Thursday, 22nd March 2018

Recent News

56 mins ago

ಜಯಾ ಸೀಕ್ರೆಟ್: 75 ದಿನವೂ ಅಪೋಲೋ ಆಸ್ಪತ್ರೆಯ ಸಿಸಿಟಿವಿ ಆಫ್ ಆಗಿತ್ತು!

ಚೆನ್ನೈ: ತಮಿಳುನಾಡಿನ ಮಾಜಿ ಸಿಎಂ ಜೆ.ಜಯಲಲಿತಾ ಅವರು ಅಸ್ವಸ್ಥರಾಗಿ ಕುಸಿದು ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದ 75 ದಿನವೂ ಅಪೋಲೋ ಆಸ್ಪತ್ರೆಯ ಎಲ್ಲಾ ಸಿಸಿಟಿವಿಗಳೂ ಆಫ್ ಆಗಿತ್ತು ಎಂದು ಅಪೋಲೋ ಆಸ್ಪತ್ರೆಯ ಮುಖ್ಯಸ್ಥ ಡಾ.ಪ್ರತಾಪ್ ರೆಡ್ಡಿ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಯಲಲಿತಾ ಸಾವಿನ ಬಗ್ಗೆ ತನಿಖೆ ನಡೆಸುತ್ತಿರುವ ನ್ಯಾ. ಎ.ಅರ್ಮುಗಂಸ್ವಾಮಿ ಆಯೋಗದ ಮುಂದೆ ಎಲ್ಲಾ ದಾಖಲಾತಿಗಳನ್ನು ಸಲ್ಲಿಸಿದ್ದೇವೆ ಎಂದು ಹೇಳಿದ್ದಾರೆ. ಇದೇ ವೇಳೆ ಮಾಧ್ಯಮ ಪ್ರತಿನಿಧಿಗಳು, ಆಯೋಗಕ್ಕೆ ಸಿಸಿಟಿವಿ ದೃಶ್ಯಾವಳಿಗಳನ್ನೂ ನೀಡಿದ್ದೀರಾ ಎಂದು ಕೇಳಿದ್ದಾರೆ. ಇದಕ್ಕೆ ಉತ್ತರಿಸಿದ […]

3 days ago

ಮನೆಯ ಕಾಂಪೌಂಡ್‍ನೊಳಗೆ ಆರಾಮಾಗಿ ಓಡಾಡಿದ ಚಿರತೆ- 5 ಗಂಟೆಗಳ ನಂತರ ರಕ್ಷಣೆ

ಥಾಣೆ: ಚಿರತೆಯೊಂದು ಜನನಿವಾಸಿ ಕಟ್ಟಡದೊಳಗೆ ನುಗ್ಗಿ ಆರಾಮಾಗಿ ಓಡಾಡುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿನ ಉಲ್ಲಾಸ್‍ನಗರ ಪ್ರದೇಶದಲ್ಲಿ ಭಾನುವಾರದಂದು ಚಿರತೆ ಕಾಣಿಸಿಕೊಂಡಿದೆ ಎಂದು ಪೊಲೀಸರು ಹೇಳಿದ್ದಾರೆ. ಮೊದಲಿಗೆ ಇಲ್ಲಿನ ಸೆಕ್ಯೂರಿಟಿ ಗಾರ್ಡ್‍ವೊಬ್ಬರು ಚಿರತೆಯನ್ನ ನೋಡಿದ್ದಾರೆ. ಬಳಿಕ ಸಿಸಿಟಿವಿ ಪರಿಶೀಲಿಸಿದಾಗ ಚಿರತೆ ಕಟ್ಟಡದೊಳಗೆ ಓಡಾಡಿರೋ ದೃಶ್ಯಗಳು ಕಂಡುಬಂದಿವೆ. ಕಟ್ಟಡದ ಕಾಂಪೌಂಡ್ ಒಳಗಿನ ಓಣಿಯಲ್ಲಿ ನಡೆದಾಡಿದ...

