Saturday, 24th February 2018

Recent News

2 weeks ago

ಮರದ ಟೊಂಗೆಯಲ್ಲಿ ಅಡಗಿದ್ದ 20 ಅಡಿ ಹೆಬ್ಬಾವು ಹಿಡಿದು ಫ್ರೈ ಮಾಡಿ ತಿಂದ ಜನರು

ಕೌಲಾಲಂಪುರ: ಬಿದ್ದಿರುವ ಮರದ ಟೊಂಗೆಯಲ್ಲಿ ಅಡಗಿ ಕುಳಿತಿದ್ದ ಹೆಬ್ಬಾವನ್ನು ಹಿಡಿದು ಗ್ರಾಮಸ್ಥರು ಫ್ರೈ ಮಾಡಿ ತಿಂದಿರುವ ಘಟನೆ ಮಲೇಷ್ಯಾದ ಬೋರ್ನಿಯೋ ದ್ವೀಪದಲ್ಲಿ ನಡೆದಿದೆ. ಶನಿವಾರ ದ್ವೀಪದ ಜನರು ಬೇಟೆಗಾಗಿ ಕಾಡಿನಲ್ಲಿ ಸಂಚರಿಸುತ್ತಿರುವಾಗ ಕಾಡಿನಲ್ಲಿ ಬಿದ್ದಿರುವ ಮರದ ಟೊಂಗೆಯಿಂದ ಶಬ್ಧ ಕೇಳಿಸಿದೆ. ಟೊಂಗೆಯಲ್ಲಿ ಚಿಕ್ಕಪುಟ್ಟ ಹಾವುಗಳು ಇರಬಹುದು ಎಂದು ನೋಡಿದಾಗ 20 ಅಡಿ ಉದ್ದದ ಗಂಡು ಹೆಬ್ಬಾವು ಪತ್ತೆಯಾಗಿದೆ. ಸ್ಥಳೀಯರೆಲ್ಲ ಮರದ ಟೊಂಗೆಯನ್ನು ಮಧ್ಯಭಾಗದಲ್ಲಿಯೇ ಕಟ್ ಮಾಡಿ ಹೆಬ್ಬಾವನ್ನು ಹೊರ ಎಳೆದಿದ್ದಾರೆ. ಟೊಂಗೆಯಿಂದ ಹೊರಬಂದ ಹೆಬ್ಬಾವಿಗೆ ಶೂಟ್ ಮಾಡಿ […]

1 month ago

ವಿಡಿಯೋ: 15 ಅಡಿ ಉದ್ದದ ದೈತ್ಯ ಹೆಬ್ಬಾವು ನುಂಗಿದ್ದ ಹುಂಜವನ್ನ ಹೊರಗೆ ಉಗುಳಿಸಿದ್ರು!

ಬ್ಯಾಂಕಾಕ್: ದೈತ್ಯ ಹೆಬ್ಬಾವೊಂದು ಹುಂಜವನ್ನ ನುಂಗಿ ನಂತರ ಅದನ್ನ ಬಾಯಿಂದ ಹೊರಹಾಕುವ ಮೈ ಜುಮ್ಮೆನಿಸೋ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡ್ತಿದೆ. ಥೈಲ್ಯಾಂಡಿನ ಪಾತುಮ್ ಥಾನಿ ಎಂಬಲ್ಲಿ ರೈತ ನುಟ್ ವಟ್ಟಾನಾ ಎಂಬವರು ತನ್ನ ಹಿತ್ತಲಿನಿಂದ ಎರಡು ಹುಂಜಗಳು ಕಾಣೆಯಾಗಿವೆಯಲ್ಲಾ ಅಂತ ತಲೆಕೆಡಿಸಿಕೊಂಡಿದ್ರು. ಮೊದಲಿಗೆ ಅವು ತಪ್ಪಿಸಿಕೊಂಡಿರಬಹುದು ಎಂದು ಊಹಿಸಿದ್ದರು. ಆದ್ರೆ ಛಾವಣಿ ಮೇಲೆ 15 ಅಡಿ...

