Saturday, 24th February 2018

Recent News

4 weeks ago

ಸರ್ಕಾರ ಹೊರಡಿಸಿರುವ ಮೊದಲ ಸುತ್ತೋಲೆ- ಯಾರೂ ಗಡಿಬಿಡಿ ಮಾಡ್ಬೇಡಿ: ಸಚಿವ ಮಧ್ವರಾಜ್

ಉಡುಪಿ: ಅಲ್ಪಸಂಖ್ಯಾತ ಮುಗ್ಧರ ಮೇಲಿನ ಪ್ರಕರಣಗಳನ್ನು ಹಿಂದಕ್ಕೆ ಪಡೆಯಬೇಕು ಎಂದು ಸರ್ಕಾರ ಎಲ್ಲಾ ಜಿಲ್ಲಾ ಪೊಲೀಸ್ ವರಿಷ್ಠರಿಗೆ ಸುತ್ತೋಲೆ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ವಿಪಕ್ಷಗಳು ಸರ್ಕಾರದ ಮೇಲೆ ಮುಗಿಬಿದ್ದಿದೆ. ರಾಜ್ಯ ಸರ್ಕಾರ ಹಿಂದೂ ವಿರೋಧಿತನವನ್ನು ಮತ್ತೆ ಪ್ರದರ್ಶನ ಮಾಡುತ್ತಿದೆ ಎಂದು ಕಿಡಿಕಾರುತ್ತಿದೆ. ಈ ಬಗ್ಗೆ ಉಡುಪಿಯ ಮಲ್ಪೆಯಲ್ಲಿ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಸಚಿವ ಪ್ರಮೋದ್ ಮಧ್ವರಾಜ್, ಮುಗ್ಧ ಹಿಂದೂಗಳ ಮೇಲಿನ ಕೇಸ್ ವಾಪಸ್ ಪಡೆಯಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಈ ಬಗ್ಗೆ ಸಿಎಂ ಜೊತೆ ಮಾತನಾಡುತ್ತೇನೆ. ವಿಪಕ್ಷಗಳು […]

1 month ago

ರಾಜ್ಯದಲ್ಲೂ ಟೆಂಪಲ್ ರನ್ – ಒಂದೇ ದಿನ ಎರಡು ಮಠಕ್ಕೆ ರಾಹುಲ್ ಭೇಟಿ!

ಬೆಂಗಳೂರು: ಗುಜರಾತ್ ಚುನಾವಣೆಯ ಸಂದರ್ಭದಲ್ಲಿ ದೇವಾಲಯ ಭೇಟಿ ಫಲಪ್ರದವಾದ ಬೆನ್ನಲ್ಲೇ ಇದೇ ತಂತ್ರವನ್ನು ಕರ್ನಾಟಕದಲ್ಲಿ ಮುಂದುವರಿಸಲು ರಾಹುಲ್ ಗಾಂಧಿ ಮುಂದಾಗಿದ್ದಾರೆ. ಈ ಮೂಲಕ ರಾಜ್ಯ ಕಾಂಗ್ರೆಸ್ ಕರ್ನಾಟಕದಲ್ಲೂ ಹಿಂದುತ್ವದ ಜಪ ಮಾಡಲು ಆರಂಭಿಸಿದೆ. ಹೌದು. ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ದೇವಾಲಯ ಪ್ರವಾಸಕ್ಕೆ ಮುಹೂರ್ತ ನಿಗದಿಯಾಗಿದ್ದು, ಒಂದೇ ದಿನ ಎರಡು ಮಠಕ್ಕೆ ಭೇಟಿ ನೀಡಲಿದ್ದಾರೆ. ಫೆಬ್ರವರಿ...

ದಲಿತರೆಲ್ಲಾ ಹಿಂದೂ ಧರ್ಮ ತೊರೆದು ಬೌದ್ಧ ಧರ್ಮಕ್ಕೆ ಮತಾಂತರಗೊಳ್ಳಿ: ಕೇಂದ್ರ ಸಚಿವ ಅಠಾವಳೆ

2 months ago

ಮುಂಬೈ: ಹಿಂದೂ ಧರ್ಮದಲ್ಲಿ ದಲಿತರಿಗೆ ನ್ಯಾಯ ಸಿಗುವ ಸಾಧ್ಯತೆ ಇಲ್ಲ, ಹಾಗಾಗಿ ಬೌದ್ಧ ಧರ್ಮಕ್ಕೆ ಮತಾಂತರಗೊಳ್ಳಿ ಎಂದು ಕೇಂದ್ರ ಸಮಾಜ ಕಲ್ಯಾಣ ಸಚಿವ ರಾಮದಾಸ್ ಅಠಾವಳೆ ಮತ್ತೊಮ್ಮೆ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಸುದ್ದಿಯಲ್ಲಿದ್ದಾರೆ. ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಅಂಬೇಡ್ಕರ್ ಹಿಂದೂ...

