Monday, 28th May 2018

Recent News

3 weeks ago

ಕೊಹ್ಲಿಗಿಂತಲೂ ದೊಡ್ಡ ಸಿಕ್ಸರ್ ಬಾರಿಸಬಲ್ಲೆ ಎಂದ ಅಫ್ಘಾನ್ ಕ್ರಿಕೆಟಿಗ!

ನವದೆಹಲಿ: ಕ್ರಿಕೆಟ್ ಲೋಕದಲ್ಲಿ ಕಿಂಗ್ ಆಗಿ ಮೆರೆಯುತ್ತಿರುವ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಗೆ ವಿಶ್ವದೆಲ್ಲೆಡೆ ಅಭಿಮಾನಿಗಳಿರಬಹುದು. ಆದರೆ ವಿರಾಟ್ ಕೊಹ್ಲಿಗಿಂತಲೂ ದೊಡ್ಡ ಸಿಕ್ಸರ್ ಗಳನ್ನು ನಾನು ಬಾರಿಸಬಲ್ಲೆ ಎಂದು ಕ್ರಿಕೆಟ್ ಶಿಶು ಅಫ್ಘಾನಿಸ್ತಾನದ ವಿಕೆಟ್ ಕೀಪರ್ – ಬ್ಯಾಟ್ಸ್‍ಮನ್ ಮೊಹಮ್ಮದ್ ಶಹಝಾದ್ ಹೇಳಿದ್ದಾರೆ. ಇತ್ತೀಚೆಗಷ್ಟೇ ಟೆಸ್ಟ್ ಆಡುವ ರಾಷ್ಟ್ರಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದ ಅಫ್ಘಾನಿಸ್ತಾನ, ಮುಂದಿನ ತಿಂಗಳು ಬೆಂಗಳೂರಿನಲ್ಲಿ ನಡೆಯಲಿರುವ ತನ್ನ ಚೊಚ್ಚಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾವನ್ನು ಎದುರಿಸಲಿದೆ. ಇದಕ್ಕಾಗಿ ಭಾರತದಲ್ಲಿಯೇ ಅಭ್ಯಾಸ ನಡೆಸುತ್ತಿರುವ […]

1 month ago

ಅಂಬಟಿ ರಾಯುಡು ಜೊತೆ ಕ್ಷಮೆ ಕೇಳಿದ ಸುರೇಶ್ ರೈನಾ – ವಿಡಿಯೋ ನೋಡಿ

ಹೈದರಾಬಾದ್ : ಸನ್ ರೈಸರ್ಸ್ ಹೈದರಾಬಾದ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವೆ ನಡೆದ ಪಂದ್ಯದಲ್ಲಿ ಅಂಬಟಿ ರಾಯುಡು ಔಟ್ ಆಗಲು ಕಾರಣರಾದ ಸುರೇಶ್ ರೈನಾ ಆನ್ ಫೀಲ್ಡ್ ನಲ್ಲೇ ಕ್ಷಮೆ ಕೋರಿದ್ದಾರೆ. ಹೈದರಾಬಾದ್ ವಿರುದ್ಧ ನಡೆದ ಪಂದ್ಯದಲ್ಲಿ ಇಬ್ಬರು ಉತ್ತಮ ಬ್ಯಾಟಿಂಗ್ ನಡೆಸಿ ಅರ್ಧ ಶತಕಗಳನ್ನು ಪೂರೈಸಿದ್ದರು. ಆದರೆ 17 ನೇ ಓವರ್ 4...

ಪೋಷಕರಿಗೆ ಐಷಾರಾಮಿ ಕಾರನ್ನು ಗಿಫ್ಟ್ ಕೊಟ್ಟ ರೈನಾ: ಬೆಲೆ ಎಷ್ಟು ಗೊತ್ತಾ?

