Wednesday, 25th April 2018

Recent News

5 months ago

ಹಾಸನದ ಲೇಡಿಸ್ ಹಾಸ್ಟೆಲ್ ನಲ್ಲಿ ಮತ್ತೆ ಅಪರಿಚಿತ ವ್ಯಕ್ತಿ ಎಂಟ್ರಿ

ಹಾಸನ: ನಗರದ ಪ್ರತಿಷ್ಠಿತ ಪಶುವೈದ್ಯಕೀಯ ಮಹಾವಿದ್ಯಾಲಯದ ವಿದ್ಯಾರ್ಥಿನಿಯರ ಹಾಸ್ಟೆಲ್ ನಲ್ಲಿ ಮತ್ತೊಮ್ಮೆ ಅಪರಿಚಿತ ವ್ಯಕ್ತಿ ಎಂಟ್ರಿ ಕೊಟ್ಟು ಹೋಗಿದ್ದಾನೆ. ಇದರಿಂದ ಸಹಜವಾಗಿಯೇ ವಿದ್ಯಾರ್ಥಿನಿಯರು ಭಯಗೊಂಡಿದ್ದಾರೆ. ಇದೇ ವರ್ಷ ಅಂದರೆ 2017 ಮಾರ್ಚ್ 30ರ ರಾತ್ರಿ ಅನಾಮಿಕನೊಬ್ಬ ಮುಖಕ್ಕೆ ಬಟ್ಟೆ ಕಟ್ಟಿಕೊಂಡು ರಾತ್ರಿ ವೇಳೆ ಲೇಡೀಸ್ ಹಾಸ್ಟೆಲ್ ಗೆ ಎಂಟ್ರಿ ಕೊಟ್ಟಿದ್ದ. ಇದು ದೊಡ್ಡ ಸುದ್ದಿಯಾಗಿತ್ತು. ಅಷ್ಟೇ ಅಲ್ಲ ಹಾಸ್ಟೆಲ್ ನ ಒಳಹೊರಗೆ ಸಿಸಿ ಕ್ಯಾಮೆರಾ ಜೊತೆಗೆ ಕಾವಲಿಗೆ ಸೆಕ್ಯುರಿಟಿ ಗಾರ್ಡ್ ಇದ್ದರೂ ಆತ ಬಂದಿದ್ದು ಹೇಗೆ ಎಂಬುದು […]

5 months ago

ಸಿಎಂ ಸೆಕ್ಯೂರಿಟಿ ಹೆಸರಲ್ಲಿ ರೋಗಿಯನ್ನ ಆಂಬುಲೆನ್ಸ್ ನಿಂದ ಇಳಿಸಿ ನಡೆಸಿದ್ರು

ಮಂಡ್ಯ: ಸಿಎಂ ಕಾರ್ಯಕ್ರಮದ ಸೆಕ್ಯೂರಿಟಿ ಹೆಸರಲ್ಲಿ ಆಂಬುಲೆನ್ಸ್ ನಿಂದ ರೋಗಿಯನ್ನು ಕೆಳಗಿಳಿಸಿ ನಡೆಸಿ ಕಳುಹಿಸಿದ ಅಮಾನವೀಯ ಘಟನೆ ಮಂಡ್ಯದಲ್ಲಿ ನಡೆದಿದೆ. ಜಿಲ್ಲೆಯ ನಾಗಮಂಗಲಕ್ಕೆ ಅಭಿವೃದ್ದಿ ಕಾಮಗಾರಿ ಶಂಕುಸ್ಥಾಪನೆ ನೆರವೇರಿಸಲು ಸೋಮವಾರ ಮುಖ್ಯಮಂತ್ರಿ ಸಿದ್ಧರಾಮಯ್ಯ ಆಗಮಿಸಿದ್ದರು. ಈ ವೇಳೆ ನಾಗಮಂಗಲದಲ್ಲಿ ಸ್ಟೇಡಿಯಂನಲ್ಲಿ ಹೆಲಿಕಾಪ್ಟರ್ ನಲ್ಲಿ ಇಳಿದು ಎದುರಿನ ಸ್ಟೇಜ್ ಗೆ ಹೋಗುವಾಗ ಆಂಬುಲೆನ್ಸ್ ನಲ್ಲಿ ಮಹಿಳಾ ರೋಗಿಯೊಬ್ಬರನ್ನು...