Saturday, 24th February 2018

Recent News

2 days ago

ಮಕ್ಕಳ ಪೋರ್ನ್ ವಿಡಿಯೋಗಳನ್ನು ಅಪ್ಲೋಡ್ ಮಾಡ್ತಿದ್ದ ವಾಟ್ಸಪ್ ಗ್ರೂಪ್ ಅಡ್ಮಿನ್ ಅರೆಸ್ಟ್

ನವದೆಹಲಿ: ಮಕ್ಕಳ ಪೋರ್ನ್ ವಿಡಿಯೋಗಳನ್ನು ಅಪ್ಲೋಡ್ ಮಾಡಿ ಸೆಂಡ್ ಮಾಡ್ತಿದ್ದ ವಾಟ್ಸಪ್ ಗ್ರೂಪ್ ಒಂದರ ಮುಖ್ಯ ಅಡ್ಮಿನ್ ನನ್ನು ಸಿಬಿಐ ಬಂಧಿಸಿದೆ. ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 67-ಬಿ ಅಡಿ 5 ಮಂದಿ ಅಡ್ಮಿನ್ ಮತ್ತು 119 ಮಂದಿ ಸದಸ್ಯರ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿದೆ. ಈ ಗುಂಪಿನಲ್ಲಿ ಭಾರತ ಅಲ್ಲದೇ, ಅಮೆರಿಕ, ಪಾಕಿಸ್ತಾನ, ಚೀನಾ, ಬ್ರೆಜಿಲ್ ದೇಶದ ಸದಸ್ಯರು ಇದ್ದರು ಎನ್ನುವ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಈ ಗ್ರೂಪ್ ನ ಮುಖ್ಯ ಅಡ್ಮಿನ್ ಆಗಿದ್ದ ಉತ್ತರಪ್ರದೇಶ […]

3 weeks ago

ಸಚಿವ ಕೆಜೆ ಜಾರ್ಜ್ ಆಪ್ತರ ಮನೆ, ಕಚೇರಿ ಮೇಲೆ ಐಟಿ ದಾಳಿ

ಬೆಂಗಳೂರು: ನಗರಾಭಿವೃದ್ಧಿ ಸಚಿವ ಕೆಜೆ ಜಾರ್ಜ್ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದವರ ಮನೆಯ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸಚಿವರ ಆಪ್ತರಾದ ಗನ್ ಇಸ್ಮಾಯಿಲ್, ಯುಗೇಂಧರ್ ಮತ್ತು ವಂದಿತ್ ರೆಡ್ಡಿ ಕಚೇರಿ ಮತ್ತು ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇಸ್ಮಾಯಿಲ್ ಎಂಬವರು ಗನ್ ಮಾರುವ ಅಂಗಡಿಯನ್ನು ಹೊಂದಿದ್ದು, ಸಚಿವ ಕೆಜೆ ಜಾರ್ಜ್...

ಮೇವು ತಿಂದ ಲಾಲು ಈಗ ಜೈಲುಪಾಲು!

2 months ago

ನವದೆಹಲಿ: ಬಹುಕೋಟಿ ಮೇವು ಹಗರಣ ಸಂಬಂಧ ಆರ್ ಜೆಡಿ  ನಾಯಕ ಲಾಲು ಪ್ರಸಾದ್ ಯಾದವ್ ಜೈಲು ಪಾಲಾಗಿದ್ದಾರೆ. ರಾಂಚಿಯ ಸಿಬಿಐ ವಿಶೇಷ ನ್ಯಾಯಾಲಯ ಲಾಲು ಪ್ರಸಾದ್ ಯಾದವ್ ಸೇರಿ 15 ಮಂದಿ ದೋಷಿಗಳು ಎಂದು ತೀರ್ಪು ನೀಡಿದ್ದು, 7 ಮಂದಿಯನ್ನು ಆರೋಪ...

ಪರೇಶ್ ಮೇಸ್ತಾ ಸಾವಿನ ಪ್ರಕರಣದ ತನಿಖೆ ಸಿಬಿಐ ಹೆಗಲಿಗೆ

2 months ago

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆ ಹೊತ್ತಿ ಉರಿದ ಬಳಿಕ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದ ಹೊನ್ನಾವರದ ಪರೇಶ್ ಮೇಸ್ತಾ ಪ್ರಕರಣವನ್ನು ರಾಜ್ಯ ಸರ್ಕಾರ ಸಿಬಿಐಗೆ ಒಪ್ಪಿಸಿದೆ. ಬೆಂಗಳೂರಿನಲ್ಲಿ ಮಾತನಾಡಿದ ಗೃಹ ಸಚಿವ ರಾಮಲಿಂಗಾರೆಡ್ಡಿ, ಪರೇಶ್ ಕುಟುಂಬದ ಬೇಡಿಕೆಯಂತೆ ಪ್ರಕರಣವನ್ನು ಸಿಬಿಐಗೆ ವಹಿಸುತ್ತಿರೋದಾಗಿ ತಿಳಿಸಿದ್ದಾರೆ. ಬಿಜೆಪಿಯವರ...