6 months ago

ನವದೆಹಲಿ: ಟೀಂ ಇಂಡಿಯಾ ತಂಡದಲ್ಲಿ ಸ್ಥಾನ ಪಡೆಯಲು ಪ್ರಯತ್ನಿಸುತ್ತಿರುವ ಎಡಗೈ ಆಲ್ ರೌಂಡರ್ ಸುರೇಶ್ ರೈನಾ ಪೋಷಕರಿಗಾಗಿ 80 ಲಕ್ಷ ರೂ. ಬೆಲೆ ಬಾಳುವ ಕಾರನ್ನು ಖರೀದಿಸಿ ಗಿಫ್ಟ್ ನೀಡಿದ್ದಾರೆ. ಮರ್ಸಿಡಿಸ್ ಬೆಂಝ್‍ನ ಜಿಎಲ್‍ಇ 350ಡಿ  ಸ್ಪೋರ್ಟ್ಸ್ ಯುಟಿಲಿಟಿ ವೆಹಿಕಲ್(ಎಸ್‍ಯುವಿ) ಕಾರನ್ನು ಹೆತ್ತವರಿಗೆ...

ರೈನಾ ಸಂಚರಿಸುತ್ತಿದ್ದ ಕಾರಿನ ಟೈರ್ ಸ್ಫೋಟ – ಅದೃಷ್ಟವಶಾತ್ ರೈನಾ ಪಾರು

9 months ago

ಕಾನ್ಪುರ್: ಟೀಂ ಇಂಡಿಯಾ ಕ್ರಿಕೆಟಿಗ ಸುರೇಶ್ ರೈನಾ ಸಂಚರಿಸುತ್ತಿದ್ದ ರೇಂಜ್ ರೋವರ್ ಕಾರಿನ ಟೈರ್ ಸಿಡಿದಿದ್ದು, ಅದೃಷ್ಟವಶಾತ್ ರೈನಾ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸುರೇಶ್ ರೈನಾ ಅವರು ದುಲೀಪ್ ಟ್ರೋಫಿ ಟೂರ್ನಿಯಲ್ಲಿ ಭಾಗವಹಿಸಲು ಘಾಜಿಯಾಬಾದ್ ನಿಂದ ಕಾನ್ಪುರ್‍ಗೆ ರೇಂಜ್ ರೋವರ್ ಕಾರಲ್ಲಿ ತೆರಳುತ್ತಿದ್ದರು....

ಸುರೇಶ್ ರೈನಾ ಸಿಕ್ಸರ್ ಬಾಲ್ 6 ವರ್ಷದ ಬಾಲಕನ ಮೇಲೆ ಬಿತ್ತು!

1 year ago

ಬೆಂಗಳೂರು: ಇಂಗ್ಲೆಂಡ್ ವಿರುದ್ಧದ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಆಟಗಾರ ಸುರೇಶ್ ರೈನಾ ಹೊಡೆದ ಸಿಕ್ಸರ್ ಬಾಲ್ ಮೈಮೇಲೆ ಬಿದ್ದು ಬಾಲಕನೊಬ್ಬ ಗಾಯಗೊಂಡಿದ್ದಾನೆ. 6 ವರ್ಷದ ಬಾಲಕ ಸತೀಶ್ ನಿನ್ನೆ ಇಂಗ್ಲೆಂಡ್ ವಿರುದ್ಧದ ಪಂದ್ಯ ನೋಡಲು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಆಗಮಿಸಿದ್ದ....

ಚಿನ್ನಸ್ವಾಮಿಯಲ್ಲಿ ಸಿಕ್ಸರ್, ಬೌಂಡರಿ ಸುರಿಮಳೆ

1 year ago

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಸಬ್ ಏರ್ ಸೌಲಭ್ಯ ಅಳವಡಿಕೆಯಾದ ನಡೆದ ಮೊದಲ ಅಂತರಾಷ್ಟ್ರೀಯ ಪಂದ್ಯದಲ್ಲಿ ಭಾರತ ಬ್ಯಾಟ್ಸ್ ಮನ್‍ಗಳು ರನ್ ಸುರಿಮಳೆಗೈದಿದ್ದಾರೆ. ಇಂಗ್ಲೆಂಡ್ ವಿರುದ್ಧ ಮೂರನೇಯ ಟಿ 20 ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ ಇಳಿದ ಭಾರತ ಆರಂಭದಲ್ಲಿ ವಿರಾಟ್ ಕೊಹ್ಲಿ...