Sunday, 19th November 2017

Recent News

1 week ago

ಹಿಂದೂಗಳಿಗೆ ಅಲ್ಪಸಂಖ್ಯಾತರ ಸ್ಥಾನಮಾನ ಪಿಐಎಲ್ ತಿರಸ್ಕರಿಸಿದ ಸುಪ್ರೀಂ

ನವದೆಹಲಿ: ದೇಶದ 8 ರಾಜ್ಯಗಳಲ್ಲಿ ಹಿಂದೂಗಳಿಗೆ ಅಲ್ಪಸಂಖ್ಯಾತರ ಸ್ಥಾನಮಾನ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್) ಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದ್ದು, ಈ ಕುರಿತು ಅಲ್ಪಸಂಖ್ಯಾತ ಆಯೋಗದ ಮೊರೆ ಹೋಗುವಂತೆ ಸೂಚಿಸಿದೆ. ಬಿಜೆಪಿ ಮುಖಂಡ ಹಾಗೂ ವಕೀಲರಾದ ಅಶ್ವಿನಿ ಕುಮಾರ್ ಉಪಾಧ್ಯಾಯ್ ಅವರು ಸಲ್ಲಿಸಿದ ಪಿಐಎಲ್ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರಂಜನ್ ಗೊಗೊಯ್ ಪೀಠವು ಈ ವಿಚಾರವನ್ನು ಅಲ್ಪಸಂಖ್ಯಾತ ಆಯೋಗವೇ ತೀರ್ಮಾನ ಮಾಡಬೇಕು ಎಂದು ಅಭಿಪ್ರಾಯ ಪಟ್ಟಿದೆ. ವಕೀಲ ಉಪಾಧ್ಯಾಯ್ ಅವರು ತಮ್ಮ ಅರ್ಜಿಯಲ್ಲಿ ಹಿಂದೂ […]

3 weeks ago

8 ರಾಜ್ಯಗಳಲ್ಲಿ ಹಿಂದೂಗಳಿಗೆ ಅಲ್ಪಸಂಖ್ಯಾತರ ಮಾನ್ಯತೆ ನೀಡಿ: ಸುಪ್ರೀಂಗೆ ಪಿಐಎಲ್

ನವದೆಹಲಿ: ದೇಶದ 8 ರಾಜ್ಯಗಳಲ್ಲಿ ಹಿಂದೂಗಳಿಗೆ ಅಲ್ಪಸಂಖ್ಯಾತರ ಮಾನ್ಯತೆ ನೀಡಬೇಕೆಂದು ಕೋರಿ ಸುಪ್ರೀಂ ಕೋರ್ಟ್‍ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಕೆಯಾಗಿದೆ. ಜಮ್ಮು ಕಾಶ್ಮೀರ, ಪಂಜಾಬ್, ಲಕ್ಷದ್ವೀಪ, ಮಿಜೊರಾಂ, ನಾಗಾಲ್ಯಾಂಡ್, ಮೇಘಾಲಯ, ಅರುಣಾಚಲ ಪ್ರದೇಶ, ಮಣಿಪುರ ರಾಜ್ಯಗಳಲ್ಲಿರುವ ಹಿಂದೂಗಳನ್ನು ಅಲ್ಪಸಂಖ್ಯಾತರನ್ನಾಗಿ ಗುರುತಿಸಿ ಸರ್ಕಾರಿ ಸೌಲಭ್ಯಗಳನ್ನು ನೀಡಬೇಕು ಎಂದು ಸುಪ್ರೀಂ ಕೋರ್ಟ್ ವಕೀಲ ಅಶ್ವಿನಿ ಕುಮಾರ್ ಉಪಾಧ್ಯಾಯ್...