ಉಡುಪಿ ಶೀರೂರು ಮಠದಿಂದ ಹಸು ಕಳ್ಳತನ- ಸಿಸಿಟಿವಿಯಲ್ಲಿ ಸೆರೆಯಾಯ್ತು ದೃಶ್ಯ

3 weeks ago

ಉಡುಪಿ: ಇಲ್ಲಿನ ಶ್ರೀಕೃಷ್ಣ ಮಠಕ್ಕೆ ಒಳಪಟ್ಟ ಶೀರೂರು ಮೂಲಮಠದ ಹಟ್ಟಿಯಿಂದ ಗಬ್ಬದ (ಗರ್ಭಿಣಿ) ಹಸುವಿನ ಕಳ್ಳತನವಾಗಿದೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕಾರಿನಲ್ಲಿ ಬಂದ ದುಷ್ಕರ್ಮಿಗಳು ನಾಲ್ಕನೇ ಬಾರಿಗೆ ಗೋಶಾಲೆಗೆ ನುಗ್ಗಿದ್ದಾರೆ. ಉಡುಪಿ ಶ್ರೀಕೃಷ್ಣ ಮಠಕ್ಕೆ ಒಳಪಟ್ಟ ಶೀರೂರು ಮಠದ ಮೂಲ...

ವಿಡಿಯೋ: ಯಕ್ಷಗಾನ ನೋಡಿ ಮನೆಗೆ ಹಿಂದಿರುಗುತ್ತಿದ್ದವರಿಗೆ ಲಾರಿ ಡಿಕ್ಕಿ- ಸಿಸಿಟಿವಿ ಯಲ್ಲಿ ಸೆರೆಯಾಯ್ತು ಎದೆ ಝಲ್ ಅನ್ನುವ ದೃಶ್ಯ

4 weeks ago

ಉಡುಪಿ: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಾಚಾರಿಗಳಿಬ್ಬರಿಗೆ ಲಾರಿಯೊಂದು ಡಿಕ್ಕಿ ಹೊಡೆದಿದ್ದು, ಡಿಕ್ಕಿಯಾದ ರಭಸಕ್ಕೆ ಇಬ್ಬರು ಹಾರಿ ರಸ್ತೆ ಹೊರಗೆ ಬಿದ್ದಿದ್ದಾರೆ. ಈ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ನೋಡುವವರ ಎದೆ ನಡುಗಿಸುವಂತಿದೆ. ಉಡುಪಿ ಜಿಲ್ಲೆ ಕುಂದಾಪುರ ತಾಲೂಕು ರಾಷ್ಟ್ರೀಯ ಹೆದ್ದಾರಿ 66 ರಲ್ಲಿ...

ವೈರಲ್ ವಿಡಿಯೋ: ರೈಲ್ವೇ ನಿಲ್ದಾಣದಲ್ಲಿ ಒಂಟಿ ಯುವತಿಗೆ ಕಿಸ್ ನೀಡಲು ಯತ್ನಿಸಿದ ಕಾಮುಕ ಅರೆಸ್ಟ್

4 weeks ago

ಮುಂಬೈ: ರೈಲ್ವೇ ನಿಲ್ದಾಣದಲ್ಲಿ ಒಂಟಿಯಾಗಿ ನಿಂತಿದ್ದ ಯುವತಿಗೆ ಕಾಮುಕನೊಬ್ಬ ಬಲವಂತವಾಗಿ ತಬ್ಬಿ ಮುತ್ತು ಕೊಡಲು ಯತ್ನಿಸಿದ ಘಟನೆ ನವಿ ಮುಂಬೈ ರೈಲ್ವೇ ನಿಲ್ದಾಣದಲ್ಲಿ ನಡೆದಿದೆ. ಪ್ರಸ್ತುತ ಯುವತಿ ದೂರಿನ ಮೇರೆಗೆ ಕಾಮುಕನನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಬಂಧಿತ ಆರೋಪಿ ನರೇಶ್...

