Friday, 25th May 2018

Recent News

8 months ago

ಪ್ರಧಾನಿ ಮೋದಿ ಬರ್ತ್‍ಡೇಯಂದು ಸಾರ್ವಜನಿಕರಿಗೆ ಸಿಗಲಿದೆ ಬಂಪರ್ ಸೇವೆ!

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯುವರು ಇದೇ ಭಾನುವಾರ 67ನೇ ವಸಂತಕ್ಕೆ ಕಾಲಿಡುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿಯ ಮಂತ್ರಿಗಳು ಮತ್ತು ಸಂಸದರು ದೇಶದ ಪ್ರಮುಖ ಸ್ಥಳಗಳಲ್ಲಿ ಸ್ವಚ್ಛತಾ ಕಾರ್ಯವನ್ನು ನಡೆಸಲಿದ್ದಾರೆ. ಈ ಕುರಿತು ಈಗಾಗಲೇ ಎಲ್ಲ ಸಂಸದರಿಗೂ ಸೂಚನೆಗಳನ್ನು ನೀಡಲಾಗಿದ್ದು, ಕೇವಲ ಪ್ರಚಾರಕ್ಕಾಗಿ ಈ ಕಾರ್ಯದಲ್ಲಿ ಭಾಗವಹಿಸದೇ, ಉತ್ತಮ ಉದ್ದೇಶ ಸಾಧನೆಗಾಗಿ ಕೈ ಜೋಡಿಸುವಂತೆ ತಿಳಿಸಲಾಗಿದೆ. ಮಂಗಳವಾರ ರಾತ್ರಿ ನಡೆದ ಬಿಜೆಪಿ ಸಭೆಯಲ್ಲಿ ಈ ನಿರ್ಧಾರ ಪ್ರಕಟಗೊಂಡಿದ್ದು, ಈ ಸ್ವಚ್ಛತಾ ಕಾರ್ಯಕ್ರಮಕ್ಕೆ `ಸೇವಾ ದಿವಸ್’ ಎಂದು ಹೆಸರಿಡಲಾಗಿದೆ. ಸಾರ್ವಜನಿಕ ಶೌಚಾಲಯಗಳು […]