Monday, 28th May 2018

3 months ago

ಜಪಾನ್ ನ ರೈಸ್ ಆರ್ಟ್ ಕಲೆಯ ಮಾದರಿಯಲ್ಲಿ ಭತ್ತದಲ್ಲಿ ಸ್ವಚ್ಛ ಭಾರತ ಲಾಂಛನ ರಚಿಸಿದ ದಾವಣಗೆರೆಯ ರೈತ

ದಾವಣಗೆರೆ: ಜಪಾನ್ ನಲ್ಲಿ ಪ್ರವಾಸಿಗರನ್ನು ಸೆಳೆಯಲು ಮಾಡುವ ರೈಸ್ ಆರ್ಟ್ ಕಲೆಯ ಮಾದರಿಯಲ್ಲಿ ಭಾರತದ ದೇಶಿ ಭತ್ತದ ತಳಿ ಬಳಸಿ ಜನರಿಗೆ ಸ್ವಚ್ಛತೆ ಹಾಗೂ ಶೌಚಾಲಯದ ಮಹತ್ವ ಸಾರುವ ಸ್ವಚ್ಛ ಭಾರತ ಮಿಷನ್ ನ ಲಾಂಛನ ರಚಿಸುವ ಮೂಲಕ ಜಿಲ್ಲೆಯ ಪ್ರಗತಿಪರ ರೈತ ಈಗ ಎಲ್ಲರ ಗಮನ ಸೆಳೆದಿದ್ದಾರೆ. ಜಿಲ್ಲೆಯ ಕುಂಬಳೂರು ಗ್ರಾಮದಲ್ಲಿ ರೈತ ಅಂಜನೇಯ ರಚಿಸಿರುವ ಪ್ಯಾಡಿ ಆರ್ಟ್‍ಗೆ ಎಲ್ಲರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸ್ವಚ್ಛತೆಯ ಬಗ್ಗೆ ಹೀಗೆ ಭತ್ತದ ಗದ್ದೆಯಲ್ಲೂ ಜಾಗೃತಿ ಮೂಡಿಸಬಹುದು ಎಂಬುದನ್ನ ರೈತ […]

3 months ago

ನಿನ್ನೆ ಮೈಸೂರಿನಾದ್ಯಂತ ಮೋದಿಮಯ-ಇಂದು ಮಹಾರಾಜ ಕಾಲೇಜು ಮೈದಾನವೆಲ್ಲ ಕಸಮಯ

ಮೈಸೂರು: ಸೋಮವಾರ ನಗರಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಆಗಮಿಸಿದ್ದರಿಂದ ಮಹಾರಾಜ ಕಾಲೇಜು ಮೈದಾನದ ಮೋದಿಮಯವಾಗಿತ್ತು. ಆದ್ರೆ ಇಂದು ಅದೇ ಮೈದಾನವೆಲ್ಲ ಕಸಮಯವಾಗಿದೆ. ಮಹರಾಜ ಕಾಲೇಜು ಮೈದಾನದ ತುಂಬೆಲ್ಲಾ ರಾಶಿ ರಾಶಿ ನೀರಿನ ಪ್ಯಾಕೇಟ್ ಗಳು ಎಲ್ಲೆಂದರಲ್ಲಿ ಬಿದ್ದಿವೆ. ಕಾರ್ಯಕ್ರಮದ ಆಯೋಜಕರು ಅಗತ್ಯಕ್ಕಿಂತ ಹೆಚ್ಚಿನ ನೀರಿನ ಪ್ಯಾಕೇಟ್ ತರಿಸಿದ್ದರಿಂದ ಮೈದಾನದ ತುಂಬೆಲ್ಲಾ ಬಿದ್ದಿವೆ. ವ್ಯರ್ಥವಾಗಿ ಬಿದ್ದಿರುವ...