ಗಣಪತಿ ಕೇಸ್: ಕಾಟಾಚಾರದ ಸಿಐಡಿ ತನಿಖೆಗೆ ಸಿಕ್ತು ಪುರಾವೆ-ಸಿಬಿಐ ತನಿಖೆ ವೇಳೆ ಪತ್ತೆ ಆಯ್ತು ಗುಂಡು

3 months ago

ಮಡಿಕೇರಿ: ಡಿವೈಎಸ್‍ಪಿ ಗಣಪತಿ ಸಾವಿನ ಪ್ರಕರಣವನ್ನು ಕಾಟಾಚಾರಕ್ಕೆ ಸಿಐಡಿ ನಡೆಸಿದೆ ಎನ್ನುವ ಆರೋಪಕ್ಕೆ ಪುರಾವೆ ಎಂಬಂತೆ ಇಂದು ಸಿಬಿಐಯ ಆರಂಭಿಕ ತನಿಖೆ ವೇಳೆ ಲಾಡ್ಜ್ ನಲ್ಲಿ ಗುಂಡು ಪತ್ತೆಯಾಗಿದೆ. ಚೆನ್ನೈನಿಂದ ಮಡಿಕೇರಿಗೆ ಆಗಮಿಸಿರುವ ಸಿಬಿಐ ತಂಡ ಗಣಪತಿ ಶವ ಪತ್ತೆಯಾದ ವಿನಾಯಕ...

ಬಾಲಕ ಪ್ರದ್ಯುಮನ್ ಕೊಲೆ ಆರೋಪಿಯನ್ನ ಚಾಕು ಅಂಗಡಿಗೆ ಕರೆದುಕೊಂಡು ಹೋದ ಸಿಬಿಐ

4 months ago

ನವದೆಹಲಿ: ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಆರ್ಯನ್ ಇಂಟರ್ ನ್ಯಾಷನಲ್ ಶಾಲೆಯ 2ನೇ ಕ್ಲಾಸ್ ಬಾಲಕ ಪ್ರದ್ಯುಮನ್ ಕೊಲೆ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದ್ದು, ಪರೀಕ್ಷೆಯನ್ನು ಮುಂದೂಡುವ ಸಲುವಾಗಿ ಅದೇ ಶಾಲೆಯ ಹಿರಿಯ ವಿದ್ಯಾರ್ಥಿ ಕೊಲೆ ಮಾಡಿರುವುದಾಗಿ ಸಿಬಿಐ ಹೇಳಿದೆ. ಪ್ರದ್ಯುಮನ್‍ನನ್ನು...

ಎಕ್ಸಾಂ ಮುಂದೂಡಿಕೆಯಾಗ್ಲಿ ಅಂತ 11ನೇ ಕ್ಲಾಸ್ ವಿದ್ಯಾರ್ಥಿಯಿಂದ ಬಾಲಕನ ಕೊಲೆ- ಸಿಬಿಐ

4 months ago

ಗುರ್ಗಾಂವ್: ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ 2ನೇ ಕ್ಲಾಸ್ ಬಾಲಕ ಪ್ರದ್ಯುಮನ್ ಕೊಲೆ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದೆ. ಬಾಲಕನನ್ನು ಕೊಂದಿದ್ದು ಬಸ್ ಕಂಡಕ್ಟರ್ ಅಲ್ಲ, ಶಾಲೆಯ ಹಿರಿಯ ವಿದ್ಯಾರ್ಥಿ ಎಂದು ಸಿಬಿಐ ಹೇಳಿದೆ. ಸೆಪ್ಟೆಂಬರ್ 8ರಂದು ಇಲ್ಲಿನ ಆರ್ಯನ್ ಇಂಟರ್‍ನಮ್ಯಾಷನಲ್...

ಜನಾರ್ದನ ರೆಡ್ಡಿ ಮಗಳ ಮದ್ವೆ ಮುಗಿದು ವರ್ಷದ ಬಳಿಕ ವಿವಾದ – ಸಿವಿಸಿಯಿಂದ ಸಿಬಿಐಗೆ ಪತ್ರ

4 months ago

ಬಳ್ಳಾರಿ: ಮಾಜಿ ಸಚಿವ ಜನಾರ್ದನರೆಡ್ಡಿ ಪುತ್ರಿಯ ಮದುವೆ ಮುಗಿದು ವರ್ಷವೇ ಕಳೆದಿದೆ. ಆದ್ರೆ ರೆಡ್ಡಿ ಮಗಳ ಮದುವೆಯ ವಿವಾದ ಮಾತ್ರ ಇನ್ನೂ ಮುಗಿಯುತ್ತಿಲ್ಲ. ಪುತ್ರಿ ಬ್ರಹ್ಮಣಿಯ ವಿವಾಹಕ್ಕೆ ನೂರಾರು ಕೋಟಿ ಖರ್ಚು ಮಾಡಿದ ಬಗ್ಗೆ ದೂರು ನೀಡಿದ್ರೂ ತನಿಖೆ ನಡೆಸದ ಸಿಬಿಐ...