Thursday, 21st September 2017

2 days ago

ಪಾಳುಬಿದ್ದ ಪುಷ್ಕರಣಿಯನ್ನು ಸಾರ್ವಜನಿಕರ ಜೊತೆ ಸೇರಿ ಸ್ವಚ್ಛಗೊಳಿಸಿದ್ರು ದಾವಣಗೆರೆ ಸಿಇಒ ಅಶ್ವತಿ

ದಾವಣಗೆರೆ: ಪಾಳು ಬಿದ್ದ ಪುಷ್ಕರಣಿಯನ್ನು ಅಧಿಕಾರಿಗಳೊಂದಿಗೆ ಸೇರಿ ಸ್ವಚ್ಛತೆ ಮಾಡಿ ನಾವು ಯಾರಿಗೂ ಕಡಿಮೆ ಇಲ್ಲ ಎನ್ನುವುದನ್ನು ದಾವಣಗೆರೆ ಜಿಲ್ಲಾ ಪಂಚಾಯತ್ ಸಿಇಒ ಅಶ್ವತಿ ತೋರಿಸಿಕೊಟ್ಟಿದ್ದಾರೆ. ದಾವಣಗೆರೆ ಜಿಲ್ಲೆ, ಜಗಳೂರು ತಾಲೂಕಿನ ಕೊಣಚಗಲ್ಲು ಗ್ರಾಮದ ಐತಿಹಾಸಿಕ ಪುಷ್ಕರಣಿಯು ಹಲವು ವರ್ಷಗಳಿಂದ ಪಾಳು ಬಿದ್ದು, ಯಾವುದಕ್ಕೂ ಉಪಯೋಗವಾಗುವುದಿಲ್ಲ ಎನ್ನುವಂತಿತ್ತು. ಇದನ್ನ ಅರಿತ ಸಿಇಒ ಅಶ್ವತಿ ಮಂಗಳವಾರ ಬೆಳ್ಳಂಬೆಳಗ್ಗೆ ಸ್ವತಃ ಅವರೇ ಕೈಯಲ್ಲಿ ಪೆÇರಕೆ, ಕುಡಗೋಲು ಹಿಡಿದುಕೊಂಡು ತನ್ನ ಸಿಬ್ಬಂದಿ ಹಾಗೂ ಗ್ರಾಮಸ್ಥರನ್ನು ಜೊತೆಗೂಡಿಸಿಕೊಂಡು ಪುಷ್ಕರಣಿ ಸ್ವಚ್ಛ ಮಾಡಿದ್ದಾರೆ. ಸ್ವಚ್ಛಗೊಳಿಸಿದ […]

1 week ago

ಬಯಲಲ್ಲಿ ಶೌಚಾಲಯ ಮಾಡಿದ್ದಕ್ಕೆ ಶಿಕ್ಷಕ ಅಮಾನತು!

ಭೋಪಾಲ್: ಬಯಲಿನಲ್ಲಿ ಶೌಚಾಲಯ ಮಾಡಿದ್ದಕ್ಕೆ ಮಧ್ಯಪ್ರದೇಶದ ಸರ್ಕಾರಿ ಶಿಕ್ಷಕರೊಬ್ಬರನ್ನು ಶಿಕ್ಷಣ ಇಲಾಖೆಯು ಅಮಾನತು ಮಾಡಿದೆ. ಅಶೋಕ್ ನಗರ ಜಿಲ್ಲೆಯ ಶಿಕ್ಷಣ ಇಲಾಖೆಯ ಅಧಿಕಾರಿ ಆದಿತ್ಯಾ ನಾರಾಯಣ ಮಿಶ್ರಾ ಅವರು ಈ ಅದೇಶವನ್ನು ಹೊರಡಿಸಿ ಬುಡೇರಾ ಶಾಲೆಯ ಶಿಕ್ಷಕರನ್ನು ಅಮಾನತು ಮಾಡಿದ್ದಾರೆ. ಬಯಲಿನಲ್ಲಿ ಶೌಚಾಲಯ ನಡೆಸಿ ಸರ್ಕಾರಿ ಮಾರ್ಗದರ್ಶಿ ಸೂತ್ರಗಳ ಉಲ್ಲಂಘನೆ ಮಾಡಿದ ಹಿನ್ನೆಲೆಯಲ್ಲಿ ಈ ಕ್ರಮ...

