Thursday, 24th May 2018

Recent News

6 hours ago

ಸ್ಪೀಕರ್ ಚುನಾವಣೆ: ಬಿಜೆಪಿಯಿಂದ ಸುರೇಶ್ ಕುಮಾರ್ ಕಣಕ್ಕೆ

ಬೆಂಗಳೂರು: ವಿಧಾನಸಭಾ ಸ್ಪೀಕರ್ ಚುನಾವಣೆಗೆ ಕಾಂಗ್ರೆಸ್ ನಿಂದ ರಮೇಶ್ ಕುಮಾರ್ ಕಣದಲ್ಲಿದ್ದರೆ, ಬಿಜೆಪಿ ಸುರೇಶ್ ಕುಮಾರ್ ಅವರನ್ನು ನಿಲ್ಲಿಸಿದೆ. ಜೆಡಿಎಸ್ ಕಾಂಗ್ರೆಸ್ ಮೈತ್ರಿ ಸರ್ಕಾರ ರಚನೆಗೊಂಡ ಹಿನ್ನೆಲೆಯಲ್ಲಿ ಸಂಖ್ಯಾಬಲ ಇರುವ ಕಾರಣ ರಮೇಶ್ ಕುಮಾರ್ ಅವಿರೋಧವಾಗಿ ಆಯ್ಕೆ ಆಗಬಹುದು. ಬಿಜೆಪಿ ಸದನದಲ್ಲಿ ಬಹುಮತ ಸಾಬೀತು ಪಡಿಸದ ಕಾರಣ ಸ್ಪೀಕರ್ ಹುದ್ದೆಗೆ ಸ್ಪರ್ಧಿಸುತ್ತಿಲ್ಲ ಎನ್ನುವ ಮಾತು ಕೇಳಿ ಬಂದಿತ್ತು. ಆದರೆ ಕೊನೆ ಕ್ಷಣದಲ್ಲಿ ಬಿಜೆಪಿ ಸುರೇಶ್ ಕುಮಾರ್ ಅವರನ್ನು ಅಭ್ಯರ್ಥಿಯನ್ನಾಗಿ ಕಣಕ್ಕೆ ಇಳಿಸಿದ್ದು, ಕುತೂಹಲ ಹೆಚ್ಚಾಗಿದೆ. ಗುರುವಾರ ಮಧ್ಯಾಹ್ನ […]

1 week ago

ಗುರುವಾರ ಬೆಳಿಗ್ಗೆ ಬಿಎಸ್‍ವೈ ಪ್ರಮಾಣವಚನ : ಬಿಜೆಪಿಗೆ ಗವರ್ನರ್ ಅನುಮತಿ

ಬೆಂಗಳೂರು: ಬಿಜೆಪಿ ರಾಜ್ಯಧ್ಯಕ್ಷ ಬಿಎಸ್ ಯಡಿಯೂರಪ್ಪನವರು ಗುರುವಾರ ಬೆಳಿಗ್ಗೆ ರಾಜಭವನದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ರಾಜ್ಯಪಾಲ ವಿ.ಆರ್. ವಾಲಾ  ಬಿಜೆಪಿ ಸರ್ಕಾರ ರಚನೆ ಮಾಡಲು ಅನುಮತಿ ನೀಡಿದ ಹಿನ್ನೆಲೆಯಲ್ಲಿ ಎಲ್ಲ ಶಾಸಕರು ಬೆಳಗ್ಗೆ 8.30ಕ್ಕೆ ರಾಜಭವನದಲ್ಲಿ ಇರಬೇಕು ಎಂದು ಸೂಚನೆ ನೀಡಲಾಗಿದೆ. ಪ್ರಮಾಣ ವಚನ ಸ್ವೀಕರಿಸಿದರೂ ಸರ್ಕಾರ ರಚನೆಗೆ 15  ದಿನ ಕಾಲಾವಕಾಶವನ್ನು ರಾಜ್ಯಪಾಲರು ನೀಡಿದ್ದಾರೆ. ರಾಜಾಜಿನಗರದ...

