Sunday, 27th May 2018

Recent News

2 weeks ago

ಮಂಗಳನ ಅಂಗಳದಲ್ಲಿ ಹಾರಲಿದೆ ಹೆಲಿಕಾಪ್ಟರ್!

ವಾಷಿಂಗ್ಟನ್:2020ರ ಜುಲೈನಲ್ಲಿ ಮಂಗಳಗ್ರಹಕ್ಕೆ ರೋವರ್ ಗಗನನೌಕೆಯ ಜೊತೆಗೆ ಹೆಲಿಕಾಪ್ಟರ್ ಕಳುಹಿಸಲು ನಾಸಾ ಸಿದ್ಧತೆ ನಡೆಸಿದೆ. ತನ್ನ ಮುಂದಿನ ಮಾರ್ಸ್ 2020 ರೋವರ್ ಮಿಷನ್ ಯೋಜನೆಯ ಭಾಗವಾಗಿ ಸಣ್ಣ ಸ್ವತಂತ್ರವಾದ ಹೆಲಿಕಾಪ್ಟರ್ ಅನ್ನು ಮಂಗಳ ಗ್ರಹದಲ್ಲಿ ಇಳಿಸಲಾಗುವುದು ಎಂದು ವಿಜ್ಞಾನಿಗಳು ತಿಳಿಸಿದ್ದಾರೆ. ಮಂಗಳ ಗ್ರಹಕ್ಕೆ ತಲುಪಿದ ನಂತರ ಮೊದಲ 30 ದಿನ ಗ್ರಹದ ಮೆಲ್ಮೈ ಮೇಲೆ ಸುಗಮ ಹಾರಾಟಕ್ಕೆ ಸಂಬಂಧಿಸಿದಂತೆ ಪರೀಕ್ಷೆಗೆ ಒಳಪಡಿಸಲಾಗುತ್ತದೆ. ಅನ್ಯ ಗ್ರಹದಲ್ಲಿ ಹೆಲಿಕಾಪ್ಟರ್ ಹಾರಿಸುವ ಯೋಜನೆ ಕುತೂಹಲವನ್ನು ಸೃಷ್ಟಿ ಮಾಡಿದೆ. ಭವಿಷ್ಯದ ವಿಜ್ಞಾನಕ್ಕೆ ಹಾಗೂ […]

3 weeks ago

ಹೆಲಿಕಾಪ್ಟರ್ ನಲ್ಲಿ ಮದ್ವೆಗೆ ಬಂದ ವಧು – ಲ್ಯಾಂಡ್ ಆಗಿದ್ದೆ ತಡ ಹೊತ್ತಿ ಉರಿಯಿತು: ವೈರಲ್ ವಿಡಿಯೋ

ರಿಯೋಡಿ ಜನೈರೊ: ಹೆಲಿಕಾಪ್ಟರ್ ಮೂಲಕ ಮದುವೆಗೆ ಆಗಮಿಸಿದ ವಧು ಭಾರೀ ಅನಾಹುತದಿಂದ ಪಾರಾದ ಘಟನೆ ಶನಿವಾರ ಬ್ರೆಜಿಲ್‍ನಲ್ಲಿ ನಡೆದಿದೆ. ವಧು ಹೆಲಿಕಾಪ್ಟರ್ ಮೂಲಕ ಬರುತ್ತಿರುವಾಗ ಮದುವೆಮನೆಯ ಆವರಣದಲ್ಲೇ ಹೆಲಿಕಾಪ್ಟರ್ ಕ್ರ್ಯಾಶ್ ಆಗಿದೆ. ಮದುವೆಗೆ ಬಂದಿದ್ದ ಅತಿಥಿಗಳು ಇದನ್ನೂ ನೋಡಿ ಒಂದು ಕ್ಷಣ ದಂಗಾದ ಘಟನೆ ನಡೆಯಿತು. ಹೆಲಿಕಾಪ್ಟರ್ ಮದುವೆಮನೆಯ ಆವರಣದಲ್ಲಿ ಲ್ಯಾಂಡ್ ಆಗುತ್ತಿದ್ದಂತೆ ಅದು ಕ್ರ್ಯಾಶ್...

