Sunday, 19th November 2017

Recent News

5 days ago

ಗಂಗೂಲಿ ದಾಖಲೆ ಮುರಿಯುವತ್ತ ಕೊಹ್ಲಿ ಕಣ್ಣು!

ನವದೆಹಲಿ: ವಿರಾಟ್ ಕೊಹ್ಲಿ ನಾಯಕತ್ವ ವಹಿಸಿದ ಬಳಿಕ ಹಲವು ದಾಖಲೆಗಳನ್ನು ನಿರ್ಮಾಣ ಮಾಡಿದ್ದು ಈಗ ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದರೆ ಅತಿ ಹೆಚ್ಚು ಟೆಸ್ಟ್ ಮ್ಯಾಚ್ ಗೆದ್ದ ಎರಡನೇ ಯಶಸ್ವಿ ನಾಯಕ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ. ಕೋಲ್ಕತ್ತಾದ ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ಗುರುವಾರದಿಂದ ಮೂರು ಪಂದ್ಯಗಳ ಸರಣಿ ಆರಂಭವಾಗಲಿದೆ. ಈ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದರೆ ಗಂಗೂಲಿ ಅವರ ದಾಖಲೆಯನ್ನು ಕೊಹ್ಲಿ ಮುರಿಯಲಿದ್ದಾರೆ. ಇದೂವರೆಗೆ ಕೊಹ್ಲಿ ನಾಯಕತ್ವದಲ್ಲಿ 29 ಟೆಸ್ಟ್ ಪಂದ್ಯಗಳನ್ನು ಆಡಿದ್ದು, […]

4 months ago

ಹಿಂದೆ ಡೈರೆಕ್ಟರ್ ಆಗಿದ್ದ ರವಿಶಾಸ್ತ್ರಿ ಇನ್ನು ಮುಂದೆ ಟೀಂ ಇಂಡಿಯಾ ಕೋಚ್

ಮುಂಬೈ: ಕೊನೆಗೂ ನಾಯಕ ವಿರಾಟ್ ಕೊಹ್ಲಿ ಆಸೆ ನೇರವೇರಿದ್ದು, ರವಿಶಾಸ್ತ್ರಿ ಅವರು ಟೀಂ ಇಂಡಿಯಾದ ಕೋಚ್ ಆಗಿ ಆಯ್ಕೆ ಆಗಿದ್ದಾರೆ. 2019ರವರೆಗೆ ಟೀಂ ಇಂಡಿಯಾದ ಕೋಚ್ ಆಗಿ ರವಿಶಾಸ್ತ್ರಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಬಿಸಿಸಿಐ ಪ್ರಕಟಿಸಿದೆ. ಬಿಸಿಸಿಐ ಆಡಳಿತ ಮಂಡಳಿಯ ಮುಖ್ಯಸ್ಥ ವಿನೋದ್ ರೈ ಅವರು ಮಂಗಳವಾರ ಸಂಜೆ ಒಳಗಡೆ ಕೋಚ್ ಆಯ್ಕೆಯನ್ನು ಅಂತಿಮಗೊಳಿಸಬೇಕೆಂದು ಕ್ರಿಕೆಟ್ ಸಲಹಾ...