Wednesday, 23rd May 2018

Recent News

1 day ago

ಮನೆ ಸ್ವಚ್ಛಗೊಳಿಸುವಾಗ ಹೊರ ಬಂತು 400ಕ್ಕೂ ಅಧಿಕ ಹಾವುಗಳು!

ಲಕ್ನೋ: ಮನೆಯಲ್ಲಿ ಒಂದು ಹಾವು ಕಂಡರೆ ಸಾಕು ಜನರು ಭಯದಿಂದ ಓಡಾಡಲು ಆರಂಭಿಸುತ್ತಾರೆ. ಸಾಮಾನ್ಯವಾಗಿ ಮನೆ ಅಥವಾ ಸಾರ್ವಜನಿಕ ಸ್ಥಳಗಳಲ್ಲಿ ಹಾವುಗಳು ಕಾಣಿಸಿಕೊಂಡು ಕೆಲಕಾಲ ಭಯದ ವಾತಾವರಣ ಉಂಟಾಗುತ್ತದೆ. ಆದ್ರೆ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಗ್ರಾಮವೊಂದರ ಮನೆಯಲ್ಲಿ ಸುಮಾರು 400 ಹಾವುಗಳು ಕಂಡುಬಂದಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿದೆ. ಮೀರತ್‍ನ ಮವಾನಾ ಪಟ್ಟಣದ ಮುನ್ನಾವಾಲಾ ಬಡಾವಣೆಯಲ್ಲಿರುವ ಮನೆಯಲ್ಲಿ ಭಾರೀ ಸಂಖ್ಯೆಯ ಹಾವುಗಳು ಪ್ರತ್ಯಕ್ಷವಾಗಿದೆ. ಮೇ 11ರಂದು ಸಲೀಂ ಎಂಬವರ ಮನೆಯಲ್ಲಿ ಮೊದಲಿಗೆ 2 ಅಡಿ ಉದ್ದದ ಹಾವು […]

1 week ago

ಹಾವಿಗೆ ಭಯಗೊಂಡು ಮುಂದೆ ಹೋಗಲು ಹೆದರಿದ ಸವಾರರು – ಫುಲ್ ಟ್ರಾಫಿಕ್ ಜಾಮ್

ಬೆಂಗಳೂರು: ರಸ್ತೆ ಪಕ್ಕದಲ್ಲಿ ಬಿದ್ದಿರುವ ಹಾವನ್ನು ನೋಡಿ ವಾಹನ ಸವಾರರು ಮುಂದೆ ಹೋಗಲು ಹೆದರಿದ ಘಟನೆ ನಗರದ ಯಶವಂತಪುರ ಜಂಕ್ಷನ್‍ನಲ್ಲಿ ನಿರ್ಮಾಣವಾಗಿತ್ತು. ಯಶವಂತಪುರದ ಮೈಸೂರ್ ಸ್ಯಾಂಡಲ್ ಸೋಪ್ ಫ್ಯಾಕ್ಟರಿ ಬ್ರಿಜ್ಡ್ ಕೆಳಗೆ ಇರುವ ರಸ್ತೆಯ ಪಕ್ಕದಲ್ಲಿ ಹಾವೊಂದು ಮಲಗಿತ್ತು. ಇದರಿಂದ ವಾಹನ ಸವಾರು ಹೆದರಿ ಮುಂದೆ ಹೋಗಲು ಪರದಾಡಿದ್ದಾರೆ. ನಾಗರಹಾವಿನ ಬಾಲಕ್ಕೆ ಅಪರಿಚಿತ ವಾಹನ ತಗುಲಿದ್ದು,...

ಜೀವಂತ ಹಾವಿನೊಂದಿಗೆ ಟೀ ಕುಡಿಯಲು ಬಂದ ಯುವಕ- ಸಾರ್ವಜನಿಕರು ಕಕ್ಕಾಬಿಕ್ಕಿ!

1 month ago

ವಿಜಯಪುರ: ಯುವಕನೊಬ್ಬ ಜೀವಂತ ಹಾವಿನೊಂದಿಗೆ ಟೀ ಕುಡಿಯಲು ಬಂದಿದ್ದು, ಸಾರ್ವಜನಿಕರು ಕಕ್ಕಾಬಿಕ್ಕಿಯಾದ ಘಟನೆ ಜಿಲ್ಲೆಯಲ್ಲಿ ನಡೆದಿದೆ. ವಿಜಯಪುರ ನಗರದ ರಜಪೂತ ಗಲ್ಲಿ ಬಲಕಿಯಲ್ಲಿ ಶೇಖರ್ ಎಂಬ ಯುವಕ ಜೀವಂತ ಹಾವನ್ನು ಹಿಡಿದುಕೊಂಡು ಟೀ ಕುಡಿಯಲು ಬಂದಿದ್ದಾರೆ. ಶೇಖರ್ ಕೈಯಲ್ಲಿ ಹಾವು ಕಂಡ...

ಕೋಳಿ ಸಾಯ್ಸಿ, 4 ಮೊಟ್ಟೆ ನುಂಗಿ ನರಳಾಡುತ್ತಿದ್ದ ನಾಗರ ಹಾವಿನ ರಕ್ಷಣೆ – ವಿಡಿಯೋ ನೋಡಿ

2 months ago

ಚಿಕ್ಕಮಗಳೂರು: ಆಹಾರ ಹುಡುಕುತ್ತಾ ಕಾಡಿನಿಂದ ನಾಡಿಗೆ ಬಂದ ನಾಗರ ಹಾವೊಂದು ಮನೆಯೊಳಗೆ ನುಗ್ಗಿ ಕೋಳಿಯೊಂದನ್ನು ಸಾಯಿಸಿ, ನಾಲ್ಕು ಮೊಟ್ಟೆಯನ್ನ ನುಂಗಿ ಸಾವು ಬದುಕಿನ ಮಧ್ಯೆ ನರಳಾಡಿದ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಸಮೀಪದ ಚೇಗು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಹರೀಶ್...

