Wednesday, 23rd May 2018

Recent News

2 months ago

ಸೌಂದರ್ಯ ಸ್ಪರ್ಧೆಯಲ್ಲಿ ಕೇಳಿದ ಪ್ರಶ್ನೆಗೆ ಸುಳ್ಳು ಹೇಳ್ದೆ, ಪ್ರಾಮಾಣಿಕ ಉತ್ತರ ನೀಡಿ ಚಪ್ಪಾಳೆ ಗಿಟ್ಟಿಸಿದ ಸ್ಪರ್ಧಿ

ಮನಿಲಾ: ನೀವು ಸೌಂದರ್ಯ ಸ್ಪರ್ಧೆಯಲ್ಲಿ ಗೆದ್ದರೆ ಏನು ಮಾಡ್ತೀರ ಅಂತ ಕೇಳಿದಾಗ ಎಲ್ಲಾ ಸ್ಪರ್ಧಿಗಳು ಸಮಾಜಕ್ಕಾಗಿ ಏನಾದ್ರೂ ಸಹಾಯ ಮಾಡ್ತೀನಿ ಎಂದು ಹೇಳಿದ್ರೆ, ಒಬ್ಬ ಸ್ಪರ್ಧಿ ಮಾತ್ರ ಸರಿಯಾಗಿ ಊಟ ಮಾಡಿ ತುಂಬಾ ದಿನ ಆಯ್ತು…. ಬಿಸಿಬೇಳೆ ಬಾತ್ ತಿಂತೀನಿ ಅಂತ ಹೇಳೋದನ್ನ ಜಾಹಿರಾತೊಂದರಲ್ಲಿ ಕೇಳಿರ್ತೀರ. ಆದೇ ರೀತಿ ಇಲ್ಲೊಬ್ಬ ಸ್ಪರ್ಧಿ ಸೌಂದರ್ಯ ಸ್ಪರ್ಧೆಯಲ್ಲಿ ತನ್ನ ಪ್ರಾಮಾಣಿಕ ಉತ್ತರದಿಂದ ಸ್ಪರ್ಧೆಯ ನಿರ್ಣಾಯಕರನ್ನೇ ದಂಗಾಗಿಸಿದ್ದಾಳೆ. ಸೌಂದರ್ಯ ಸ್ಪರ್ಧೆಗಳು ಸ್ಕ್ರಿಪ್ಟೆಡ್ ಆಗಿರುತ್ತೆ, ಸ್ಪರ್ಧಿಗಳು ನೀಡೋ ಉತ್ತರ ಮೊದಲೇ ಅಭ್ಯಾಸ ಮಾಡಿಕೊಂಡು […]

3 months ago

4,000 ಯುವತಿಯರನ್ನ ಹಿಂದಿಕ್ಕಿ ಬ್ಯೂಟಿ ಕಾಂಟೆಸ್ಟ್ ಫೈನಲ್ಸ್ ತಲುಪಿದ- ಕೊನೆಗೆ ನಾನು ಅವಳಲ್ಲ, ಅವನು ಎಂದ!

ಅಸ್ತಾನಾ: ರಾಷ್ಟ್ರಮಟ್ಟದ ಸೌಂದರ್ಯ ಸ್ಪರ್ಧೆಯಲ್ಲಿ ತನ್ನ ಸೌಂದರ್ಯದಿಂದ ಎಲ್ಲರ ಮನಸೆಳೆದಿದ್ದ ಗ್ಲಾಮರಸ್ ಸ್ಪರ್ಧಿ ಅಂತಿಮ ಹಂತ ತಲುಪಿದ ನಂತರ ತಾನು ಪುರುಷನೆಂದು ಬಹಿರಂಗಪಡಿಸಿದ ಅಚ್ಚರಿಯ ಘಟನೆ ಕಝಾಕಿಸ್ತಾನದಲ್ಲಿ ನಡೆದಿದೆ.   ಇಲೆ ದ್ಯಾಗಿಲೇವ್(22) ಅರಿನಾ ಅಲೀವಾ ಎಂಬ ಹೆಸರಿನಲ್ಲಿ ಸೌಂದರ್ಯ ಸ್ಪರ್ಧೆಯಲ್ಲಿ ಭಾಗವಹಿಸಿ ಆಯೋಜಕರಿಗೆ ಮಂಕುಬೂದಿ ಎರಚಿದ್ದಾನೆ. ಸುಮಾರು 4 ಸಾವಿರ ಸ್ಪರ್ಧಿಗಳನ್ನ ಹಿಂದಿಕ್ಕಿ ಸ್ಪರ್ಧೆಯ...