Tuesday, 20th February 2018

Recent News

1 week ago

ಒಂದೂವರೆ ವರ್ಷದ ಮಗುವನ್ನು ಸಾಯಿಸಿ ದಂಪತಿ ಆತ್ಮಹತ್ಯೆ!

ರಾಮನಗರ: ಸಾಲಬಾಧೆ ತಾಳಲಾರದೆ ಮಗುವನ್ನು ತಾವೂ ನೇಣಿಗೆ ಶರಣಾದ ಆಘಾತಕಾರಿ ಘಟನೆಯೊಂದು ಕನಕಪುರ ತಾಲೂಕಿನ ಲಕ್ಷ್ಮಿಪುರ ಗ್ರಾಮದಲ್ಲಿ ನಡೆದಿದೆ. ಪತಿ ಸೋಮಶೇಖರ್ (36), ಪತ್ನಿ ಸುಧಾ (27) ಹಾಗೂ ಮಗು ಪ್ರೀತಂ ಮೃತರು. ಗೂಡಿನ ವ್ಯಾಪಾರ ಮಾಡಿಕೊಂಡಿದ್ದ ಮೃತ ಸೋಮಶೇಖರ್ ರೈತರ ಬಳಿ ಸಾಲಕ್ಕೆ ಗೂಡು ಖರೀದಿಸಿ ಮಾರುಕಟ್ಟೆಯಲ್ಲಿ ಮಾರಾಟ ಮಾಡುತ್ತಿದ್ದರು. ಕಳೆದ ಕೆಲವು ದಿನಗಳ ಹಿಂದೆ ರೈತರ ಬಳಿ ರೇಷ್ಮೆ ಗೂಡು ತೆಗೆದುಕೊಂಡಿದ್ದು, ಹಣ ನೀಡಿರಲಿಲ್ಲ. ಅಲ್ಲದೇ ವ್ಯಾಪಾರ ಕೂಡಾ ಕೈಕೊಟ್ಟು ಸುಮಾರು 3 ಲಕ್ಷದಷ್ಟು […]

2 weeks ago

ನನ್ನ ಜಮೀನು ವಶಪಡಿಸಿಕೊಂಡು ಸಾಲ ತೀರಿಸಿ: ಸಿಎಂ, ಮೋದಿ, ರಾಹುಲ್ ಗಾಂಧಿಗೆ ಮಂಡ್ಯ ರೈತ ಮನವಿ

ಮಂಡ್ಯ: ನನ್ನ ಜಮೀನನ್ನು ವಶಪಡಿಸಿಕೊಂಡು ಸಾಲವನ್ನು ತೀರಿಸಿ ಎಂದು ರೈತರೊಬ್ಬರು ಪ್ರಧಾನಿ ನರೇಂದ್ರ ಮೋದಿ, ಸಿಎಂ ಸಿದ್ದರಾಮಯ್ಯ, ರಾಹುಲ್ ಗಾಂಧಿ ಸೇರಿದಂತೆ ಹಲವರಿಗೆ ಕಳೆದೊಂದು ವರ್ಷದಿಂದ ಮನವಿ ಮಾಡುತ್ತಿರುವ ಮನಕಲಕುವ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಬೋಳಾರೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ರೈತ ಬಿ. ಜವರೇಗೌಡ ಅವರಿಗೆ ಸುಮಾರು ಎರಡು ಎಕರೆ ಹತ್ತು ಗುಂಟೆ...

ಬಜರಂಗದಳ ಕಾರ್ಯಕರ್ತನಿಂದ ಕಿರುಕುಳ- ನೇತ್ರಾವತಿ ನದಿಗೆ ಬಿದ್ದು ಸಾಲಗಾರ ಆತ್ಮಹತ್ಯೆ

2 months ago

ಮಂಗಳೂರು: ಬಜರಂಗದಳ ಮುಖಂಡನ ಕಿರುಕುಳದಿಂದ ಸಾಲಗಾರನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಗರೋಡಿಯ ತಾರಾನಾಥ್ ಆತ್ಮಹತ್ಯೆಗೆ ಶರಣಾಗಿರುವವರು. ಇವರು ತಮ್ಮ ಕಾರನ್ನು ಬಜರಂಗದಳದ ಮುಖಂಡ ಪ್ರಮೋದ್ ಪಂಪ್‍ವೆಲ್‍ಗೆ ಫೈನಾನ್ಸ್ ನಲ್ಲಿ ಅಡವಿಟ್ಟು ಸುಮಾರು 2.5 ಲಕ್ಷ...

1 ಸಾವಿರ ರೂ. ಸಾಲ ವಾಪಸ್ ನೀಡದ್ದಕ್ಕೆ ಬೆರಳನ್ನೇ ಕತ್ತರಿಸಿದ!

2 months ago

ತುಮಕೂರು: 1 ಸಾವಿರ ರೂಪಾಯಿ ಸಾಲವನ್ನು ವಾಪಸ್ ನೀಡದ್ದಕ್ಕೆ ವ್ಯಕ್ತಿಯೊಬ್ಬರ ಬೆರಳನ್ನೇ ಕತ್ತರಿಸಿರುವ ಅಮಾನುಷ ಘಟನೆ ಜಿಲ್ಲೆಯಲ್ಲಿ ನಡೆದಿದೆ. ತುಮಕೂರು ತಾಲೂಕಿನ ನಿಡುಹೊಳಲು ಗ್ರಾಮದ ನಿವಾಸಿ ಶಿವಣ್ಣ ಕೈ ಬೆರಳನ್ನು ಕಳೆದುಕೊಂಡ ವ್ಯಕ್ತಿ. ಶಿವಣ್ಣ ಅದೇ ಗ್ರಾಮದ ಕುಮಾರ್ ಎಂಬುವರಿಂದ ಕಳೆದ...