ರಾಯಚೂರು: ಸಾಮೂಹಿಕ ವಿವಾಹದಲ್ಲಿ ಸ್ವಚ್ಛ ಭಾರತ ಅಭಿಯಾನ

4 months ago

ರಾಯಚೂರು: ಜಿಲ್ಲೆಯ ಮಾನ್ವಿ ತಾಲೂಕಿನ ನವಲಕಲ್ ನಲ್ಲಿ ಹಮ್ಮಿಕೊಂಡಿರುವ 171 ಜೋಡಿಗಳ ಸಾಮೂಹಿಕ ವಿವಾಹದಲ್ಲಿ ರಾಯಚೂರು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಕುರ್ಮಾರಾವ್ ಸ್ವಚ್ಛ ಭಾರತ್ ಅಭಿಯಾನ ನಡೆಸಿದರು. ಅಧಿಕಾರಿಗಳು ನವ ದಂಪತಿಗಳಿಗೆ ಮನವಿ ಪತ್ರ ನೀಡಿ ಶುಭ ಹಾರೈಸುವ...

ಭಾರತದ ಅತ್ಯಂತ ಸ್ವಚ್ಛ ನಗರಗಳ ಪಟ್ಟಿ ಬಿಡುಗಡೆ- ಈ ಬಾರಿ ಮೈಸೂರಿಗೆ ಎಷ್ಟನೇ ಸ್ಥಾನ?

5 months ago

ನವದೆಹಲಿ: ಭಾರತದ 25 ಅತ್ಯಂತ ಸ್ಚಚ್ಛ ನಗರಗಳ ಪಟ್ಟಿಯನ್ನು ಇಂದು ನಗರಾಭಿವೃದ್ಧಿ ಸಚಿವ ವೆಂಕಯ್ಯ ನಾಯ್ಡು ಪ್ರಕಟಿಸಿದ್ದಾರೆ. ಸ್ವಚ್ಛ್ ಸರ್ವೇಕ್ಷಣ್-2017ರ ಭಾಗವಾಗಿ ಸ್ವಚ್ಛ ನಗರಗಳನ್ನ ಪಟ್ಟಿ ಮಾಡಲಾಗಿದ್ದು, 73 ನಗರಗಳಿಂದ ಸುಮರು 37 ಲಕ್ಷ ಮಂದಿ ಇದಕ್ಕೆ ಓಟ್ ಮಾಡಿದ್ದಾರೆ. ಈ...

ಮೈಸೂರಿನ ಮದುವೆ ಆಮಂತ್ರಣ ಪ್ರಧಾನಿ ಮೋದಿಯಿಂದ ವೈರಲಾಯ್ತು!

6 months ago

– ಮಗಳ ಮದ್ವೆ ಕಾಗದದಲ್ಲಿ ಸ್ವಚ್ಛ ಭಾರತ ಲೋಗೋ ಪ್ರಿಂಟ್ – ಪ್ರಧಾನಿಯಿಂದ ಸಹೋದರನ ಟ್ವೀಟ್ ರೀಟ್ವೀಟ್ – ಅಶ್ವಥ್ ಸಂಪಾಜೆ ಬೆಂಗಳೂರು: ನಿಮ್ಮ ಮದುವೆ ಆಮಂತ್ರಣ ಪತ್ರಿಕೆಯನ್ನು ದೇಶದ ಪ್ರಧಾನಿಯೇ ಮೆಚ್ಚಿದರೆ ನಿಮಗೆ ಹೇಗನಿಸುತ್ತೆ..? ಮೈಸೂರು ಮೂಲದ ಉದ್ಯಮಿಯೊಬ್ಬರ ಪುತ್ರಿಯ...