Saturday, 20th January 2018

2 months ago

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಭಾರತದ ಫುಟ್ ಬಾಲ್ ತಂಡದ ನಾಯಕ ಸುನೀಲ್ ಚೆಟ್ರಿ

ಕೋಲ್ಕತ್ತಾ: ಭಾರತದ ಫುಟ್ ಬಾಲ್ ತಂಡದ ನಾಯಕ ಸುನೀಲ್ ಚೆಟ್ರಿ ಬಹುಕಾಲದ ಸ್ನೇಹಿತೆ ಸೋನಮ್ ಭಟ್ಟಚಾರ್ಯ ಜೊತೆ ಸೋಮವಾರ ಕೋಲ್ಕತ್ತಾದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ನಗರದಲ್ಲಿ ನಡೆದ ಕಾರ್ಯಕ್ರಮಕ್ಕೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆಗಮಿಸಿ ನವದಂಪತಿಗೆ ಮೊದಲು ಶುಭಹಾರೈಸಿದರು. ರಾಜಕೀಯ, ಸಿನಿಮಾ, ಫುಟ್ ಬಾಲ್ ಹಾಗೂ ಇತರೆ ಕ್ರೀಡಾ ಸೆಲೆಬ್ರಿಟಿಗಳು ಆಗಮಿಸಿದ್ದರು. ನೇಪಾಳದ ಸಾಂಸ್ಕೃತಿಕ ಉಡುಗೆಯನ್ನು ಧರಿಸಿ ಅದ್ದಕ್ಕೆ ಪೇಟಾ ಹಾಕಿ ಕುದುರೆ ಮೇಲೆ ಸವಾರಿ ಮಾಡಿಕೊಂಡು ಕಲ್ಯಾಣ ಮಂಟಪಕ್ಕೆ ಆಗಮಿಸಿದ್ದು ವಿಶೇಷವಾಗಿತ್ತು. ನಂತರ […]

2 months ago

ವಿಶ್ವಸುಂದರಿ ಮಾನುಷಿಯ ಖಡಕ್ ಪ್ರಶ್ನೆಗೆ ಕೊಹ್ಲಿ ಮನದಾಳದ ಉತ್ತರ ನೀಡಿದ್ದು ಹೀಗೆ

ನವದೆಹಲಿ: ಚೀನಾದಲ್ಲಿ ನಡೆದ ವಿಶ್ವಸುಂದರಿ ಸ್ಪರ್ಧೆಯಲ್ಲಿ 17 ವರ್ಷಗಳ ನಂತರ ಭಾರತಕ್ಕೆ ಪ್ರಶಸ್ತಿ ಜಯಿಸಿಕೊಟ್ಟ ಮಾನುಷಿ ಚಿಲ್ಲರ್ ಮತ್ತು ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ದೆಹಲಿಯಲ್ಲಿ ನಡೆದ ಒಂದು ಕಾರ್ಯಕ್ರಮದಲ್ಲಿ ಜೊತೆಯಾಗಿ ಕಾಣಿಸಿಕೊಂಡಿದ್ದಾರೆ. ಆ ಕಾರ್ಯಕ್ರಮದಲ್ಲಿ ಮಾನುಷಿ ಚಿಲ್ಲರ್ ಟೀಂ ಇಂಡಿಯಾ ಕ್ಯಾಪ್ಟನ್ ಕೊಹ್ಲಿಗೆ, ಇಂದು ನೀವು ವಿಶ್ವದ ಅತ್ಯುತ್ತಮ ಬ್ಯಾಟ್ಸ್ ಮನ್ ಆಗಿದ್ದೀರಿ....