Friday, 24th November 2017

Recent News

2 days ago

ಬಿಜೆಪಿಯವರನ್ನ ಅಣಕಿಸಲು ಮೋದಿ ಸ್ಟೈಲಲ್ಲಿ ಭಾಷಣ ಮಾಡಿದ ಸಿಎಂ

ಬೆಳಗಾವಿ: ಮೋದಿ ಮಾತನಾಡುವ ಶೈಲಿಯಲ್ಲಿ ಕೈ ಮಾಡಿ ನಟನೆ ಮಾಡುತ್ತಾ ಸಿಎಂ ಸಿದ್ದರಾಮಯ್ಯ ಭಾಷಣ ಮಾಡಿದ್ದಾರೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಗಿ ಭಾಷಣ ಮಾಡಿದ್ರು. ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಎಂದು ಮೋದಿ ಸ್ಟೈಲ್ ನಲ್ಲಿ ಮಾತಾನಾಡಿದ ಸಿಎಂ, ಏನಪ್ಪ ಆಯ್ತು ಸಬ್ ಕಾ ವಿಕಾಸ್? ಅಚ್ಚೇ ದಿನ್ ಆಯೇಗಾ ಅಂದ್ರು, ಕಬ್ ಆಯೇಗಾ? ಕಿಸ್ಕೋ ಆಯೇಗಾ? ಅಂತಾ ಪ್ರಧಾನಿಗೆ ಪ್ರಶ್ನೆ  ಹಾಕಿದ್ರು. ವಿದೇಶದಲ್ಲಿರುವ ಕಪ್ಪು ಹಣ ತಂದು 100 ದಿನಗಳಲ್ಲಿ ಎಲ್ಲರ […]

4 days ago

ಸಿಎಂ ಕೃಷ್ಣ ಮಠಕ್ಕೆ ಬಾರದೇ ಇರೋದಕ್ಕೆ ಕಾರಣ ತಿಳಿಸಿದ ಪೇಜಾವರ ಶ್ರೀ

ಉಡುಪಿ: ಸಿಎಂ ಸಿದ್ದರಾಮಯ್ಯ ಅವರ ಮೇಲೆ ಬುದ್ದಿಜೀವಿಗಳ ಒತ್ತಡವಿದೆ. ಕೃಷ್ಣಮಠಕ್ಕೆ ಹೋಗಬೇಡಿ ಎಂದು ಅವರೇ ಒತ್ತಡ ಹೇರುತ್ತಿದ್ದಾರೆ ಎಂದು ಉಡುಪಿ ಪೇಜಾವರ ಮಠಾಧೀಶ ವಿಶ್ವೇಶತೀರ್ಥ ಸ್ವಾಮೀಜಿ ಹೇಳಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಸ್ವಾಮೀಜಿ, ನಮಗೂ ಸಿದ್ದರಾಮಯ್ಯರಿಗೂ ಹಲವು ಬಾರಿ ಭೇಟಿಯಾಗಿದೆ. ಚೆನ್ನಾಗಿಯೇ ಮಾತನಾಡಿಕೊಂಡಿದ್ದೇವೆ. ಬುದ್ಧಿ ಜೀವಿಗಳು ಸಿಎಂ ಮೇಲೆ ಒತ್ತಡ ಹೇರುತ್ತಿದ್ದಾರೆ. ಮಠಕ್ಕೆ ಹೋಗಬೇಡಿ ಅಂತ...

ವಿರೋಧದ ನಡುವೆಯೂ ಸರ್ಕಾರಿ ಹೆರಿಗೆ ಆಸ್ಪತ್ರೆಯನ್ನು ಉಡುಪಿ ಉದ್ಯಮಿಗೆ ನೀಡಿದ್ರು ಸಿಎಂ

5 days ago

ಉಡುಪಿ: ಹಲವು ಕಾನೂನು ಹೋರಾಟ ಮತ್ತು ಜನರ ಪ್ರತಿಭಟನೆಯ ನಡುವೆಯೇ ಸರ್ಕಾರ ಉಡುಪಿಯ ಸರ್ಕಾರಿ ಹೆರಿಗೆ ಆಸ್ಪತ್ರೆಯನ್ನು ಉದ್ಯಮಿ ಬಿ.ಆರ್ ಶೆಟ್ಟಿಗೆ ನೀಡಿತು. ಸ್ವತ: ಸಿಎಂ, ಆರೋಗ್ಯ ಸಚಿವರು ಬಂದು ಆಸ್ಪತ್ರೆ ಉದ್ಘಾಟಿಸಿ ಬಿ.ಆರ್.ಶೆಟ್ಟಿ ಅವರ ಕೆಲಸವನ್ನು ಹೊಗಳಿದರು. ಉದ್ಯಮಿ ಬಿ.ಆರ್....

