Tuesday, 22nd May 2018

Recent News

1 month ago

ಅಂಬಿ ಸ್ಪರ್ಧೆ: ಮಂಡ್ಯದಲ್ಲಿ ಭಾರೀ ಚರ್ಚೆ ಆಗ್ತಿದೆ 4 ವದಂತಿ

ಬೆಂಗಳೂರು: ಅಂಬರೀಶ್ ಸ್ಪರ್ಧೆ ಬಗ್ಗೆ ಕಾಂಗ್ರೆಸ್‍ನಲ್ಲಿ ಭಾರೀ ಚರ್ಚೆ ಎದ್ದಿದೆ. ಟಿಕೆಟ್ ಘೋಷಣೆಯಾದರೂ ಅಂಬರೀಶ್ ತನ್ನ ನಿರ್ಧಾರವನ್ನು ಸ್ಪಷ್ಟವಾಗಿ ತಿಳಿಸದ ಹಿನ್ನೆಲೆಯಲ್ಲಿ ಕೈ ನಾಯಕರು ಈಗ ಗೊಂದಲದಲ್ಲಿದ್ದಾರೆ. ಅಂಬಿ ಮನವೊಲಿಕೆಗೆ ಬುಧವಾರ ಬೆಂಗಳೂರು ನಗರ ಉಸ್ತುವಾರಿ ಸಚಿವ ಕೆಜೆ ಜಾರ್ಜ್ ಸಂಧಾನ ಮಾಡಿದ್ದರು. ಇದರ ಬೆನ್ನಲ್ಲೇ ಮಂಡ್ಯದಲ್ಲಿ ನಾಲ್ಕು ವದಂತಿಗಳು ಭಾರೀ ಊಹಾಪೋಹಕ್ಕೆ ಕಾರಣವಾಗಿದೆ. ಚರ್ಚೆಯಾಗುತ್ತಿರುವ 4 ವದಂತಿಗಳು ವದಂತಿ 1 – ಮಂಡ್ಯ ಕ್ಷೇತ್ರದ ಖಾಲಿ ಬಿ ಫಾರಂಗಾಗಿ ಅಂಬರೀಶ್ ಬೇಡಿಕೆ ವದಂತಿ 2 – […]

3 months ago

ಕಲಾವಿದರ ಸಂಘದ ಗೃಹಪ್ರವೇಶದಲ್ಲಿ ಮಿಂಚಿದ ರೆಬೆಲ್ ಸ್ಟಾರ್ ಅಂಬರೀಷ್

ಬೆಂಗಳೂರು: ಕನ್ನಡ ಚಲನಚಿತ್ರ ಕಲಾವಿದರ ಸಂಘದ ನೂತನ ಕಟ್ಟಡದ ಗೃಹಪ್ರವೇಶ ಕಾರ್ಯಕ್ರಮ ಇಂದು ಶಾಸ್ತ್ರೋಕ್ತವಾಗಿ ನಡೆಯಿತು. ಹಿರಿಯ ನಟ ರೆಬೆಲ್ ಸ್ಟಾರ್ ಅಂಬರೀಶ್ ಅಧ್ಯಕ್ಷತೆಯಲ್ಲಿ ಕನ್ನಡ ಕಲಾವಿದರ ಸಂಘ ನಿರ್ಮಿತವಾಗಿದ್ದು ಸ್ವತಃ ಅಂಬಿ ದಂಪತಿ ಶಾಸ್ತ್ರಬದ್ಧವಾಗಿ ಗೃಹಪ್ರವೇಶ ಪೂಜೆ ನೆರವೇರಿಸಿದ್ರು. ಈ ವೇಳೆ ಗಣಹೋಮ, ಸುದರ್ಶನ ಹೋಮಗಳನ್ನ ಮಾಡಲಾಯಿತು. ಸಂಘದ ಖಜಾಂಚಿ ದೊಡ್ಡಣ್ಣ, ಕಾರ್ಯದರ್ಶಿ ರಾಕ್‍ಲೈನ್...