ವಿಡಿಯೋ: ಕಾಲೇಜಿಗೆ ಸರ್ಪ್ರೈಸ್ ವಿಸಿಟ್ ಕೊಟ್ಟ 40 ಕೆಜಿ ತೂಕದ ಹೆಬ್ಬಾವು- ಬರಿಗೈಯಲ್ಲೇ ಹಿಡಿದ ಪ್ರೊಫೆಸರ್!

3 months ago

ಅಲಹಾಬಾದ್: 12 ಅಡಿ ಉದ್ದದ ಹೆಬ್ಬಾವೊಂದು ಕಾಲೇಜು ಆವರಣದಲ್ಲಿ ಕಾಣಿಸಿಕೊಂಡು ಆತಂಕ ಸೃಷ್ಟಿಸಿದ ಘಟನೆ ಬುಧವಾರದಂದು ಉತ್ತರಪ್ರದೇಶದ ಅಲಹಾಬಾದ್‍ನಲ್ಲಿ ನಡೆದಿದೆ. ಇಲ್ಲಿನ ಶ್ಯಾಮ ಪ್ರಸಾದ್ ಮುಖರ್ಜಿ ಸರ್ಕಾರಿ ಪದವಿ ಕಾಲೇಜಿನಲ್ಲಿ ಹಾವು ಕಾಣಿಸಿಕೊಂಡಿತ್ತು. ಆಶ್ಚರ್ಯವೆಂಬಂತೆ ಕಾಲೇಜಿನ ಪ್ರಾಧ್ಯಾಪಕರೇ ಈ 40 ಕೆಜಿ...

ಹಗ್ಗದ ಸಮೇತ ಹುಂಜವನ್ನೂ ನುಂಗಿ ಒದ್ದಾಡುತ್ತಿದ್ದ ಹೆಬ್ಬಾವಿನ ರಕ್ಷಣೆ

3 months ago

ಮಂಗಳೂರು: ಹುಂಜವನ್ನು ನುಂಗಿ ಅರಗಿಸಿಕೊಳ್ಳಲಾಗದೆ ಒದ್ದಾಡುತ್ತಿದ್ದ ಹೆಬ್ಬಾವನ್ನು ಉರಗಪ್ರೇಮಿಯೊಬ್ಬರು ರಕ್ಷಿಸಿದ ಘಟನೆ ಮಂಗಳೂರಿನ ಬಜಾಲ್ ನಲ್ಲಿ ನಡೆದಿದೆ. ಬಜಾಲ್ ನ ಮನೆಯೊಂದರ ಕೋಳಿಗೂಡಿಗೆ ಹೆಬ್ಬಾವೊಂದು ನುಗ್ಗಿದೆ. ಕೋಳಿ ಗೂಡಿನಲ್ಲಿದ್ದ ದೈತ್ಯ ಹುಂಜವೊಂದನ್ನು ನುಂಗಿಬಿಟ್ಟಿದೆ. ಆದರೆ ಅದನ್ನು ಅರಗಿಸಿಕೊಳ್ಳಲಾಗದೆ ಗೂಡಿನ ಒಳಗೆಯೇ ಹೆಬ್ಬಾವು...

ಬಾವಲಿಯನ್ನ ನುಂಗಲೆತ್ನಿಸಿದ ದೈತ್ಯ ಹೆಬ್ಬಾವು- ಮೈ ಜುಮ್ಮೆನಿಸೋ ವಿಡಿಯೋ ನೋಡಿ

4 months ago

ಸಿಡ್ನಿ: ದೈತ್ಯ ಹೆಬ್ಬಾವೊಂದು ಮರದಲ್ಲಿ ಬಾವಲಿಯನ್ನು ನುಂಗಲು ಪ್ರಯತ್ನಿಸುತ್ತಿರೋ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡ್ತಿದೆ. ಆಸ್ಟ್ರೇಲಿಯಾದ ಬ್ರಿಸ್ಬೇನ್‍ನಲ್ಲಿ ಈ ಘಟನೆ ನಡೆದಿದೆ. ಹೆಬ್ಬಾವು, ಬಾವಲಿ ನಡುವಿನ ಕಾಳಗದ ವಿಡಿಯೋ ಮೈ ಜುಮ್ಮೆನಿಸುವಂತಿದೆ. ಕಾರ್ಪೆಟ್ ಪೈಥಾನ್ ಜಾತಿಗೆ ಸೇರಿದ ಹೆಬ್ಬಾವು ಬಾವಲಿಯನ್ನ ಸುಮಾರು...