ಉಡುಪಿಗೆ ಬಂದರೂ, ಕೃಷ್ಣ ಮಠಕ್ಕೆ ಹೋಗಲ್ಲ ಯಾಕೆ: ಪತ್ರಕರ್ತರ ಪ್ರಶ್ನೆಗೆ ಸಿಎಂ ಉತ್ತರಿಸಿದ್ದು ಹೀಗೆ

5 days ago

ಉಡುಪಿ: ಸಿಎಂ ಸಿದ್ದರಾಮಯ್ಯ ತನ್ನ ಅಧಿಕಾರಾವಧಿಯ ರೆಕಾರ್ಡ್ ಅನ್ನು ಹಾಗೇಯೇ ಉಳಿಸಿಕೊಂಡಿದ್ದಾರೆ. ಮುಖ್ಯಮಂತ್ರಿ ಪಟ್ಟ ಅಲಂಕರಿಸಿಕೊಂಡ ನಂತರ ಉಡುಪಿಗೆ ಐದನೇ ಬಾರಿಗೆ ಆಗಮಿಸಿದ ಮುಖ್ಯಮಂತ್ರಿ ಶ್ರೀಕೃಷ್ಣ ಮಠಕ್ಕೆ ತೆರಳದೆ ತನ್ನ ಹಠ ಮುಂದುವರೆಸಿದ್ದಾರೆ. ಮಧ್ಯಾಹ್ನ ಎರಡು ಹದಿನೈದರ ವೇಳೆಗೆ ಉಡುಪಿಗೆ ಆಗಮಿಸಿದ...

ಏನಯ್ಯ ಪ್ರಮೋದ್ ಬಿಜೆಪಿ ಸೇರ್ತಿಯಂತೆ- ಸಿಎಂ ಪ್ರಶ್ನೆಗೆ ಸಚಿವ ಉತ್ತರಿಸಿದ್ದು ಹೀಗೆ

5 days ago

ಮಂಗಳೂರು: ಮೀನುಗಾರಿಕಾ ಸಚಿವ ಪ್ರಮೋದ್ ಮಧ್ವರಾಜ್ ಬಿಜೆಪಿ ಸೇರುತ್ತಾರೆ ಎಂಬ ವಿಚಾರವನ್ನು ಸಿಎಂ ಸಿದ್ದರಾಮಯ್ಯ ಸಂಪೂರ್ಣ ಅಲ್ಲಗಳೆದಿದ್ದಾರೆ. ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಪ್ರಮೋದ್ ಈ ಬಗ್ಗೆ ನೂರು ಸಾರಿ ಸ್ಪಷ್ಟನೆ ಕೊಟ್ಟಿದ್ದಾರೆ. ಆದ್ರೂ ಬಿಜೆಪಿಯವರು ಬೇಕೆಂದೇ ಇಂಥ ಹೇಳಿಕೆ...

ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಕಾರ್ಯಕ್ಕೆ ಸಿಎಂ ಅಭಿನಂದನೆ

5 days ago

ಹಾಸನ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ತಂತ್ರಜ್ಞಾನ ಆಧಾರಿತ ಬೆಳೆ ಸಮೀಕ್ಷೆ ಕಾರ್ಯದಲ್ಲಿ ಜಿಲ್ಲೆ ಗಣನೀಯ ಸಾಧನೆ ಮಾಡಿದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದಿಸಿದ್ದಾರೆ. ಜಿಲ್ಲೆ ಈಗಾಗಲೇ ಶೇ.80 ಕ್ಕೂ ಅಧಿಕ ಪ್ಲಾಟ್‍ಗಳು ಮುಕ್ತಾಯಗೊಂಡಿದ್ದು, ರೋಹಿಣಿ...

ಸಿದ್ದರಾಮಯ್ಯ ಗಂಡೋ, ಹೆಣ್ಣೋ ಎಂಬ ಸಂಶಯ: ಈಶ್ವರಪ್ಪ

6 days ago

ಚಿತ್ರದುರ್ಗ: ಸಿಎಂ ಸಿದ್ದರಾಮಯ್ಯ ಗಂಡೋ ಹೆಣ್ಣೋ ಎಂಬ ಸಂಶಯ ಇದೆ ಎಂದು ಬಿಜೆಪಿಯ ವಿರೋಧ ಪಕ್ಷದ ನಾಯಕ ಈಶ್ವರಪ್ಪ ನಾಲಿಗೆ ಹರಿಬಿಟ್ಟಿದ್ದಾರೆ. ಜಿಲ್ಲೆಯಲ್ಲಿ ಸಭೆಯೊಂದರಲ್ಲಿ ಮಾತನಾಡಿದ ಈಶ್ವರಪ್ಪ, ಸಿದ್ದರಾಮಯ್ಯ ಗಂಡೋ, ಹೆಣ್ಣೋ? ಎಂಬ ಸಂಶಯ ಇದೆ. ಸಮಾಜ ಕಲ್ಯಾಣ ಇಲಾಖೆಯ ಸಚಿವ...

ಪರಿವರ್ತನಾ ಯಾತ್ರೆ ಅಟ್ಟರ್ ಫ್ಲಾಪ್, ಚುನಾವಣೆಗೆ ಬಿಜೆಪಿ ಬಳಿ ಅಭ್ಯರ್ಥಿಗಳಿಲ್ಲ – ಸಿಎಂ

6 days ago

ದಾವಣಗೆರೆ: ರಾಜ್ಯದಲ್ಲಿ ಬಿಜೆಪಿ ಅತ್ಯಂತ ದುರ್ಬಲ ಪಕ್ಷ. ಮುಂಬರುವ ಚುನಾವಣೆಗೆ ಅಭ್ಯರ್ಥಿಗಳನ್ನು ಹಾಕಲು ಅವರ ಬಳಿ ಅಭ್ಯರ್ಥಿಗಳಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಜಿಲ್ಲೆಯ ಚನ್ನಗಿರಿಯಲ್ಲಿ ಬಹುಕೋಟಿ ಯೋಜನೆಗಳಿಗೆ ಚಾಲನೆ ನೀಡಲು ಆಗಮಿಸಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನವರಿಯಲ್ಲಿ ಕಾಂಗ್ರೆಸ್...