ಟಾಟಾ ಮ್ಯಾಜಿಕ್ ವಾಹನದಲ್ಲಿ ಅವಿತಿದ್ದ ನಾಗರಹಾವನ್ನ ರಕ್ಷಿಸಿದ ಪೇದೆ

2 months ago

ಹಾವೇರಿ: ಮನೆ ಮುಂದೆ ನಿಲ್ಲಿಸಿದ್ದ ಟಾಟಾ ಮ್ಯಾಜಿಕ್ ವಾಹನದಲ್ಲಿ ಅವಿತಿದ್ದ ನಾಗರಹಾವೊಂದು ಕೆಲಕಾಲ ವಾಹನದ ಮಾಲೀಕರು ಮತ್ತು ಗ್ರಾಮಸ್ಥರಲ್ಲಿ ಭಯದ ವಾತಾವರಣ ನಿರ್ಮಿಸಿದ್ದ ಘಟನೆ ಹಾವೇರಿ ತಾಲೂಕಿನ ನಾಗನೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಾಗಪ್ಪ ಮಣ್ಣೂರ ಎಂಬವರ ಮನೆಯ ಮುಂದೆ ನಿಲ್ಲಿಸಿದ್ದ...

ನುಂಗಿದ್ದ ಮೂರು ಮೊಟ್ಟೆಗಳನ್ನು ನಾಗರಹಾವು ಬಾಯಿಂದ ಹೊರ ಹಾಕೋದನ್ನು ನೋಡಿ

2 months ago

ಚಿಕ್ಕಮಗಳೂರು: ಮೂರು ಮೊಟ್ಟೆಗಳನ್ನು ತಿಂದ ಮೇಲೆ ಮುಂದಕ್ಕೆ ಹೋಗದೇ ಒದ್ದಾಡುತ್ತಿದ್ದ ನಾಗರ ಹಾವನ್ನು ಉರಗತಜ್ಞರು ಯಶಸ್ವಿಯಾಗಿ ರಕ್ಷಿಸಿ ಕಾಡಿಗೆ ಬಿಟ್ಟಿದ್ದಾರೆ. ಮೂಡಿಗೆರೆ ತಾಲೂಕಿನ ಕುಂದೂರು ಗ್ರಾಮದಲ್ಲಿರುವ ಚಂದ್ರು ಎಂಬವರ ಮನೆಗೆ ಆಹಾರ ಅರಸಿ ನಾಗರಹಾವೊಂದು ಬಂದಿತ್ತು. ಬಂದಿದ್ದ ಹಾವು ಅಡುಗೆಗೆ ತಂದಿಟ್ಟಿದ್ದ...

ನಾಲ್ಕು ದಿನಗಳಿಂದ ಒಂದೇ ಜಾಗದಲ್ಲಿ ಬೀಡುಬಿಟ್ಟಿದ್ದ ಹಾವುಗಳ ರಕ್ಷಣೆ

2 months ago

ಬೆಳಗಾವಿ: ನಾಲ್ಕು ದಿನಗಳಿಂದ ಒಂದೇ ಜಾಗದಲ್ಲಿ ಬೀಡು ಬಿಟ್ಟಿದ್ದ ಎರಡು ಹಾವುಗಳನ್ನು ರಕ್ಷಣೆ ಮಾಡಿರುವ ಘಟನೆ ಜಿಲ್ಲೆಯ ರಾಯಬಾಗ ತಾಲೂಕಿನ ಪರಮಾನಂದವಾಡಿ ಗ್ರಾಮದಲ್ಲಿ ನಡೆದಿದೆ. ನಾಲ್ಕು ದಿನಗಳ ಹಿಂದೆ ಸಾತಪ್ಪ ಅಂಬಿ ಎಂಬವರಿಗೆ ಸೇರಿದ ಮನೆಯ ಜಾನುವಾರು ಕೊಟ್ಟಿಗೆಯಲ್ಲಿ ಹಾವುಗಳು ಕಾಣಿಸಿಕೊಂಡಿದ್ದರಿಂದ...

ಸೊಂಟಕ್ಕೆ ಹಗ್ಗ, ಕೈಯಲ್ಲಿ ರಾಡ್ ಹಿಡಿದು ಪ್ರಾಣ ಪಣಕ್ಕಿಟ್ಟು 40 ಅಡಿ ಬಾವಿಯಲ್ಲಿದ್ದ ನಾಗರ ಹಾವಿನ ರಕ್ಷಣೆ

3 months ago

ಉಡುಪಿ: ಮನುಷ್ಯ ಮನುಷ್ಯರಿಗೆ ಸಹಾಯ ಮಾಡುವುದು ಕಷ್ಟ. ಆದರೆ ವ್ಯಕ್ತಿಯೊಬ್ಬರು ತಮ್ಮ ಪ್ರಾಣವನ್ನು ಪಣಕ್ಕಿಟ್ಟು ನಾಗರಹಾವನ್ನು ರಕ್ಷಿಸಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಆತ್ರಾಡಿಯ ಶ್ರೀನಿವಾಸ ಆಚಾರ್ಯ ಎಂಬವರ ಮನೆಯ ಬಳಿ ಇರುವ 40 ಅಡಿ ಬಾವಿಗೆ ತಿಂಗಳ ಹಿಂದೆ ನಾಗರಹಾವೊಂದು ಬಿದ್ದಿತ್ತು....