Thursday, 20th July 2017

Recent News

2 days ago

ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಮೂವರ ಮೇಲೆ ಮಾರಣಾಂತಿಕ ಹಲ್ಲೆ

ಧಾರವಾಡ: ಆಸ್ತಿವಿವಾದದ ಹಿನ್ನೆಲೆಯಲ್ಲಿ ಮೂವರ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಹುಬ್ಬಳ್ಳಿಯ ಶಾಂತಿ ನಗರದಲ್ಲಿ ನಡೆದಿದೆ. ಯಲ್ಲವ್ವ ನಾಯ್ಕರ್, ಭಾರತಿ ಪತಂಗಿ, ಪ್ರದೀಪ್ ಪತಂಗಿ ಎಂಬವರು ಗಂಭೀರವಾಗಿ ಗಾಯಗೊಂಡರು. ಈಗ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದುಷ್ಕರ್ಮಿಗಳು ಹೆಲ್ಮೆಟ್ ಹಾಕಿಕೊಂಡು ಬೈಕ್ ನಲ್ಲಿ ಬಂದು ಹಲ್ಲೆ ಮಾಡಿದ್ದಾರೆ. ಯಲ್ಲವ್ವಾ ನಾಯ್ಕರ್ ಮತ್ತು ಮಗಳು ಭಾರತಿ ಪಂತಂಗಿ ಮೂಲತಃ ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಕಗವಾಡ ಗ್ರಾಮದ ನಿವಾಸಿಗಳಾಗಿದ್ದು, ಕೆಲವು ವರ್ಷಗಳಿಂದ ಹುಬ್ಬಳ್ಳಿಗೆ ಕೆಲಸವನ್ನು ಅರಿಸಿಕೊಂಡು ಬಂದಿದ್ದರು. […]

5 days ago

ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಲಾರಿ

ಧಾರವಾಡ: ಹತ್ತಿ ಚೀಲಗಳನ್ನು ಹೊತ್ತೊಯ್ಯುತ್ತಿದ್ದ ಲಾರಿವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಆಗಿರುವ ಘಟನೆ ಹುಬ್ಬಳ್ಳಿಯ ಬೆಂಗಳೂರು ಪೂನಾ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಹುಬ್ಬಳ್ಳಿಯ ನೇಕಾರ ನಗರದ ಬಳಿ ಲಾರಿ ಪಲ್ಟಿ ಆಗಿದ್ದು, ಘಟನೆಯಲ್ಲಿ ಯಾವುದೇ ಪ್ರಾಣಾಪಯ ಸಂಭವಿಸಿಲ್ಲ. ತಮಿಳುನಾಡು ಮೂಲದ ಲಾರಿ ಇದಾಗಿದ್ದು, ಕಾರವಾರದಿಂದ ಗಬ್ಬೂರು ಮಾರ್ಗವಾಗಿ ತಮಿಳುನಾಡಿಗೆ ತೆರಳುತ್ತಿತ್ತು. ಆದರೆ ಮಾರ್ಗ ಮಧ್ಯೆ...

ಹೈವೇಯಲ್ಲಿದ್ದ ಬಾರ್ ಹೊಲಕ್ಕೆ ಶಿಫ್ಟ್ – ಮಾಲೀಕನ ವಿರುದ್ಧ ಗ್ರಾಮಸ್ಥರಿಂದ ಪ್ರತಿಭಟನೆ

2 weeks ago

ಹುಬ್ಬಳ್ಳಿ: ಸುಪ್ರೀಂ ಕೋರ್ಟ್ ಆದೇಶದಂತೆ ಹೆದ್ದಾರಿ ಪಕ್ಕದಲ್ಲಿ ಇರುವ ಬಾರ್‍ಗಳನ್ನು ಸರ್ಕಾರ ಬಂದ್ ಮಾಡಿಸಿದೆ. ಆದ್ರೆ ಅದಕ್ಕೂ ವಾಮ ಮಾರ್ಗ ಕಂಡುಕೊಂಡ ಬಾರ್ ಮಾಲೀಕರು ಹೈವೇ ಪಕ್ಕದಲ್ಲಿ ಇರುವ ಹೊಲದಲ್ಲಿ ಬಾರ್ ಗಳನ್ನು ಓಪನ್ ಮಾಡಿಕೊಂಡಿವೆ. ಹುಬ್ಬಳ್ಳಿಯ ಗಿರಣಿ ಚಾಳದ ಪಕ್ಕದಲ್ಲಿ...

ಕೆಲಸ ಮಾಡುವಾಗ ವಿದ್ಯುತ್ ಪ್ರವಹಿಸಿ ಕಂಬದಲ್ಲಿಯೇ ಮೃತಪಟ್ಟ ಲೈನ್ ಮನ್

2 weeks ago

ಹುಬ್ಬಳ್ಳಿ: ವಿದ್ಯುತ್ ಕಂಬ ಏರಿ ಕೆಲಸ ಮಾಡುವ ವೇಳೆ ವಿದ್ಯುತ್ ಪ್ರವಹಿಸಿ ಕಂಬದಲ್ಲಿಯೇ ಲೈನ್ ಮನ್ ಮೃತಪಟ್ಟ ಘಟನೆ ಧಾರವಾಡ ಜಿಲ್ಲೆಯ ಕುಂದುಗೋಳ ತಾಲೂಕಿನ ರಟ್ಟಿಗೇರಿ ಗ್ರಾಮದಲ್ಲಿ ನಡೆದಿದೆ. 21 ವರ್ಷದ ಅಲ್ತಾಫ್ ಅಂಗಡಿ ಮೃತ ಲೈನ್ ಮೆನ್. ಅಲ್ತಾಫ್ ಕಳೆದ...

ಈ ಗ್ರಾಮದಲ್ಲಿ ದಲಿತರನ್ನು ಮಾತನಾಡಿಸಿದ್ರೆ 500 ರೂ. ದಂಡ, ದಿನಸಿ ಸಾಮಗ್ರಿ ಕೊಟ್ರೆ 1000 ರೂ. ಫೈನ್

2 weeks ago

ಹುಬ್ಬಳ್ಳಿ: ಧಾರವಾಡ ಜಿಲ್ಲೆ ಕಲಘಟಗಿಯ ದೇವರಕೊಂಡ ಗ್ರಾಮದಲ್ಲಿ ಅಸ್ಪೃಶ್ಯತೆ ಇನ್ನೂ ಜೀವಂತವಾಗಿದೆ. ದಲಿತರನ್ನು ಮಾತನಾಡಿಸಿದ್ರೆ 500 ರೂಪಾಯಿ ದಂಡ. ದಲಿತರಿಗೆ ದಿನಸಿ ಸಾಮಾನು ನೀಡಿದ್ರೆ 1 ಸಾವಿರ ದಂಡ. ಬೈಕ್‍ನಲ್ಲಿ ಡ್ರಾಪ್ ಕೊಟ್ರೆ 1500 ರೂಪಾಯಿ ದಂಡ, 21 ನೇ ಶತಮಾನದಲ್ಲೂ...

ಬಾಲಕನನ್ನು ಮ್ಯಾನಹೋಲ್‍ಗೆ ಇಳಿಸಿ ಕ್ಲೀನ್ ಮಾಡಿಸಿದ್ರು

3 weeks ago

ಹುಬ್ಬಳ್ಳಿ: ಮ್ಯಾನಹೋಲ್‍ಗಳಲ್ಲಿ ಕಾರ್ಮಿಕರನ್ನು ಇಳಿಸಿ ಕೆಲಸ ಮಾಡಬಾರದು ಎಂಬ ನಿಯಮ ಇದೆ. ಆದ್ರೆ ಆ ನಿಯಮವನ್ನೇ ಗಾಳಿಗೆ ತೂರಿ ಹುಬ್ಬಳ್ಳಿಯಲ್ಲಿ ಬಾಲಕನೊಬ್ಬನನ್ನು ಮ್ಯಾನಹೋಲ್‍ಗೆ ಇಳಿಸಿ ಕ್ಲೀನ್ ಮಾಡಿಸಿದ ಘಟನೆ ನಡೆದಿದೆ. ಹೌದು. ಹುಬ್ಬಳ್ಳಿಯ ಉಪನಗರ ಪೊಲೀಸ್ ಠಾಣೆ ಬಳಿಯ ಸಂಗೊಳ್ಳಿ ರಾಯಣ್ಣ...

ಜಮೀನಿನಲ್ಲೇ ಮರಕ್ಕೆ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

3 weeks ago

ಹುಬ್ಬಳ್ಳಿ: ಸಾಲಬಾಧೆಯಿಂದ ಬೇಸತ್ತು ರೈತರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುಂದಗೋಳ ತಾಲೂಕಿನ ನೆಲಗುಡ್ಡ ಗ್ರಾಮದಲ್ಲಿ ನಡೆದಿದೆ. ರಾಯನಗೌಡ ಪಾಟೀಲ್(45) ಎಂಬುವರು ಆರು ಏಕರೆ ಜಮೀನು ಹೊಂದಿದ್ದರು. ಹಾಗಾಗಿ ವಿವಿಧ ಬ್ಯಾಂಕ್‍ಗಳಲ್ಲಿ 10 ಲಕ್ಷಕ್ಕೂ ಹೆಚ್ಚು ಸಾಲ ಮಾಡಿದ್ದರು. ಅಲ್ಲದೆ...

ಕ್ಯಾನ್ಸರ್‍ಪೀಡಿತ ಅಜ್ಜಿಗೆ ಆಸ್ಪತ್ರೆಯಲ್ಲಿ ನೋ ಎಂಟ್ರಿ-ಹುಬ್ಬಳ್ಳಿ ಕಿಮ್ಸ್ ನಲ್ಲಿ ಮರೆಯಾಗಿದೆ ಮಾನವೀಯತೆ

3 weeks ago

ಹುಬ್ಬಳ್ಳಿ: ನಗರದ ಪ್ರತಿಷ್ಠಿತ ಆಸ್ಪತ್ರೆ ಕಿಮ್ಸ್ ಒಂದಿಲ್ಲೊಂದು ವಿಷಯಕ್ಕೆ ಸುದ್ದಿ ಆಗುತ್ತಿರುತ್ತದೆ. ಇಂದು ಆಸ್ಪತ್ರೆಗೆ ಬಂದ ಕ್ಯಾನ್ಸರ್ ಪೀಡಿತ ರೋಗಿಯನ್ನು ಅಡ್ಮಿಟ್ ಮಾಡಿಕೊಳ್ಳದೆ ಹೊರಹಾಕಿದ್ದಾರೆ. ಬಾಗಲಕೋಟೆ ಜಿಲ್ಲೆಯ ಬದಾಮಿ ತಾಲೂಕಿನ ಕ್ಯಾಡ ಗ್ರಾಮದ ಯಮನವ್ವಾ ಎನ್ನುವ ವಯೋವೃದ್ಧಿ ಕ್ಯಾನ್ಸರ್ ರೋಗದಿಂದ ಬಳುಲುತ್ತಿದ್ದು,...