Saturday, 16th December 2017

Recent News

2 months ago

ಸೀಟ್ ಬೆಲ್ಟ್ ಹಾಕಿದ್ದರಿಂದ ಬಸ್ ಪಲ್ಟಿ ಹೊಡೆದ್ರೂ ಉಳಿಯಿತು ಪ್ರಾಣ-ವಿಡಿಯೋ ನೋಡಿ

ಬೀಜಿಂಗ್: ಹೆದ್ದಾರಿಯಲ್ಲಿ ಬಸ್ಸೊಂದು ಕಾರ್ ಗೆ ಡಿಕ್ಕಿಯಾದರೂ ಪ್ರಯಾಣಿಕರೆಲ್ಲಾ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಸ್ ನಲ್ಲಿದ್ದ ಪ್ರಯಾಣಿಕರೆಲ್ಲರೂ ಸೀಟ್ ಬೆಲ್ಟ್ ಧರಿಸಿದ್ದರಿಂದ ಯಾವುದೇ ಸಾವುಗಳು ಸಂಭವಿಸಿಲ್ಲ. ಅಪಘಾತದ ದೃಶ್ಯಗಳೂ ಬಸ್ ನ ಸಿಸಿಟಿವಿ ಯಲ್ಲಿ ಸೆರೆಯಾಗಿದ್ದು, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಅಪಘಾತ ಅಕ್ಟೋಬರ್ 1ರಂದು ಸುಮಾರು ಮಧ್ಯಾಹ್ನ 1.55ಕ್ಕೆ ಚೀನಾದ ಝುಝೌ ಸಿಟಿ ಬಳಿಯ ಹೆದ್ದಾರಿಯಲ್ಲಿ ನಡೆದಿದೆ. ಬಸ್ ನಲ್ಲಿದ್ದ ಪ್ರಯಾಣಿಕರು ಸೀಟ್ ಬೆಲ್ಟ್ ಹಾಕಿದ್ದರಿಂದ ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ ಎಂದು ಟ್ರಾಫಿಕ್ ಪೊಲೀಸರು […]