Tuesday, 20th February 2018

Recent News

2 months ago

ಬೆಸ್ಕಾಂ ನೌಕರರ ನಿರ್ಲಕ್ಷ್ಯ- 300ಕ್ಕೂ ಹೆಚ್ಚು ಟಿವಿಗಳು ಕರೆಂಟ್ ಗೆ ಆಹುತಿ

ಚಿತ್ರದುರ್ಗ: ಬೆಸ್ಕಾಂ ನೌಕರರ ನಿರ್ಲಕ್ಷ್ಯದಿಂದಾಗಿ ಮುನ್ನೂರಕ್ಕೂ ಹೆಚ್ಚು ಟಿವಿಗಳು ಕರೆಂಟ್ ಗೆ ಆಹುತಿಯಾಗಿದ್ದು, ಟಿವಿಗಳನ್ನು ರಸ್ತೆಯಲ್ಲಿಟ್ಟು ಪ್ರತಿಭಟಿಸಿರೋ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಕೂಲಿ ನಾಲಿ ಮಾಡಿ ಬದುಕುವ ಕಡು ಬಡ ಕುಟುಂಬಗಳೇ ಹೆಚ್ಚಾಗಿ ವಾಸಿಸುತ್ತಿರೊ ವೆಂಕಟೇಶ್ವರ ಬಡಾವಣೆಯು ಇಂಡಸ್ಟ್ರಿಯಲ್ ಏರಿಯಾ ಪಕ್ಕದಲ್ಲಿದ್ದು, ವಿದ್ಯುತ್ ವೋಲ್ಟೇಜ್ ಏರುಪೇರಾಗಿ ವಿದ್ಯುತ್ ಉಪಕರಣಗಳೆಲ್ಲಾ ಆಹುತಿಯಾಗಿವೆ. ಅಷ್ಟೇ ಅಲ್ಲದೇ ಒಂದೇ ವರ್ಷದಲ್ಲಿ ನಾಲ್ಕು ಬಾರಿ ಬಡವರ ಮನೆಗಳಲ್ಲಿರೋ ಟಿವಿ, ಮಿಕ್ಸಿ, ಫ್ಯಾನ್ ಹಾಗು ಬೆಲೆಬಾಳುವ ವಿದ್ಯುತ್ ಉಪಕರಣಗಳು ಸುಟ್ಟು ಹೋಗಿದ್ದು, ನಾಗರೀಕರು ಮನೆಯಲ್ಲಿ […]

3 months ago

ಪ್ರಬಲ ಭೂಕಂಪಕ್ಕೆ 140ಕ್ಕೂ ಹೆಚ್ಚು ಜನ ಬಲಿ – ಇರಾನ್, ಇರಾಕ್ ಗಡಿಯಲ್ಲಿ ಮಹಾ ದುರಂತ

ಇರಕ್/ಇರಾನ್: ಇರಾನ್-ಇರಾಕ್ ಗಡಿಭಾಗಗಳಲ್ಲಿ 7.3 ರಿಕ್ಟರ್ ಮಾಪಕದಲ್ಲಿ ಭೂಕಂಪ ಸಂಭವಿಸಿದ್ದು, 140 ಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದಾರೆ ಹಾಗೂ 860 ಹೆಚ್ಚು ಜನರಿಗೆ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಭೂಕಂಪನದ ಅನುಭವವಾಗುತ್ತಿದ್ದಂತೆಯೇ ಉತ್ತರ ಇರಾನ್ ನ ಸುಲಯೈಮನಿಯಾದ ಕಟ್ಟಡದಲ್ಲಿ ನೆಲೆಸಿದ್ದ ಜನರು ಆತಂಕಗೊಳಗಾಗಿ ಅಲ್ಲಿಂದ ಓಡಿ ಹೋಗಿದ್ದಾರೆ. ದರ್ಬಾದಿಖಾನ್ ನಗರದಲ್ಲಿ ಗಾಜಿನ ಗೋಡೆ ಹಾಗೂ ಕಾಂಕ್ರೀಟ್ ಸ್ಟ್ರಕ್ಷರ್...