ಉಜ್ಜೈನಿಯ ಮಹಾಕಾಳೇಶ್ವರ ಜ್ಯೋತಿರ್ಲಿಂಗ ಜಲಾಭಿಷೇಕಕ್ಕೆ ಸುಪ್ರೀಂನಿಂದ ಹೊಸ ನಿಯಮ

3 weeks ago

ನವದೆಹಲಿ: ಶಕ್ತಿಪೀಠಗಳಲ್ಲಿ ಒಂದಾಗಿರುವ ಉಜ್ಜೈನಿಯ ಮಹಾಕಾಳೇಶ್ವರ ಜ್ಯೋತಿರ್ಲಿಂಗಕ್ಕೆ ಇನ್ನು ಮುಂದೆ ಸಿಕ್ಕ ಸಿಕ್ಕ ನೀರನ್ನು ಬೇಕಾಬಿಟ್ಟಿ ಸುರಿಯುವಂತಿಲ್ಲ. ಶಿವಲಿಂಗಕ್ಕೆ ಶುದ್ಧೀಕರಿಸಿದ ನೀರಿನಿಂದ ಜಲಾಭಿಷೇಕ ಮಾಡಬೇಕು ಎಂದು ಸುಪ್ರೀಂಕೋರ್ಟ್ ಆದೇಶಿಸಿದೆ. ಪರಂಪರೆಯ ಭಸ್ಮ ಮತ್ತು ಪಂಚಾಮೃತದಿಂದಾಗಿ ದೇವಸ್ಥಾನವಾದ ಮಹಾಕಾಳೇಶ್ವರ ಗರ್ಭಗುಡಿಯಲ್ಲಿರುವ ಶಿವಲಿಂಗ ಗಾತ್ರ...

ಮುಜುರಾಯಿ ದೇವಾಲಯಗಳಲ್ಲಿ ವ್ಯವಸ್ಥಾಪನಾ ಸಮಿತಿ ರಚನೆ: ಏನಿದು ವಿವಾದ? ಸಮಿತಿಯಲ್ಲಿ ಯಾರು ಇರುತ್ತಾರೆ?

4 weeks ago

ಕಾರವಾರ: ಮುಜರಾಯಿ ಆಡಳಿತಕ್ಕೆ ಒಳಪಟ್ಟ ದೇವಸ್ಥಾನಗಳಲ್ಲಿ ರಾಜ್ಯಸರ್ಕಾರ ವ್ಯವಸ್ಥಾಪನಾ ಸಮಿತಿ ರಚನೆ ಮಾಡಲು ಮುಂದಾಗಿದ್ದು ಈಗ ವಿವಾದಕ್ಕೆ ಕಾರಣವಾಗಿದೆ. ಉತ್ತರ ಕನ್ನಡ ಜಿಲ್ಲೆಯ ದೇವಸ್ಥಾನಗಳಿಗೆ ವ್ಯವಸ್ಥಾಪನಾ ಸಮಿತಿ ರಚನೆ ಪ್ರಕ್ರಿಯೆ ಚುರುಕು ಗೊಂಡಿದೆ. ಈ ಹಿನ್ನೆಲೆಯಲ್ಲಿ ಇದನ್ನು ವಿರೋಧಿಸಿ ಸ್ವರ್ಣವಲ್ಲಿ ಮಠದ...

ಹಿಂದೂಗಳನ್ನು ಮಾತ್ರ ಗುರಿ ಮಾಡೋದು ಯಾಕೆ: ಬಾಬಾ ರಾಮ್‍ದೇವ್ ಪ್ರಶ್ನೆ

1 month ago

ನವದೆಹಲಿ: ಸುಪ್ರೀಂ ಕೋರ್ಟ್ ದೆಹಲಿಯಲ್ಲಿ ದೀಪಾವಳಿಗೆ ಪಟಾಕಿ ಮಾರಾಟ ಮಾಡದಂತೆ ನಿಷೇಧ ವಿಧಿಸಿರುವ ಕುರಿತು ಬಾಬಾ ರಾಮ್‍ದೇವ್ ಆಕ್ಷೇಪವನ್ನು ಎತ್ತಿ ಹಿಂದೂಗಳನ್ನು ಮಾತ್ರ ಗುರಿ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ. ಖಾಸಗಿ ವಾಹಿನಿಯ ಸಂದರ್ಶನವೊಂದರಲ್ಲಿ ಬಾಬಾ ರಾಮ್‍ದೇವ್ ಈ ಕುರಿತು ಹೇಳಿಕೆಯನ್ನು ನೀಡಿದ್ದು,...