ಪವಿತ್ರ ಅಮರನಾಥ ಗುಹೆಯಲ್ಲಿ ಮಂತ್ರ ಪಠಿಸುವಂತಿಲ್ಲ: ಎನ್‍ಜಿಟಿ ಆದೇಶ

2 months ago

ನವದೆಹಲಿ: ಯಾತ್ರಾರ್ಥಿಗಳಿಗೆ ಸರಿಯಾಗಿ ಮೂಲಭೂತ ಸೌಕರ್ಯ ಒದಗಿಸಲು ವಿಫಲವಾದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹಸಿರು ಪೀಠ(ಎನ್‍ಜಿಟಿ) ಅಮರನಾಥ ಗುಹೆಯಲ್ಲಿ ಮಂತ್ರಗಳ ಪಠಣಕ್ಕೆ ನಿಷೇಧ ಹೇರಿ ಆದೇಶ ಪ್ರಕಟಿಸಿದೆ. ಬುಧವಾರ, ಮುಖ್ಯ ನ್ಯಾಯಮೂರ್ತಿ ಸ್ವಾತಂತ್ರ ಕುಮಾರ್ ನೇತೃತ್ವದ ಎನ್ ಜಿಟಿ ಪೀಠವು ಗುಹಾ ದೇವಾಲಯದಲ್ಲಿ...

ರಾಜ್ಯದಲ್ಲಿ ಮತ್ತೋರ್ವ ಹಿಂದೂ ಕಾರ್ಯಕರ್ತನ ಕೊಲೆ

3 months ago

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ಬುಧವಾರದಂದು ಕ್ಷುಲ್ಲಕ ಕಾರಣಕ್ಕೆ ಕೋಮ ಗಲಭೆ ನೆಡೆದಾಗ ಘಟನಾ ಸ್ಥಳದಿಂದ ಕಾಣೆಯಾಗಿದ್ದ ಯುವಕ ಇಂದು ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಹೊನ್ನಾವರ ನಿವಾಸಿ 19 ವರ್ಷದ ಪರೇಶ್ ಮೇಸ್ತ ಸಾವನ್ನಪ್ಪಿದ ಯುವಕ. ಪಟ್ಟಣದಲ್ಲಿ ಬುಧವಾರ ಕೋಮುಗಲಭೆ...

ಅಂತರ್-ಧರ್ಮ ವಿವಾಹದ ನಂತರ ಪತ್ನಿಯ ಧರ್ಮ ಪತಿಯ ಧರ್ಮದೊಂದಿಗೆ ವಿಲೀನವಾಗಲ್ಲ: ಸುಪ್ರೀಂ

3 months ago

ನವದೆಹಲಿ: ಅಂತರ್-ಧರ್ಮ ವಿವಾಹವಾದ ನಂತರ ಮಹಿಳೆಯ ಧರ್ಮ ಗಂಡನ ಧರ್ಮದೊಂದಿಗೆ ವಿಲೀನವಾಗುವ ಪರಿಕಲ್ಪನೆಯನ್ನ ಕಾನೂನು ಸಮ್ಮತಿಸುವುದಿಲ್ಲ ಎಂದು ಗುರುವಾರದಂದು ಸುಪ್ರೀಂ ಕೋರ್ಟ್ ಹೇಳಿದೆ. ಮುಖ್ಯ ನ್ಯಾಯಾಧೀಶರಾದ ದೀಪಕ್ ಮಿಶ್ರಾ ನೇತೃತ್ವದ 5 ಮಂದಿ ನ್ಯಾಯಾಧೀಶರು ಇರುವ ಸಾಂವಿಧಾನಿಕ ಪೀಠದಲ್ಲಿ ಅನ್ಯ ಧರ್ಮದ...

Exclusive: ಹಿಂದೂಗಳಿಗೆ ಮೋಸ ಮಾಡಿದ್ರಾ ಸಿಎಂ ಸಿದ್ದರಾಮಯ್ಯ?

3 months ago

ಸುನೀಲ್ ಜಿಎಸ್ ಬೆಂಗಳೂರು: ಹನುಮ ಜಯಂತಿ ಆಚರಣೆ ಮಾಡುತ್ತಿದ್ದವರಿಗೆ ಲಾಠಿ ಏಟು ಕೊಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದಿಂದ ಹಿಂದೂಗಳಿಗೆ ಮೋಸ ಆಗುತ್ತಿದೆ ಎನ್ನುವ ಗಂಭೀರ ಆರೋಪ ಕೇಳಿ ಬಂದಿದೆ. ಹೌದು. ಮಾಹಿತಿ ಹಕ್ಕಿನ ಅಡಿ ಕೇಳಲಾದ ಪ್ರಶ್ನೆಗೆ ಮುಖ್ಯಮಂತ್ರಿಗಳ ಸಚಿವಾಲಯ ನೀಡಿದ...