ಪಾಳುಬಿದ್ದ ಪುಷ್ಕರಣಿಯನ್ನು ಸಾರ್ವಜನಿಕರ ಜೊತೆ ಸೇರಿ ಸ್ವಚ್ಛಗೊಳಿಸಿದ್ರು ದಾವಣಗೆರೆ ಸಿಇಒ ಅಶ್ವತಿ

8 months ago

ದಾವಣಗೆರೆ: ಪಾಳು ಬಿದ್ದ ಪುಷ್ಕರಣಿಯನ್ನು ಅಧಿಕಾರಿಗಳೊಂದಿಗೆ ಸೇರಿ ಸ್ವಚ್ಛತೆ ಮಾಡಿ ನಾವು ಯಾರಿಗೂ ಕಡಿಮೆ ಇಲ್ಲ ಎನ್ನುವುದನ್ನು ದಾವಣಗೆರೆ ಜಿಲ್ಲಾ ಪಂಚಾಯತ್ ಸಿಇಒ ಅಶ್ವತಿ ತೋರಿಸಿಕೊಟ್ಟಿದ್ದಾರೆ. ದಾವಣಗೆರೆ ಜಿಲ್ಲೆ, ಜಗಳೂರು ತಾಲೂಕಿನ ಕೊಣಚಗಲ್ಲು ಗ್ರಾಮದ ಐತಿಹಾಸಿಕ ಪುಷ್ಕರಣಿಯು ಹಲವು ವರ್ಷಗಳಿಂದ ಪಾಳು...

ಬಯಲಲ್ಲಿ ಶೌಚಾಲಯ ಮಾಡಿದ್ದಕ್ಕೆ ಶಿಕ್ಷಕ ಅಮಾನತು!

9 months ago

ಭೋಪಾಲ್: ಬಯಲಿನಲ್ಲಿ ಶೌಚಾಲಯ ಮಾಡಿದ್ದಕ್ಕೆ ಮಧ್ಯಪ್ರದೇಶದ ಸರ್ಕಾರಿ ಶಿಕ್ಷಕರೊಬ್ಬರನ್ನು ಶಿಕ್ಷಣ ಇಲಾಖೆಯು ಅಮಾನತು ಮಾಡಿದೆ. ಅಶೋಕ್ ನಗರ ಜಿಲ್ಲೆಯ ಶಿಕ್ಷಣ ಇಲಾಖೆಯ ಅಧಿಕಾರಿ ಆದಿತ್ಯಾ ನಾರಾಯಣ ಮಿಶ್ರಾ ಅವರು ಈ ಅದೇಶವನ್ನು ಹೊರಡಿಸಿ ಬುಡೇರಾ ಶಾಲೆಯ ಶಿಕ್ಷಕರನ್ನು ಅಮಾನತು ಮಾಡಿದ್ದಾರೆ. ಬಯಲಿನಲ್ಲಿ...

ಪ್ರಧಾನಿ ಮೋದಿ ಬರ್ತ್‍ಡೇಯಂದು ಸಾರ್ವಜನಿಕರಿಗೆ ಸಿಗಲಿದೆ ಬಂಪರ್ ಸೇವೆ!

9 months ago

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯುವರು ಇದೇ ಭಾನುವಾರ 67ನೇ ವಸಂತಕ್ಕೆ ಕಾಲಿಡುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿಯ ಮಂತ್ರಿಗಳು ಮತ್ತು ಸಂಸದರು ದೇಶದ ಪ್ರಮುಖ ಸ್ಥಳಗಳಲ್ಲಿ ಸ್ವಚ್ಛತಾ ಕಾರ್ಯವನ್ನು ನಡೆಸಲಿದ್ದಾರೆ. ಈ ಕುರಿತು ಈಗಾಗಲೇ ಎಲ್ಲ ಸಂಸದರಿಗೂ ಸೂಚನೆಗಳನ್ನು ನೀಡಲಾಗಿದ್ದು, ಕೇವಲ ಪ್ರಚಾರಕ್ಕಾಗಿ ಈ...

