Wednesday, 22nd November 2017

Recent News

4 weeks ago

ಈಕೆಗೆ ಸೌಂದರ್ಯವೇ ಬಂಡವಾಳ: ಕಂಪೆನಿಗೆಂದು ಹಣ ಪಡೆದು ಟೋಪಿ ಹಾಕಿದ್ದ ಸುಂದರಿ ಅರೆಸ್ಟ್

ಬೆಂಗಳೂರು: ಸೌಂದರ್ಯವನ್ನೇ ಬಂಡವಾಳ ಮಾಡಿ ನನ್ನ ಕಂಪೆನಿಗೆ ಹಣ ಹೂಡಿ ಎಂದು ಹೇಳಿ ವಂಚನೆ ಎಸಗುತ್ತಿದ್ದ ಯುವತಿಯನ್ನು ಬೆಂಗಳೂರು ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಒಂಡ್ರಿಲಾ ದಾಸ್‍ಗುಪ್ತಾ ಬಂಧಿತ ಆರೋಪಿ. ವಂಚನೆಗೊಳಗಾದ ವ್ಯಕ್ತಿಗಳು ನೀಡಿದ ದೂರಿನ ಆಧಾರದಲ್ಲಿ ಬೆಂಗಳೂರು ಸೈಬರ್ ಕ್ರೈಂ ಪೊಲೀಸರು ಈಕೆಯನ್ನು ದೆಹಲಿಯಲ್ಲಿ ಬಂಧಿಸಿದ್ದಾರೆ. ವಂಚನೆ ಹೇಗೆ? ಫ್ಯಾಶನ್, ಬ್ರಾಂಡಿಂಗ್, ಜಾಹೀರಾತು ಕ್ಷೇತ್ರದಲ್ಲಿ ನಾನು ಕಂಪೆನಿಗಳನ್ನು ತೆರೆದಿದ್ದು, ಇದಕ್ಕೆ ಬಂಡವಾಳ ಹೂಡುವಂತೆ ಸಾಮಾಜಿಕ ಜಾಲತಾಣದಲ್ಲಿ ಜನರ ಬಳಿ ಒಂಡ್ರಿಲಾ ಮನವಿ ಮಾಡುತ್ತಿದ್ದಳು. ಈಕೆ ಇಂಗ್ಲಿಷ್ […]

4 months ago

1 ಚಿಕ್ಕ ಮೊಡವೆಯಿಂದ ಹೇಗಿದ್ದವಳು ಹೇಗಾದ್ಲು ನೋಡಿ!

ವಾಷಿಂಗ್ಟನ್: ಅಮೇರಿಕದ ಮಹಿಳೆಯೊಬ್ಬರ ಮೂಗಿನ ಮೇಲೆ ಆಗಿದ್ದ ಒಂದು ಚಿಕ್ಕ ಮೊಡವೆ ಇಂದು ಅವರ ಸೌಂದರ್ಯವನ್ನು ಕಿತ್ತುಕೊಂಡಿದೆ. ಅಮೇರಿಕದ ಟೆನ್ನಿಸಿ ನೌಕಸ್ವೀಲ್ ನಿವಾಸಿ 28 ವರ್ಷದ ಮಾರಿಶಾ ಡಾಂಟ್‍ಸನ್ ಮೂರು ವರ್ಷಗಳ ಹಿಂದೆ ಆಗಿರುವ ಒಂದು ಚಿಕ್ಕ ಮೊಡವೆಯಿಂದ ತಮ್ಮ ಸೌಂದರ್ಯವನ್ನು ಕಳೆದುಕೊಂಡಿದ್ದಾರೆ. ಮಾರಿಶಾರಿಗೆ ಮೊದಲಿಗೆ ಮೂಗಿನ ತುದಿಯಲ್ಲಿ ಒಂದು ಚಿಕ್ಕ ಮೊಡವೆ ಕಾಣಿಸಿಕೊಂಡಿತ್ತು. ಮೊದಲಿಗೆ...