ಚುನಾವಣಾ ಪ್ರಚಾರಕ್ಕಾಗಿ ಹೆಲಿಕಾಪ್ಟರ್ ಖರೀದಿಸಿದ ಸತೀಶ್ ಜಾರಕಿಹೊಳಿ

4 months ago

ಬೆಳಗಾವಿ: ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಉಳಿದಿದೆ. ಈಗಾಗಲೇ ರಾಜಕೀಯ ಪಕ್ಷಗಳು ಚುನಾವಣೆ ಪ್ರಚಾರಕ್ಕೆ ಚಾಲನೆ ನೀಡಿವೆ. ಅದರ ಜೊತೆಗೆ ಕೆಲ ಪ್ರಮುಖ ನಾಯಕರು ಸಹ ರಾಜ್ಯಾದ್ಯಂತ ಪ್ರವಾಸಕ್ಕೆ ತಮ್ಮದೇ ರೂಪುರೇಷೆ ಸಿದ್ಧಪಡಿಸಿಕೊಂಡಿದ್ದಾರೆ. ಬೆಳಗಾವಿಯ ಪ್ರಭಾವಿ ನಾಯಕರೊಬ್ಬರು ಇದೀಗ...

ಅಭ್ಯಾಸದ ವೇಳೆ ಧ್ರುವ್ ಹೆಲಿಕಾಪ್ಟರ್‍ನಿಂದ ಕೆಳಗೆ ಬಿದ್ದು ಗಾಯಗೊಂಡ ಯೋಧರು: ವಿಡಿಯೋ ನೋಡಿ

5 months ago

ನವದೆಹಲಿ: ಜನವರಿ 15ರ ಸೇನಾ ದಿನಾಚರಣೆ ಅಂಗವಾಗಿ ಅಭ್ಯಾಸ ಮಾಡುವ ವೇಳೆ ಮೂವರು ಭಾರತೀಯ ಯೋಧರು ಧ್ರುವ್ ಹೆಲಿಕಾಪ್ಟರ್‍ನಿಂದ ಕೆಳಗೆ ಬಿದ್ದು ಗಾಯಗೊಂಡ ಘಟನೆ ದೆಹಲಿಯಲ್ಲಿ ನಡೆದಿದೆ. ಯೋಧರು ಹೆಲಿಕಾಪ್ಟರ್‍ನಿಂದ ಹಗ್ಗ ಹಿಡಿದು ಕೆಳಗಿಳಿಯುತ್ತಿದ್ದರು. ಇಬ್ಬರು ಯೋಧರು ಹಗ್ಗದ ಮೇಲೆ ಇಳಿಯುತ್ತಿದ್ದರು....

ಹೆಲಿಕಾಪ್ಟರ್ ನಲ್ಲಿ ರಾಜ್ಯ ಸುತ್ತಲಿದ್ದಾರೆ ಬಿಎಸ್‍ವೈ!

5 months ago

ಬೆಂಗಳೂರು: ಪರಿವರ್ತನಾ ಯಾತ್ರೆಯ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಹೆಲಿಕಾಪ್ಟರ್ ಮೂಲಕ ರಾಜ್ಯ ಪ್ರವಾಸವನ್ನು ಮಾಡಲಿದ್ದು, ಈ ಕುರಿತು ಬಿಜೆಪಿ ರಾಷ್ಟ್ರೀಯ ಘಟಕದ ಅಧ್ಯಕ್ಷ ಅಮಿತ್ ಶಾ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಈಗಾಗಲೇ ಬಿಜೆಪಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಮಿಷನ್ 150...

ಉಡುಪಿಯಲ್ಲಿ ಶುರುವಾಯ್ತು ಹೆಲಿ ಟೂರಿಸಂ: 1 ಟಿಕೆಟ್ ಬೆಲೆ ಎಷ್ಟು ಗೊತ್ತೆ?