ಮಂಡ್ಯ: ಕಬ್ಬು ಕಟಾವು ಮಾಡ್ತಿದ್ದಾಗ 10 ಅಡಿ ಉದ್ದದ ಹೆಬ್ಬಾವು ಪತ್ತೆ

4 months ago

ಮಂಡ್ಯ: ಕಬ್ಬು ಕಟಾವು ಮಾಡುತ್ತಿದ್ದ ವೇಳೆ ದೊಡ್ಡ ಹೆಬ್ಬಾವು ಕಾಣಿಸಿಕೊಂಡಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಜಿಲ್ಲೆಯ ಕೆ.ಆರ್ ಪೇಟೆ ತಾಲೂಕಿನ ಕುಂದನಹಳ್ಳಿ ಗ್ರಾಮದಲ್ಲಿ ಇಂದು ಬೆಳಗ್ಗೆ ಹೆಬ್ಬಾವು ಕಾಣಿಸಿಕೊಂಡಿದೆ. ಗ್ರಾಮದ ಶಿವಕುಮಾರ್ ಎಂಬವರ ಜಮೀನಿನಲ್ಲಿ ಕಬ್ಬು ಕಟಾವು ಮಾಡಲಾಗುತ್ತಿತ್ತು. ಈ ವೇಳೆ...

ರೈಲ್ವೆ ಸ್ಟೇಷನ್‍ನಲ್ಲಿ 15 ಅಡಿ ಉದ್ದದ ಹೆಬ್ಬಾವು ಕಂಡು ಹೌಹಾರಿದ್ರು ಜನ- ವಿಡಿಯೋ ವೈರಲ್

4 months ago

ಶ್ರೀನಗರ: ಸುಮಾರು 15 ಅಡಿ ಉದ್ದದ ಹೆಬ್ಬಾವೊಂದು ಜಮ್ಮುವಿನ ಕಾತ್ರ ರೈಲ್ವೇ ನಿಲ್ದಾಣದಲ್ಲಿ ಕಾಣಿಸಿಕೊಂಡಿದೆ. ಇದನ್ನು ವೈಷ್ಣೋ ದೇವಿಯ ಭಕ್ತರು ನೋಡಿ ಭಯಭೀತರಾಗಿದ್ದರು. ಈ ಘಟನೆ ಸುಮಾರು 2 ವಾರಗಳ ಹಿಂದೆಯೇ ನಡೆದಿದ್ದು, ಅದರ ವಿಡಿಯೋ ಇಂದಿಗೂ ವಾಟ್ಸಪ್ ಮತ್ತು ಸಾಮಾಜಿಕ...

25.6 ಅಡಿ ಉದ್ದದ ಹೆಬ್ಬಾವನ್ನು ಕೊಂದು ಇಡೀ ಗ್ರಾಮದವರೇ ತಿಂದು ತೇಗಿದ್ರು!

5 months ago

ಜಕರ್ತಾ: 25. 6 ಅಡಿ ಉದ್ದದ ಸತ್ತ ಹೆಬ್ಬಾವೊಂದನ್ನು ಇಡೀ ಗ್ರಾಮದವರು ತಿಂದಿರುವ ಅಚ್ಚರಿಯ ಘಟನೆ ಇಂಡೋನೇಷ್ಯಾದ ರಿಯು ಪ್ರಾಂತ್ಯದಲ್ಲಿ ನಡೆದಿದೆ. ಬುಧವಾರ 37 ವರ್ಷದ ಸೆಕ್ಯೂರಿಟಿ ಗಾರ್ಡ್ ಹೆಬ್ಬಾವಿನೊಂದಿಗೆ ಸೆಣಸಾಡಿ ಅದನ್ನು ಕೊಂದಿದ್ದರು. ನಂತರ ಗ್ರಾಮಸ್ಥರು ಸತ್ತು ಬಿದ್ದಿದ್ದ ಹೆಬ್ಬಾವನ್ನು...