ಪ್ರೇಕ್ಷಕರಿಂದ ಚಪ್ಪಾಳೆ ಗಿಟ್ಟಿಸಲು ಹುಚ್ಚು ಹೇಳಿಕೆ: ಪ್ರಕಾಶ್ ರಾಜ್ ವಿರುದ್ಧ ಸುರೇಶ್ ಕುಮಾರ್ ವಾಗ್ದಾಳಿ

8 months ago

ಬೆಂಗಳೂರು: ಚಪ್ಪಾಳೆ ತಟ್ಟುತ್ತಾರೆ ಎನ್ನುವ ಮನಸ್ಥಿಯಲ್ಲಿ ವೇದಿಕೆ ಮೇಲೆ ಪ್ರಕಾಶ್ ರಾಜ್ ಹುಚ್ಚುಚ್ಚಾಗಿ ಮಾತನಾಡಿದ್ದಾರೆ ಎಂದು ಬಿಜೆಪಿ ಮುಖಂಡ ಸುರೇಶ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಪಕ್ಷದ ಕಚೇರಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪ್ರಕಾಶ್ ರಾಜ್ ನಟರಾಗಿ ಮುಂದುವರಿದರೆ ಒಳ್ಳೆಯದು. ಇಲ್ಲದೇ...

ಹೆಚ್ಚಿನ ಸಂಖ್ಯೆಯಲ್ಲಿ ಬೆಂಬಲಿಗರು ಬಂದಿದ್ದಕ್ಕೆ ಹೋಟೆಲಿನಿಂದ ತಿಂಡಿ: ಸುರೇಶ್ ಕುಮಾರ್ ಸಮರ್ಥನೆ

1 year ago

ಬೆಂಗಳೂರು:ನಾವು ದಲಿತರಿಗೆ ಮಾನಸಿಕವಾಗಿ ಶಕ್ತಿ ತುಂಬುವ ಕೆಲಸ ಮಾಡಿದ್ದೇವೆ. ಆದರೆ ವಿರೋಧ ಪಕ್ಷದವರು ನಾವು ಉಪಹಾರ ಸೇವಿಸಿದ ವಿಚಾರವನ್ನು ರಾಜಕಾರಣ ಮಾಡುತ್ತಿದ್ದಾರೆ ಎಂದು ಬಿಜೆಪಿ ಮುಖಂಡ ಸುರೇಶ್ ಕುಮಾರ್ ಹೇಳಿದ್ದಾರೆ. ತುಮಕೂರಿನಲ್ಲಿ ದಲಿತ ನಾಯಕರ ಮನೆಯಲ್ಲಿ ಹೋಟೆಲ್ ಊಟ ಮಾಡಿರುವ ವಿಚಾರಕ್ಕೆ...

ಭೂಮಿಯ ಮೇಲೆ ಚಲಿಸುವ ವಿಮಾನದ ವಿಶೇಷತೆ ಏನು? ಇಲ್ಲಿದೆ ಪೂರ್ಣ ಮಾಹಿತಿ

1 year ago

ಮುಂಬೈ: ವಿಮಾನದಲ್ಲಿ ಪ್ರತಿ ಸೀಟಿನಲ್ಲಿ ಟಿವಿ, ವೈಫೈ, ಕಾಫಿ- ಟೀ ಪೊರೈಕೆ ಯಂತ್ರಗಳನ್ನು ನೋಡಿರುತ್ತಿರಿ. ಆದರೆ ಇನ್ನು ಮುಂದೆ ನೀವು ವಿಮಾನ ಟಿಕೆಟ್ ಬೆಲೆಗಿಂತ ಅಗ್ಗವಾಗಿ ಇಷ್ಟೇ ಸೌಲಭ್ಯಗಳನ್ನು ಭಾರತೀಯ ರೈಲ್ವೇಯಲ್ಲಿ ಪಡೆಯಬಹುದು. ಹೌದು. ಬಹುನಿರೀಕ್ಷಿತ ತೇಜಸ್ ರೈಲು ಇಂದಿನಿಂದ ಅಧಿಕೃತವಾಗಿ...