Monday, 19th February 2018

Recent News

1 week ago

ಅಬುದಾಬಿಯಲ್ಲಿ ಮೊದಲ ಹಿಂದೂ ದೇವಾಲಯ ನಿರ್ಮಾಣಕ್ಕೆ ಶಂಕುಸ್ಥಾಪನೆ: ವಿಶೇಷತೆ ಏನು? ಇಲ್ಲಿದೆ ಪೂರ್ಣ ಮಾಹಿತಿ

ಅಬುದಾಬಿ: ಪಶ್ಚಿಮ ಏಷ್ಯಾ ಪ್ರವಾಸದ ವೇಳೆ ಪ್ರಧಾನಿ ನರೇಂದ್ರ ಮೋದಿಯವರು ಅಬುದಾಬಿಯಲ್ಲಿ ಮೊದಲ ಬಾರಿಗೆ ಹಿಂದೂ ದೇವಾಲಯ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ವಿದೇಶ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರಮೋದಿ 2015ರ ನಂತರ ಎರಡನೇ ಬಾರಿಗೆ ಅರಬ್ ರಾಷ್ಟ್ರಕ್ಕೆ ಭೇಟಿ ನೀಡಿದ್ದಾರೆ. ದುಬೈನ ಒಪೇರಾ ಹೌಸ್ ನಲ್ಲಿ ಭಾರತೀಯ ಸಮುದಾಯಗಳೊಂದಿಗೆ ನರೇಂದ್ರಮೋದಿ ಮಾತುಕತೆ ನಡೆಸಿದ್ದು, ವಿವಿಧ ವೃತ್ತಿಪರ ಹಾಗೂ ಸಂಘಟನೆಗಳ ಪ್ರತಿನಿಧಿಗಳು ಇದರಲ್ಲಿ ಪಾಲ್ಗೊಂಡಿದ್ದರು. ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ನರೇಂದ್ರಮೋದಿ ದೇವಾಲಯ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಸುಮಾರು 30 ಲಕ್ಷ […]