18 ವರ್ಷದ ಒಳಗಿನ ಪತ್ನಿ ಜೊತೆ ಲೈಂಗಿಕ ಸಂಪರ್ಕ ನಡೆಸಿದ್ರೆ ಅದು ಅಪರಾಧ: ಸುಪ್ರೀಂ

1 month ago

ನವದೆಹಲಿ: 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಪತ್ನಿಯ ಜೊತೆ ಲೈಂಗಿಕ ಸಂಪರ್ಕ ಹೊಂದಿದರೆ ಅದನ್ನು ಅತ್ಯಾಚಾರ ಎಂದು ಪರಿಗಣಿಸಲಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಇಂದು ಮಹತ್ವದ ತೀರ್ಪು ಪ್ರಕಟಿಸಿದೆ. ಮದುವೆ ನಂತರ ಹೆಂಡತಿಯ ಒಪ್ಪಿಗೆ ಇಲ್ಲದೇ ಬಲವಂತವಾಗಿ ಲೈಂಗಿಕ ಕ್ರಿಯೆಯಲ್ಲಿ ತೊಡಗಿಸಿಕೊಂಡರೆ...

ಸಿಎಂನಿಂದ 300 ಕೋಟಿ ರೂ. ಬೆಲೆ ಬಾಳುವ ಜಾಗ ಡಿನೋಟಿಫಿಕೇಶನ್

1 month ago

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಮತ್ತೊಂದು ಅಕ್ರಮ ಡಿನೋಟಿಫಿಕೇಶನ್ ಚಾರ್ಜ್ ಶೀಟ್  ಬಿಡುಗಡೆ ಮಾಡಿದೆ. ಸಿಎಂ ಆಪ್ತನ ಕಾರಣಕ್ಕಾಗಿ ನ್ಯಾಯಾಲಯದ ಆದೇಶವನ್ನೂ ಉಲ್ಲಂಘಿಸಿ 300 ಕೋಟಿ ಬೆಲೆಬಾಳುವ 6.26 ಎಕರೆ ಭೂಮಿಯನ್ನು ಡಿನೋಟಿಫೈ ಮಾಡಿದ್ದಾರೆ ಎಂದು ಆರೋಪಿಸಿದ್ದು, ಅದಕ್ಕೆ ಸಂಬಂಧಪಟ್ಟ...

ದೆಹಲಿಯಲ್ಲಿ ಅಕ್ಟೋಬರ್ 31 ರವರೆಗೆ ಪಟಾಕಿ ಮಾರಾಟಕ್ಕೆ ಬ್ರೇಕ್

1 month ago

ನವದೆಹಲಿ: ರಾಷ್ಟ್ರ ರಾಜಧಾನಿ ಪ್ರದೇಶ (ಎನ್‍ಸಿಆರ್) ದಲ್ಲಿ ಅಕ್ಟೋಬರ್ 31 ರವರೆಗೆ ಪಟಾಕಿಗಳನ್ನು ಮಾರಾಟವನ್ನು ನಿಷೇಧಿಸಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ. ದೀಪಾವಳಿ ಸಂದರ್ಭದಲ್ಲಿ ವಾಯುಮಾಲಿನ್ಯ ಹೆಚ್ಚಾಗುವ ಕಾರಣ 2016 ನವೆಂಬರ್ ನಲ್ಲಿಯೇ ಸುಪ್ರೀಂ ಕೋರ್ಟ್ ಎನ್‍ಸಿಆರ್ ವ್ಯಾಪ್ತಿಯ ಪ್ರದೇಶದಲ್ಲಿ ಪಟಾಕಿ...