ಮೊದಲ ಬಾರಿಗೆ ಶಾಸಕರಾದವರಿಗೆ ನಿಗಮ-ಮಂಡಳಿ ಸ್ಥಾನ ಇಲ್ಲ: ಡಿಕೆಶಿ
ಬೆಂಗಳೂರು: ನಿಗಮ-ಮಂಡಳಿಯಲ್ಲಿ (Corporation Board) ಮೊದಲ ಬಾರಿ ಶಾಸಕರಾದವರು ಮತ್ತು ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ಪಡೆದವರಿಗೆ…
ಸಿಎಂ ಸಿದ್ದರಾಮಯ್ಯ ಇಂದು ಹಾವೇರಿ ಪ್ರವಾಸ
ಹಾವೇರಿ: ಕನಕ ಜಯಂತ್ಯೋತ್ಸವ (Kanaka Jayanthi) ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಇಂದು ಹಾವೇರಿ (Haveri)…
ಸಿಎಂರ ಜನಸ್ಪಂದನವನ್ನು ಅಭಿನಂದಿಸುತ್ತೇನೆ, ಎಲ್ಲವನ್ನು ಟೀಕಿಸಲ್ಲ: ಹೆಚ್ಡಿಕೆ
ಮಡಿಕೇರಿ: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ನಿನ್ನೆ ದಿನ ನಡೆಸಿದ ಜನತಾ ದರ್ಶನವನ್ನು ಜನಸ್ಪಂದನಾ (Janaspandana)…
ಸಿಎಂ ತವರಲ್ಲೇ ಈಗ ಕಮಿಷನ್ ಆರೋಪ
ಮೈಸೂರು: ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದಲ್ಲಿ ಈಗ ಕಮಿಷನ್ (Commission) ಆರೋಪ ಕೇಳಿ ಬಂದಿದೆ. ಇದರಿಂದ…
ಸಿಎಂ ಜನತಾ ದರ್ಶನಕ್ಕೆ ಭರ್ಜರಿ ಪ್ರತಿಕ್ರಿಯೆ – ದಿನವಿಡೀ ದೂರು ದುಮ್ಮಾನ ಆಲಿಸಿದ ಸಿದ್ದರಾಮಯ್ಯ
- ಆರೋಗ್ಯ ಸಮಸ್ಯೆ ಇದ್ದವರಿಗೆ ಸ್ಥಳದಲ್ಲೇ ಸ್ಪಂದನೆ ಬೆಂಗಳೂರು: ಜನ ಸ್ಪಂದನ ಹೆಸರಿನಲ್ಲಿ ಸಿಎಂ ಸಿದ್ದರಾಮಯ್ಯ…
ಮಂಗಳವಾರ ನಿಗಮ ಮಂಡಳಿ ಪಟ್ಟಿ ಫೈನಲ್ ಸಾಧ್ಯತೆ
ಬೆಂಗಳೂರು: ನಿಗಮ-ಮಂಡಳಿ ಪಟ್ಟಿ ಫೈನಲ್ ಮಾಡುವ ಸಂಬಂಧ ಮಂಗಳವಾರ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್…
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಇಂದು ಜನತಾದರ್ಶನ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಇಂದು ಜನಸ್ಪಂದನ ಹೆಸರಿನಲ್ಲಿ ಜನತಾದರ್ಶನ (Janatadarshan) ನಡೆಸುತ್ತಿದ್ದು, ಮೊದಲಿಗೆ ವಿಶೇಷ…
ಜಾತಿ ಜನಗಣತಿ ವರದಿ ಅವೈಜ್ಞಾನಿಕ – ಯಾವುದೇ ಮನೆಬಾಗಿಲಿಗೆ ಹೋಗಿ ಮಾಡಿಲ್ಲ: ಆರಗ ಜ್ಞಾನೇಂದ್ರ
ಶಿವಮೊಗ್ಗ: ಜಾತಿ ಜನಗಣತಿ ವರದಿ ಅವೈಜ್ಞಾನಿಕವಾಗಿದ್ದು, ಈ ವರದಿಯನ್ನು ಮನೆ ಬಾಗಿಲಿಗೆ ಹೋಗಿ ತಯಾರಿಸಲಾಗಿಲ್ಲ. ಬದಲಿಗೆ…
ತುಳುವನ್ನು ಹೆಚ್ಚುವರಿ ಭಾಷೆಯಾಗಿ ಮಾಡೋದಕ್ಕೆ ಪ್ರಯತ್ನಿಸುತ್ತೇವೆ: ಸಿಎಂ
ಬೆಂಗಳೂರು: ತುಳು ಭಾಷೆಯನ್ನ (Tulu Language) ಕರ್ನಾಟಕದಲ್ಲಿ ಹೆಚ್ಚುವರಿ ಭಾಷೆಯಾಗಿ ಮಾಡಬೇಕೆಂಬ ಬೇಡಿಕೆ ಇದೆ. ಹೀಗಾಗಿ…
ಶಾಮನೂರಿಗೆ ಓದೋಕೆ ಬರುತ್ತಾ? ಸುಮ್ನೆ ಬೂಟಾಟಿಕೆ ಮಾತಾಡ್ತಾರೆ: ಹೆಚ್.ವಿಶ್ವನಾಥ್
ಬೆಂಗಳೂರು: ಶಾಮನೂರು ಶಿವಶಂಕರಪ್ಪ (Shamanur Shivshankarappa) ಅವರಿಗೆ ಓದಲು ಬರುತ್ತಾ ಎಂದು ಮೊದಲು ಕೇಳಿ, ಸುಮ್ಮನೆ…