Wednesday, 23rd May 2018

Recent News

4 weeks ago

ಹೆಲ್ಮೆಟ್ ಹಾಕಿದ್ರೆ ತಲೆ ಉಳಿಯುತ್ತೆ, ಮತ ಹಾಕಿದ್ರೆ ದೇಶ ಉಳಿಯುತ್ತೆ- ಸಿದ್ದಗಂಗಾ ಕಿರಿಯ ಶ್ರೀಗಳಿಂದ ಮತದಾನದ ಜಾಗೃತಿ

ತುಮಕೂರು: ಮತದಾನ ನಮ್ಮ ಸಂವಿಧಾನ ನಮಗೆ ಕೊಟ್ಟಿರುವ ಹಕ್ಕು. ಅದನ್ನು ಯಾವುದೇ ಕಾರಣದಿಂದ ಕಳೆದುಕೊಳ್ಳಬಾರದು. ಮತದ ಪಾವಿತ್ರತೆಯನ್ನು ಕಾಪಾಡಿಕೊಳ್ಳಿ ಎಂದು ಸಿದ್ದಗಂಗಾ ಕಿರಿಯ ಶ್ರೀಗಳು ಸಾರ್ವಜನಿಕರಲ್ಲಿ ಮನವಿ ಮಾಡುವ ಮೂಲಕ ಜಾಗೃತಿ ಮೂಡಿಸುತ್ತಿದ್ದಾರೆ. ಕುಣಿಗಲ್ ನ ಕೆಂಪನಹಳ್ಳಿಯಲ್ಲಿ ನಡೆದ ಧಾರ್ಮಿಕ ಸಮಾರಂಭದಲ್ಲಿ ಮಾತನಾಡಿದ ಅವರು, ವಿಧಾನಸಭೆ ಚುನಾವಣೆ ಹತ್ತಿರ ಬರುತ್ತಿದೆ. ದಯವಿಟ್ಟು ಯಾರೂ ಮನೆಯಲ್ಲಿ ಕೂರದೇ ಕಡ್ಡಾಯವಾಗಿ ಮತಗಟ್ಟೆಗೆ ಹೋಗಿ ತಮಗೆ ಇಚ್ಛೆ ಬಂದ ಅಭ್ಯರ್ಥಿಗೆ ಮತದಾನ ಮಾಡಿ. ಉತ್ತಮ ನಾಯಕನನ್ನು ಆಯ್ಕೆ ಮಾಡುವುದು ಪ್ರಜೆಗಳಾಗಿ ನಮ್ಮ […]

2 months ago

ಸಿದ್ದಗಂಗಾ ಮಠಕ್ಕೆ ಭೇಟಿ ನೀಡಲಿರುವ ರಾಹುಲ್- ಶ್ರೀಗಳ ಜೊತೆ ಪ್ರತ್ಯೇಕ ಧರ್ಮದ ಬಗ್ಗೆ ಚರ್ಚೆ?

ದಾವಣಗೆರೆ/ ತುಮಕೂರು: ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ರಾಜ್ಯಕ್ಕೆ ಭೇಟಿ ನೀಡಿರೋ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಇಂದು ದಾವಣಗೆರೆ ಹಾಗೂ ತುಮಕೂರು ಜಿಲ್ಲೆಯಲ್ಲಿ ಪ್ರವಾಸ ಮಾಡಲಿದ್ದಾರೆ. ದಾವಣಗೆರೆ ಬಾಪೂಜಿ ಗೆಸ್ಟ್ ಹೌಸ್ ನಲ್ಲಿ ವಾಸ್ತವ್ಯ ಹೂಡಿದ್ದ ಎಐಸಿಸಿ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ, ಬೆಳಗ್ಗೆ 4 ಜಿಲ್ಲೆಗಳ ಕಾಂಗ್ರೆಸ್ ಜಿಲ್ಲಾಧ್ಯಕ್ಷರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಕಾಂಗ್ರೆಸ್ ಪದಾಧಿಕಾರಿಗಳ...

ಪ್ರತ್ಯೇಕ ಲಿಂಗಾಯತ ಧರ್ಮ ಹೋರಾಟಕ್ಕೆ ಹಿನ್ನಡೆ, ಎಂಬಿ ಪಾಟೀಲ್‍ಗೆ ಭಾರೀ ಮುಖಭಂಗ

8 months ago

ತುಮಕೂರು: ಪ್ರತ್ಯೇಕ ಲಿಂಗಾಯತ ಧರ್ಮ ಹೋರಾಟಕ್ಕೆ ತೀವ್ರ ಹಿನ್ನಡೆಯಾಗಿದ್ದು, ತಮ್ಮ ಹೇಳಿಕೆಯನ್ನ ಜಲಸಂಪನ್ಮೂಲ ಸಚಿವ ಎಂ.ಬಿ ಪಾಟೀಲ್ ತಿರುಚಿದ್ದಾರೆ ಅಂತ ಸಿದ್ದಗಂಗಾ ಮಠ ಅಧಿಕೃತ ಪ್ರಕಟಣೆ ಹೊರಡಿಸಿದೆ. ಲಿಂಗಾಯತ-ವೀರಶೈವ ಎರಡು ಒಂದೇ, ಧರ್ಮವನ್ನ ಒಡೆಯಬೇಡಿ ಎಂದು ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಸಚಿವ...