Saturday, 23rd June 2018

Recent News

1 week ago

ಅವನು, ಅವಳಾಗಿ ಭಾರತದ ಸಿನಿಮಾ ಇತಿಹಾಸದಲ್ಲಿಯೇ ದಾಖಲೆ ಬರೆದ ಕಾಜಲ್!

ಉಡುಪಿ: ರಂಗಭೂಮಿ ನಾಟಕ- ರೆಡಿಯೋ ಜಾಕಿಯಾಗಿ ಕೆಲಸ ಮಾಡಿದ್ದ ತೃತೀಯ ಲಿಂಗಿ ಕಾಜಲ್ ಈಗ ಸ್ಯಾಂಡಲ್‍ವುಡ್ ಗೆ ಜಂಪ್ ಮಾಡಿದ್ದಾರೆ. ಲವ್ ಬಾಬಾ ಎನ್ನುವ ಚಿತ್ರಕ್ಕೆ ನಾಯಕಿ ನಟಿಯಾಗಿ ಆಯ್ಕೆಯಾಗುವ ಮೂಲಕ ಭಾರತದ ಸಿನಿಮಾ ಇತಿಹಾಸದಲ್ಲೇ ದಾಖಲೆ ಬರೆದಿದ್ದಾರೆ. ಒಂದಾದ ಮೇಲೆ ಒಂದು ಪೋಸ್‍ನಲ್ಲಿ ಫೋಟೋ ಶೂಟ್ ಮಾಡಿಕೊಂಡಿರುವ ಕಾಜಲ್, ಮೂಲತಃ ಮಂಡ್ಯ ಜಿಲ್ಲೆಯವರಾಗಿದ್ದಾರೆ. ಕಳೆದ 10 ವರ್ಷದಿಂದ ಉಡುಪಿಯಲ್ಲಿ ಹಲವಾರು ಕೆಲಸ ಮಾಡಿಕೊಂಡಿದ್ದಾರೆ. ಹುಟ್ಟಿದಾಗ ಪುರುಷರಂತೆ, ನಂತರ ಸ್ತ್ರೀಯಂತೆ ಸ್ವಭಾವದಲ್ಲಿ ಬದಲಾವಣೆಯಾಗಿದೆ. ಮಂಗಳಮುಖಿಯಾಗಿದ್ದವರು ಆಪರೇಷನ್ ಮಾಡಿಸಿಕೊಂಡು […]

6 months ago

ಮದುವೆ ಯಾವಾಗ ಎಂಬ ಪ್ರಶ್ನೆಗೆ ಪ್ರಿಯಾಂಕಾ ಉತ್ತರಿಸಿದ್ದು ಹೀಗೆ!

ಮುಂಬೈ: ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಬಾಲಿವುಡ್ ಅಲ್ಲದೇ ಹಾಲಿವುಡ್‍ ನಲ್ಲೂ ಬ್ಯೂಸಿಯಾಗಿದ್ದಾರೆ. ಮಂಗಳವಾರ ಪ್ರಿಯಾಂಕಾ ಚೋಪ್ರಾ ಮುಂಬೈನ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ಮಾಧ್ಯಮದವರು, ನಿಮ್ಮ ಮದುವೆ ಯಾವಾಗ ಎಂದು ಕೇಳಿದ ಪ್ರಶ್ನೆಗೆ ನಟಿ ಪ್ರಿಯಾಂಕಾ ಚೋಪ್ರಾ ಮದುವೆಯಾಗೋಕೆ ಹುಡುಗನ ಹುಡುಕಾಟದಲ್ಲಿದ್ದೇನೆ ಎಂದು ಹೇಳಿದ್ದಾರೆ. “ಮದುವೆಯಾಗೋಕೆ ಹುಡುಗನ ಹುಡುಕಾಟದಲ್ಲಿದ್ದೇನೆ. ನಾವು ಪ್ಲ್ಯಾನ್ ಮಾಡಿದಂತೆ ಯಾವತ್ತೂ...

ಬೋರ್ಡ್ ನಲ್ಲಿದ್ದ ಪದಗಳನ್ನು ಓದದ್ದಕ್ಕೆ ಶಿಕ್ಷಕ ಬಾಲಕನಿಗೆ ಥಳಿಸಿದ್ದು ಹೀಗೆ!

10 months ago

ಹೈದರಾಬಾದ್: 2ನೇ ತರಗತಿಯಲ್ಲಿ ಓದುತ್ತಿರುವ 7 ವರ್ಷದ ವಿದ್ಯಾರ್ಥಿಯನ್ನು ಪ್ರಾಂಶುಪಾಲರು ಅಮಾನವೀಯವಾಗಿ ಹೊಡೆದಿರುವ ಘಟನೆ ಹೈದರಾಬಾದ್ ಸಮೀಪದ ಖಾಸಗಿ ಶಾಲೆಯಲ್ಲಿ ನಡೆದಿದೆ. ಪ್ರಾಂಶುಪಾಲರಾದ ಸುರೇಶ್ ಸಿಂಗ್ ಬೋರ್ಡ್ ಮೇಲೆ ಕೆಲವು ಪದಗಳನ್ನು ಬರೆದು ಬಾಲಕನಿಗೆ ಓದಲು ಹೇಳಿದ್ದರು. ಆದರೆ ಆತ ಓದದೇ...

ಒಬ್ಬಳಿಗಾಗಿ ಇಬ್ಬರು ಯುವಕರ ಮಧ್ಯೆ ಮಾರಾಮಾರಿ: ಓರ್ವನ ಸ್ಥಿತಿ ಚಿಂತಾಜನಕ

11 months ago

ಬೆಂಗಳೂರು: ಹುಡುಗಿಗಾಗಿ ಇಬ್ಬರು ಯುವಕರ ನಡುವೆ ಮಾರಾಮಾರಿ ನಡೆದಿರುವ ಘಟನೆಯೊಂದು ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಯಶ್ ಮತ್ತು ರಾಜೇಂದ್ರ ಎಂಬುವರ ನಡುವೆ ಈ ಮಾರಾಮಾರಿ ನಡೆದಿದೆ. ಗಂಭೀರವಾಗಿ ಗಾಯಗೊಂಡಿರುವ ರಾಜೇಂದ್ರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏನಿದು ಘಟನೆ?: ಕವನ(ಹೆಸರು...