5 months ago

ಉಡುಪಿ: ಧಾರ್ಮಿಕ ಪ್ರವಾಸೋದ್ಯಮದಲ್ಲಿ ಕರ್ನಾಟಕದ ಕರಾವಳಿಗೆ ಅಗ್ರಸ್ಥಾನವಿದೆ. ಪ್ರಮುಖ ಪ್ರವಾಸಿ ತಾಣಗಳು ಕೂಡಾ ಕರಾವಳಿಲ್ಲಿಯೇ ಇದೆ. ಆದರೆ ನಿರೀಕ್ಷಿತ ಮಟ್ಟದಲ್ಲಿ ಪ್ರವಾಸಿಗರನ್ನು ಸೆಳೆದು ಲಾಭಗಳಿಸುವುದರಲ್ಲಿ ಉಡುಪಿ ಜಿಲ್ಲೆ ಹಿನ್ನಡೆ ಅನುಭವಿಸಿರುವ ಕಾರಣ ಕರಾವಳಿಗೆ ಹೆಚ್ಚೆಚ್ಚು ಪ್ರವಾಸಿಗರನ್ನು ಸೆಳೆಯುವ ಉದ್ದೇಶದಿಂದ ಉಡುಪಿಯಲ್ಲಿ ಹೆಲಿ...

ಮೇಲಕ್ಕೆ ಹಾರದೆ ಆತಂಕ ಸೃಷ್ಟಿಸಿದ ಸಿಎಂ ಹೆಲಿಕಾಪ್ಟರ್!

5 months ago

ಬಳ್ಳಾರಿ: ಸಿಎಂ ಸಿದ್ದರಾಮಯ್ಯ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಮಂಗಳವಾರ ಮೇಲೆ ಹಾರದ ಪರಿಣಾಮ ಕೆಲ ಕಾಲ ಆತಂಕ ಸೃಷ್ಟಿಯಾದ ಘಟನೆ ತೋರಣಗಲ್ ನಲ್ಲಿ ನಡೆಯಿತು. ಸಿಎಂ ಸಿದ್ದರಾಮಯ್ಯ ತೋರಣಗಲ್ ನಿಂದ ಬಾಗಲಕೋಟೆಗೆ ಹೆಲಿಕಾಪ್ಟರ್ ಮೂಲಕ ತೆರಳುತ್ತಿದ್ದರು. ಈ ವೇಳೆ ಸಿಎಂ ಹೆಲಿಕಾಪ್ಟರ್ ಹತ್ತಿದ...

`ಓಖಿ’ಗೆ ಮಂಗಳೂರಲ್ಲಿ ಕಡಲು ಪ್ರಕ್ಷುಬ್ಧ – ಮಂಗಳೂರಿಂದ ಹೊರಟಿದ್ದ 8 ಮಂದಿ ಸೇಫ್

6 months ago

-ಸುಖ್ ಪಾಲ್ ಪೊಳಲಿ ಮಂಗಳೂರು: ತಮಿಳುನಾಡು ಮತ್ತು ಕೇರಳದಲ್ಲಿ ಅಬ್ಬರಿಸಿದ ಓಖಿ ಚಂಡಮಾರುತ ರಾಜ್ಯದ ಕರಾವಳಿಗೂ ಅಪ್ಪಳಿಸಿದೆ. ಮಂಗಳೂರಿನ ಸಮುದ್ರದಲ್ಲಿ ರಕ್ಕಸ ಅಲೆಗಳು ಏಳುತ್ತಿದ್ದು ಶನಿವಾರ ರಾತ್ರಿಯಿಂದ ಉಗ್ರ ಸ್ವರೂಪ ಪಡೆದಿದೆ. ಕಡಲ ತೀರದ 15 ಕ್ಕೂ ಹೆಚ್ಚು ಮನೆಗಳ ನಿವಾಸಿಗಳನ್ನು...