ವಿಡಿಯೋ: ಭಾರೀ ಮಳೆಗೆ ನೋಡನೋಡುತ್ತಿದ್ದಂತೆ ನೀರಿನಲ್ಲಿ ಕೊಚ್ಚಿ ಹೋಯ್ತು ಎಮ್ಮೆಗಳು

5 months ago

ರಾಯಚೂರು/ಚಾಮರಾಜನಗರ: ಮಹದೇಶ್ವರ ಬೆಟ್ಟದಿಂದ ನಾಗಮಲೈಗೆ ಹೋಗುವ ಮಾರ್ಗ ಮಧ್ಯೆ ಇರುವ ಕೊಳ್ಳೆಗಾಲ ತಾಲೂಕಿನ ಹಲೆಯೂರು ಗ್ರಾಮದಲ್ಲಿ ವರುಣನ ಆರ್ಭಟಕ್ಕೆ ನಾಲ್ಕು ಎಮ್ಮೆಗಳು ಕೊಚ್ಚಿಕೊಂಡು ಹೋಗಿದೆ. ಜಿಲ್ಲೆಯಲ್ಲಿ ಗುರುವಾರ ರಭಸದಿಂದ ಸುರಿದ ಮಳೆಗೆ ಮಲೆಮಹದೇಶ್ವರ ಬೆಟ್ಟದ ತಪ್ಪಲಲ್ಲಿ ಮೇವು ಮೇಯುತ್ತಿದ್ದ ಎಮ್ಮೆಗಳು ಎಲ್ಲರೂ...

ರಾಯಚೂರಿನಲ್ಲಿ ಭಾರೀ ಮಳೆಗೆ ಅಪಾರ ಹಾನಿ- 10 ಮನೆಗಳು ಜಖಂ

9 months ago

ರಾಯಚೂರು: ಜಿಲ್ಲೆಯಲ್ಲಿ ಸೋಮವಾರ ರಾತ್ರಿ ಸುರಿದ ಗಾಳಿ ಸಹಿತ ಮಳೆಗೆ ಅಪಾರ ಪ್ರಮಾಣದ ಹಾನಿ ಸಂಭವಿಸಿದೆ. ರಾಯಚೂರು ತಾಲೂಕಿನ ಮರ್ಚಡ್ ಗ್ರಾಮದಲ್ಲಿ 10 ಮನೆಗಳು ಜಖಂಗೊಂಡಿದ್ದು ಟಿನ್ ಶಡ್ ಗಳು ಹಾರಿಹೋಗಿವೆ. ನಾಲ್ಕು ಮರಗಳು ಧರೆಗುರಳಿದ್ದು ರಸ್ತೆ ಸಂಚಾರ ಅಸ್ತವ್ಯಸ್ತವಾಗಿದೆ. ವಿದ್ಯುತ್...

ರಾಜ್ಯದ ಹಲವೆಡೆ ಭಾರೀ ಗಾಳಿ ಸಹಿತ ಮಳೆ- ಅಪಾರ ಹಾನಿ

10 months ago

ಬೆಂಗಳೂರು: ಶುಕ್ರವಾರ ಸಂಜೆ ರಾಜ್ಯದ ಹಲವೆಡೆ ಭಾರೀ ಗಾಳಿ ಸಹಿತ ಮಳೆಯಾಗಿದ್ದು, ರೈತರು ಬರಗಾಲದಲ್ಲಿ ಸಾಕಷ್ಟು ಖರ್ಚು ಮಾಡಿ ಬೆಳೆದಿದ್ದ ತೋಟಗಾರಿಕೆ ಬೆಳೆಗಳು ನೆಲಕಚ್ಚಿವೆ. ಧಾರವಾಡದ ಕವಲಗೇರಿ ಹಾಗೂ ಚಂದನಮಟ್ಟಿ ಗ್ರಾಮದ ರೈತರು ಬರದ ನಡುವೆಯೂ ಬೋರ್ವೆಲ್, ಟ್ಯಾಂಕರ್ ಮೂಲಕ ನೀರು...