ಬಡ್ಡಿ ಕಟ್ಟು, ಇಲ್ಲ ಹೆಂಡ್ತಿನ ಕಳಿಸು ಎಂದ ದಂಧೆಕೋರ- ಮನನೊಂದು ಆ್ಯಸಿಡ್ ಕುಡಿದು ಪತಿ ಆತ್ಮಹತ್ಯೆ

2 months ago

ಶಿವಮೊಗ್ಗ: ಬಡ್ಡಿ ಕಟ್ಟು, ಇಲ್ಲ ನಿನ್ನ ಹೆಂಡತಿಯನ್ನ ಕಳಿಸು ಎಂಬ ಮೀಟರ್ ಬಡ್ಡಿ ಮಾಫಿಯಾದವನ ಮಾತಿಗೆ ಮನನೊಂದ ವ್ಯಾಪಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರೋ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕು ರಿಪ್ಪನ್ ಪೇಟೆಯಲ್ಲಿ ನಡೆದಿದೆ. ರಾಜಸ್ಥಾನ ಮೂಲದ ಕಲ್ಯಾಣ್ ಸಿಂಗ್ ಚೌಧರಿ ಆತ್ಮಹತ್ಯೆ...

ಸಾಲ ಮಾಡ್ಬೇಡಿ ಫ್ರೆಂಡ್ಸ್- ವಿಡಿಯೋ ರೆಕಾರ್ಡ್ ಮಾಡಿ ಕ್ಯಾಬ್ ಚಾಲಕ ಆತ್ಮಹತ್ಯೆ

3 months ago

ಬೆಂಗಳೂರು: ಸಾಲದ ಕಂತು ಪಾವತಿಸಿಲ್ಲ ಎಂದು ಸಾರ್ವಜನಿಕವಾಗಿ ಬ್ಯಾಂಕ್ ಮ್ಯಾನೇಜರ್, ಸಿಬ್ಬಂದಿಯಿಂದ ನಿಂದನೆಗೊಳಗಾದ ಕಾರಣ ಕ್ಯಾಬ್ ಚಾಲಕರೊಬ್ಬರು ಆತ್ಮಹತ್ಯೆಗೆ ಶರಣಾಗಿರೋ ಘಟನೆ ನಗರದ ಬೈಯ್ಯಪ್ಪನಹಳ್ಲಿ ಪೊಲೀಸ್ ಠಾಣೆ ವ್ಯಾಪ್ತಿಯ ಬೆನ್ನಿಗಾನಹಳ್ಳಿಯಲ್ಲಿ ಕಳೆದ ರಾತ್ರಿ ನಡೆದಿದೆ. ಕ್ಯಾಬ್ ಚಾಲಕರಾಗಿದ್ದ ಅನಿಲ್(25) ಮೃತ ದುರ್ದೈವಿ....

ಕಡಿಮೆ ದರದಲ್ಲಿ ಬಡ್ಡಿಗೆ ಸಾಲ ನೀಡೋದಾಗಿ ನಂಬಿಸಿ ತಮಿಳುನಾಡು ಕಂಪನಿಯಿಂದ ನೂರಾರು ಜನರಿಗೆ ಮೋಸ

3 months ago

ಕೋಲಾರ: ಕಡಿಮೆ ದರದಲ್ಲಿ ಬಡ್ಡಿಗೆ ಸಾಲ ನೀಡೋದಾಗಿ ನಂಬಿಸಿ ತಮಿಳುನಾಡು ಮೂಲದ ಕಂಪನಿಯೊಂದು ನೂರಾರು ಜನರಿಗೆ ಮೋಸ ಮಾಡಿರುವ ಘಟನೆ ಕೋಲಾರ ತಾಲೂಕು ಕಿತ್ತಂಡೂರು ಗ್ರಾಮದಲ್ಲಿ ನಡೆದಿದೆ. ತಮಿಳುನಾಡು ತಂಜಾವೂರಿನ ಕ್ರೈಸ್ಟ್ ಇಂಟರ್ ನ್ಯಾಷನಲ್ ಟೂರಿಸಂ ಅಂಡ್ ಫೈನಾನ್ಸ್ ಗ್ರೂಪ್ ಆಫ್...

ಸಾಲ ತೀರಿಸುವಂತೆ ಬ್ಯಾಂಕ್‍ ನಿಂದ ನೋಟಿಸ್- ಹೃದಯಾಘಾತವಾಗಿ ರೈತ ಸಾವು

3 months ago

ತುಮಕೂರು: ಸಾಲ ತೀರಿಸುವಂತೆ ಬ್ಯಾಂಕ್ ನವರು ಕಳಿಸಿದ ನೋಟಿಸ್ ನೋಡಿ ಹೃದಯಾಘಾತಕ್ಕೊಳಗಾಗಿ ರೈತರೊಬ್ಬರು ಸಾವನ್ನಪ್ಪಿದ ಘಟನೆ ತುಮಕೂರಿನಲ್ಲಿ ನಡೆದಿದೆ. ಜಿಲ್ಲೆಯ ಶಿರಾ ತಾಲೂಕಿನ ಎಂ. ದಾಸರಹಳ್ಳಿಯ 65 ವರ್ಷದ ಬಡಯ್ಯ ಮೃತ ರೈತ. ವಿವಿಧ ಬ್ಯಾಂಕ್ ಗಳಲ್ಲಿ 6 ಲಕ್ಷ ರೂಪಾಯಿಗೂ...