Tuesday, 23rd January 2018

Recent News

2 months ago

ಪೋಷಕರಿಗೆ ಐಷಾರಾಮಿ ಕಾರನ್ನು ಗಿಫ್ಟ್ ಕೊಟ್ಟ ರೈನಾ: ಬೆಲೆ ಎಷ್ಟು ಗೊತ್ತಾ?

ನವದೆಹಲಿ: ಟೀಂ ಇಂಡಿಯಾ ತಂಡದಲ್ಲಿ ಸ್ಥಾನ ಪಡೆಯಲು ಪ್ರಯತ್ನಿಸುತ್ತಿರುವ ಎಡಗೈ ಆಲ್ ರೌಂಡರ್ ಸುರೇಶ್ ರೈನಾ ಪೋಷಕರಿಗಾಗಿ 80 ಲಕ್ಷ ರೂ. ಬೆಲೆ ಬಾಳುವ ಕಾರನ್ನು ಖರೀದಿಸಿ ಗಿಫ್ಟ್ ನೀಡಿದ್ದಾರೆ. ಮರ್ಸಿಡಿಸ್ ಬೆಂಝ್‍ನ ಜಿಎಲ್‍ಇ 350ಡಿ  ಸ್ಪೋರ್ಟ್ಸ್ ಯುಟಿಲಿಟಿ ವೆಹಿಕಲ್(ಎಸ್‍ಯುವಿ) ಕಾರನ್ನು ಹೆತ್ತವರಿಗೆ ರೈನಾ ಉಡುಗೊರೆಯಾಗಿ ನೀಡಿದ್ದಾರೆ. ಒಟ್ಟು ಬೆಲೆಯ 80% ರಷ್ಟು ಹಣವನ್ನು ಸಾಲ ಮಾಡಿ ಈ ಐಷಾರಾಮಿ ಕಾರನ್ನು ಖರೀದಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಉತ್ತರ ಪ್ರದೇಶ ಮೂಲದ ಸುರೇಶ್ ರೈನಾ ಉತ್ತರಾಖಂಡ್ ಡೆಹ್ರಾಡೂನ್ […]

4 months ago

ರೈನಾ ಸಂಚರಿಸುತ್ತಿದ್ದ ಕಾರಿನ ಟೈರ್ ಸ್ಫೋಟ – ಅದೃಷ್ಟವಶಾತ್ ರೈನಾ ಪಾರು

ಕಾನ್ಪುರ್: ಟೀಂ ಇಂಡಿಯಾ ಕ್ರಿಕೆಟಿಗ ಸುರೇಶ್ ರೈನಾ ಸಂಚರಿಸುತ್ತಿದ್ದ ರೇಂಜ್ ರೋವರ್ ಕಾರಿನ ಟೈರ್ ಸಿಡಿದಿದ್ದು, ಅದೃಷ್ಟವಶಾತ್ ರೈನಾ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸುರೇಶ್ ರೈನಾ ಅವರು ದುಲೀಪ್ ಟ್ರೋಫಿ ಟೂರ್ನಿಯಲ್ಲಿ ಭಾಗವಹಿಸಲು ಘಾಜಿಯಾಬಾದ್ ನಿಂದ ಕಾನ್ಪುರ್‍ಗೆ ರೇಂಜ್ ರೋವರ್ ಕಾರಲ್ಲಿ ತೆರಳುತ್ತಿದ್ದರು. ಈ ವೇಳೆ ಇಟಾವಾ ಬಳಿ ರೈನಾ ಸಂಚರಿಸುತ್ತಿದ್ದ ಕಾರಿನ ಟೈರ್ ಸ್ಫೋಟಗೊಂಡಿದೆ ಎಂದು...