Wednesday, 22nd November 2017

Recent News

2 months ago

ತಮಿಳುನಾಡು ಪೊಲೀಸರಿಂದ 20 ಕೋಟಿ ರೂ. ಆಮಿಷ: ಶಾಸಕ ಬಾಲಾಜಿ

ಮಡಿಕೇರಿ: ತಮಿಳುನಾಡು ಪೊಲೀಸರು ಪಳನಿಸ್ವಾಮಿ ಸರ್ಕಾರಕ್ಕೆ ಬೆಂಬಲ ನೀಡುವಂತೆ ಹೇಳಿದ್ದು ಮಾತ್ರವಲ್ಲದೇ 20 ಕೋಟಿ ರೂ. ಹಣವನ್ನು ನೀಡುವ ಆಮಿಷ ಒಡ್ಡಿದ್ದಾರೆ ಎಂದು ಶಾಸಕ ಬಾಲಾಜಿ ಹೇಳಿದ್ದಾರೆ. ಒಂದು ವಾರದ ಬಳಿಕ ಸೋಮವಾರಪೇಟೆಯಲ್ಲಿರುವ ಪ್ಯಾಂಡಿಟನ್ ರೆಸಾರ್ಟ್ ನಿಂದ ಹೊರಬಂದು ಮಾಧ್ಯಮಕ್ಕೆ ಹೇಳಿಕೆ ನೀಡಿದ ಕರೂರು ಅರವಕುರುಚ್ಚಿ ಶಾಸಕ ಬಾಲಾಜಿ ಸೆಂದಿಲ್, ಪಳನಿಸ್ವಾಮಿ ಅವರನ್ನು ನಾವೆಲ್ಲರೂ ಸೇರಿ ಮುಖ್ಯಮಂತ್ರಿ ಮಾಡಿದ್ದೆವು. ಆದರೆ ಈಗ ಪನ್ನೀರ್ ಸೆಲ್ವಂ ಜೊತೆ ಸೇರಿ ಟಿಟಿಡಿ ದಿನಕರನ್ ಹಾಗೂ ಶಶಿಕಲಾ ಅವರಿಗೆ ದ್ರೋಹ ಎಸಗಿದ್ದಾರೆ […]

3 months ago

3 ದಿನಗಳಲ್ಲಿ ಒಂದೇ ಊರಿನ, ಒಂದೇ ಶಾಲೆಯ 4 ಮಕ್ಕಳು ನಾಪತ್ತೆ!

ಮಡಿಕೇರಿ: ಕುಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಕಿಬ್ಬೆಟ್ಟ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ 4 ವಿದ್ಯಾರ್ಥಿಗಳು ನಾಪತ್ತೆಯಾಗಿದ್ದಾರೆ. 5ನೇ ತರಗತಿಯ ದಿವ್ಯ(9), 2ನೇ ತರಗತಿಯ ಸೂರ್ಯ(6), ಲಕ್ಷ್ಮಿ (6), ಆಶಾ(7) ಕಾಣೆಯಾದ ಮಕ್ಕಳು. ಅಪ್ಪ-ಅಮ್ಮ ಕೆಲಸಕ್ಕೆ ಹೋದ ಬಳಿಕ ಶಾಲೆಗೆ ಹೋಗಬೇಕಿದ್ದ ಮಕ್ಕಳು ಕಾಣೆಯಾಗಿದ್ದಾರೆ. ಹಾಡಿ ಜನಾಂಗದ ರವಿ ಮತ್ತು ಜಯ ದಂಪತಿಯ ಮಕ್ಕಳಾದ...