ನಿಮ್ಮ ಮನೆಯಲ್ಲಿ ಟಾಯ್ಲೆಟ್ ಇಲ್ವಾ.. ಹಾಗಾದ್ರೆ ನಿಮಗೆ ಈ ಸೌಲಭ್ಯ ಸಿಗಲ್ಲ

9 months ago

ಕೊಪ್ಪಳ: ನಿಮ್ಮ ಮನೆಯಲ್ಲಿ ಟಾಯ್ಲೆಟ್ ಇಲ್ಲ ಅಂದ್ರೆ ಈಗ್ಲೆ ಕಟ್ಟಿಕೊಳ್ಳಿ ಇಲ್ಲವಾದ್ರೆ ನಿಮ್ಮ ಮನೆಗೆ ವಿದ್ಯುತ್ ಕಟ್ ಆಗಲಿದೆ ಎಂದು ಕೊಪ್ಪಳ ಜಿಲ್ಲಾ ಪಂಚಾಯತ್ ಸಿಇಓ ಸೂಚನೆ ಮೇರೆಗೆ ಹೀಗೊಂದು ಫರ್ಮಾನು ಹೊರಡಿಸಲಾಗಿದೆ.   ಕೊಪ್ಪಳ ಜಿಲ್ಲೆಯನ್ನು ಅಕ್ಟೋಬರ್ 2 ರೊಳಗೆ...

ರಾಯಚೂರು: ಸಾಮೂಹಿಕ ವಿವಾಹದಲ್ಲಿ ಸ್ವಚ್ಛ ಭಾರತ ಅಭಿಯಾನ

12 months ago

ರಾಯಚೂರು: ಜಿಲ್ಲೆಯ ಮಾನ್ವಿ ತಾಲೂಕಿನ ನವಲಕಲ್ ನಲ್ಲಿ ಹಮ್ಮಿಕೊಂಡಿರುವ 171 ಜೋಡಿಗಳ ಸಾಮೂಹಿಕ ವಿವಾಹದಲ್ಲಿ ರಾಯಚೂರು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಕುರ್ಮಾರಾವ್ ಸ್ವಚ್ಛ ಭಾರತ್ ಅಭಿಯಾನ ನಡೆಸಿದರು. ಅಧಿಕಾರಿಗಳು ನವ ದಂಪತಿಗಳಿಗೆ ಮನವಿ ಪತ್ರ ನೀಡಿ ಶುಭ ಹಾರೈಸುವ...

ಭಾರತದ ಅತ್ಯಂತ ಸ್ವಚ್ಛ ನಗರಗಳ ಪಟ್ಟಿ ಬಿಡುಗಡೆ- ಈ ಬಾರಿ ಮೈಸೂರಿಗೆ ಎಷ್ಟನೇ ಸ್ಥಾನ?

1 year ago

ನವದೆಹಲಿ: ಭಾರತದ 25 ಅತ್ಯಂತ ಸ್ಚಚ್ಛ ನಗರಗಳ ಪಟ್ಟಿಯನ್ನು ಇಂದು ನಗರಾಭಿವೃದ್ಧಿ ಸಚಿವ ವೆಂಕಯ್ಯ ನಾಯ್ಡು ಪ್ರಕಟಿಸಿದ್ದಾರೆ. ಸ್ವಚ್ಛ್ ಸರ್ವೇಕ್ಷಣ್-2017ರ ಭಾಗವಾಗಿ ಸ್ವಚ್ಛ ನಗರಗಳನ್ನ ಪಟ್ಟಿ ಮಾಡಲಾಗಿದ್ದು, 73 ನಗರಗಳಿಂದ ಸುಮರು 37 ಲಕ್ಷ ಮಂದಿ ಇದಕ್ಕೆ ಓಟ್ ಮಾಡಿದ್ದಾರೆ. ಈ...