Saturday, 20th January 2018

2 months ago

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಭಾರತದ ಫುಟ್ ಬಾಲ್ ತಂಡದ ನಾಯಕ ಸುನೀಲ್ ಚೆಟ್ರಿ

ಕೋಲ್ಕತ್ತಾ: ಭಾರತದ ಫುಟ್ ಬಾಲ್ ತಂಡದ ನಾಯಕ ಸುನೀಲ್ ಚೆಟ್ರಿ ಬಹುಕಾಲದ ಸ್ನೇಹಿತೆ ಸೋನಮ್ ಭಟ್ಟಚಾರ್ಯ ಜೊತೆ ಸೋಮವಾರ ಕೋಲ್ಕತ್ತಾದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ನಗರದಲ್ಲಿ ನಡೆದ ಕಾರ್ಯಕ್ರಮಕ್ಕೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆಗಮಿಸಿ ನವದಂಪತಿಗೆ ಮೊದಲು ಶುಭಹಾರೈಸಿದರು. ರಾಜಕೀಯ, ಸಿನಿಮಾ, ಫುಟ್ ಬಾಲ್ ಹಾಗೂ ಇತರೆ ಕ್ರೀಡಾ ಸೆಲೆಬ್ರಿಟಿಗಳು ಆಗಮಿಸಿದ್ದರು. ನೇಪಾಳದ ಸಾಂಸ್ಕೃತಿಕ ಉಡುಗೆಯನ್ನು ಧರಿಸಿ ಅದ್ದಕ್ಕೆ ಪೇಟಾ ಹಾಕಿ ಕುದುರೆ ಮೇಲೆ ಸವಾರಿ ಮಾಡಿಕೊಂಡು ಕಲ್ಯಾಣ ಮಂಟಪಕ್ಕೆ ಆಗಮಿಸಿದ್ದು ವಿಶೇಷವಾಗಿತ್ತು. ನಂತರ […]