೆಸಿಗರು ಸುಸ್ತೋ ಸುಸ್ತು

3 weeks ago

ನವದೆಹಲಿ: ಮಾಜಿ ಸಂಸದೆ ರಮ್ಯಾ ಎಐಸಿಸಿ ಐಟಿ ಸೆಲ್ ನ ಮುಖ್ಯಸ್ಥೆಯಾದ ನಂತರ ಎಐಸಿಸಿ ಐಟಿ ಸೆಲ್ ಬಾರಿ ಸೌಂಡ್ ಮಾಡತೊಡಗಿತ್ತು. ರಾಜಕೀಯ ವಿರೋಧಿಗಳಿಗೆ ಟ್ವಿಟ್ಟರ್, ಫೇಸ್ ಬುಕ್ ನಲ್ಲೇ ಕೌಂಟರ್ ನೀಡಿ ರಮ್ಯಾ ಸಖತ್ ಸುದ್ದಿ ಆಗಿದ್ದರು. ಐಟಿ ಸೆಲ್...

ನಾನು ಆರು ಬಾರಿ ಶಾಸಕನಾಗಲು ಮುಸ್ಲಿಂ ಸಮುದಾಯದ ಜಾತ್ಯತೀತ ನಿಲುವೇ ಕಾರಣ : ರಮಾನಾಥ ರೈ

3 weeks ago

ಮಂಗಳೂರು: ಅರಣ್ಯ ಸಚಿವ ರಮಾನಾಥ ರೈ ಮುಸ್ಲಿಂ ಸಮುದಾಯವನ್ನು ಓಲೈಕೆ ಮಾಡುತ್ತಾರೆ ಎಂಬ ಆರೋಪ ಈ ಹಿಂದೆ ಕೇಳಿ ಬಂದಿತ್ತು. ಆದರೆ ಈಗ ಸ್ವತಃ ರಮಾನಾಥ ರೈ ಅವರೇ ತಾವು ಮುಸ್ಲಿಂ ಮತದಿಂದ ಗೆದ್ದು ಬಂದಿದ್ದು ಅವರ ಋಣ ತೀರಿಸಲು ಜನ್ಮ...