ಡಂಪರ್ ಡಿಕ್ಕಿಯಾದ್ರೂ ಬಚಾವ್- ಡಿಕ್ಕಿಗೆ ನೆಲಕ್ಕೆ ಉರುಳಿ ಮೊಬೈಲ್ ಎತ್ತಿಕೊಂಡು ಹೋದ!

4 weeks ago

ಗಾಂಧಿನಗರ: ಡಂಪರ್ ಡಿಕ್ಕಿಯಾದ್ರೂ ವ್ಯಕ್ತಿಯೊಬ್ಬ ಪವಾಡ ಸದೃಶವಾಗಿ ಬದುಕುಳಿದಿರುವ ಘಟನೆ ಗುಜರಾತ್ ರಾಜ್ಯದ ಗೋಧ್ರಾ ಬಳಿಕ ಹಲೊಲ-ಪಾವಗಢ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ವಿಡಿಯೋದಲ್ಲಿ ಏನಿದೆ?: ಪಾದಚಾರಿಯೊಬ್ಬ ರಸ್ತೆಯನ್ನು ದಾಟುವಾಗ ಡಂಪರ್ ಡಿಕ್ಕಿ ಹೊಡೆದಿದೆ. ಡಂಪರ್ ಡಿಕ್ಕಿಯಾದ ರಭಸಕ್ಕೆ ವ್ಯಕ್ತಿ ಮುಂದುಗಡೆ ಪಲ್ಟಿ...

`ಕೈ’ ಶಾಸಕರ ಚೇಲಾಗಳ ಗೂಂಡಾಗಿರಿ- ಸಮಾವೇಶಕ್ಕೆ ಜಾಗ ಕೊಡ್ಲಿಲ್ಲವೆಂದು ಕಾಂಪೌಂಡ್ ಒಡೆದು ವ್ಯಕ್ತಿ ಮೇಲೆ ಹಲ್ಲೆ

4 weeks ago

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಶಾಸಕರ ಚೇಲಾಗಳ ಗೂಂಡಾಗಿರಿ ಮುಂದುವರಿದಿದ್ದು, ಇದೀಗ ಯಶವಂತಪುರ ಶಾಸಕ ಎಸ್‍ಟಿ ಸೋಮಶೇಖರ್ ಚೇಲಾಗಳು ಜಮೀನು ಮಾಲೀಕ ಪುಟ್ಟರಾಜು ಎಂಬವರಿಗೆ ಧಮ್ಕಿ ಹಾಕಿದ್ದಾರೆ. ಘಟನೆಯ ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಇದೀಗ ಪಬ್ಲಿಕ್ ಟಿವಿಗೆ ಲಭಿಸಿದೆ. ತಿಗಳರಪಾಳ್ಯದಲ್ಲಿ ಇದೇ...

ರೌಡಿ ನಲಪಾಡ್ ಪ್ರಕರಣಕ್ಕೆ ಆರಂಭದಲ್ಲೇ ಸಮಾಧಿ ಕಟ್ಟಲು ಮುಂದಾದ ಪೊಲೀಸರು!

4 weeks ago

ಬೆಂಗಳೂರು: ಶಾಂತಿನಗರ ಶಾಸಕ ಹ್ಯಾರಿಸ್ ಪುತ್ರ ಮಹಮ್ಮದ್ ನಲಪಾಡ್ ಗೂಂಡಾಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ರೋಚಕ ತಿರುವೊಂದು ಸಿಕ್ಕಿದೆ. ವಿದ್ವತ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ ಸುದ್ದಿ ಹರಡುತ್ತಿದ್ದಂತೆಯೇ, ಇತ್ತ ಇಡೀ ಪ್ರಕರಣವನ್ನು ಮುಚ್ಚಿಹಾಕಲು ಪ್ಲಾನ್ ನಡೆದಿದೆ ಎನ್ನುವ ವಿಚಾರ ಮೂಲಗಳಿಂದ...