Friday, 25th May 2018

Recent News

2 days ago

`ಪದ್ಮಾವತ್’ ಆಯ್ತು, ಈಗ `ಲವ್ ರಾತ್ರಿ’ ವಿರುದ್ಧ ವಿಎಚ್‍ಪಿಯಿಂದ ಪ್ರತಿಭಟನೆ!

ಹೈದರಾಬಾದ್: ಈಗಾಗಲೇ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿಯವರ `ಪದ್ಮಾವತ್’ ವಿರುದ್ಧ ವಿಶ್ವ ಹಿಂದೂ ಪರಿಷತ್ (ವಿಎಚ್‍ಪಿ) ದೇಶಾದ್ಯಂತ ಪ್ರತಿಭಟನೆ ನಡೆಸಿತ್ತು. ಈಗ ಸಲ್ಮಾನ್ ಖಾನ್ ಅವರ ಸೋದರ ಅಳಿಯ ಆಯುಶ್ ಶರ್ಮಾ ಅವರ ಚೊಚ್ಚಲ ಚಿತ್ರವಾದ `ಲವ್ ರಾತ್ರಿ’ಯ ವಿರುದ್ಧ ಪ್ರತಿಭಟಿಸಲು ಮುಂದಾಗಿದೆ. ಈ ಹಿಂದೆ ವಿಎಚ್‍ಪಿ `ಪದ್ಮಾವತ್’ ಸಿನಿಮಾದಲ್ಲಿ ರಜಪೂತರ ಭಾವನೆಗಳಿಗೆ ಧಕ್ಕೆ ತರುವಂತೆ ಮಾಡಲಾಗಿದೆ ಎಂದು ವಿರೋಧ ವ್ಯಕ್ತಪಡಿಸಿತ್ತು. ಆದರೆ ಆ ಸಿನಿಮಾ ಟೈಟಲ್ ಬದಲಾಯಿಸಿ ಬಿಡುಗಡೆಗೊಂಡು ಯಶಸ್ವಿ ಪ್ರದರ್ಶನವನ್ನು ಕಂಡಿತ್ತು. ಈಗ `ಲವ್ […]

2 days ago

21ಕ್ಕೆ ಹೃದಯಾಘಾತ: ಮಾಜಿ ಕೇಂದ್ರ ಸಚಿವ ಬಂಡಾರು ದತ್ತಾತ್ರೇಯಗೆ ಪುತ್ರ ವಿಯೋಗ

ಹೈದರಾಬಾದ್: ಮಾಜಿ ಕೇಂದ್ರ ಸಚಿವ, ಹಾಲಿ ಬಿಜೆಪಿಯ ಸಂಸದ ಬಂಡಾರು ದತ್ತಾತ್ರೇಯ ಅವರ ಪುತ್ರ ಮಂಗಳವಾರ ರಾತ್ರಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ತೃತೀಯ ವರ್ಷದ ವೈದ್ಯಕೀಯ ವಿದ್ರ್ಯಾಥಿಯಾಗಿದ್ದ ಬಂಡಾರು ವೈಷ್ಣವ್(21) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮಂಗಳವಾರ ರಾತ್ರಿ ಹೈದರಾಬಾದಿನ ರಾಮನಗರದಲ್ಲಿರುವ ತಮ್ಮ ನಿವಾಸದಲ್ಲಿ ಕುಟುಂಬದವರೊಂದಿಗೆ ಊಟ ಮಾಡುತ್ತಿದ್ದಾಗ ವೈಷ್ಣವ್ ಹೃದಯಾಘಾತವಾಗಿ ಕುಸಿದು ಬಿದ್ದಿದ್ದರು. ಕೂಡಲೇ ವೈಷ್ಣವ್ ಅವರನ್ನು ಆಸ್ಪತ್ರೆಗೆ...

ಐಪಿಎಲ್ ನಲ್ಲಿ ಕೆಟ್ಟ ದಾಖಲೆ ಬರೆದ ಬಾಸೀಲ್ ತಂಪಿ

7 days ago

ಬೆಂಗಳೂರು: ಆರ್ ಸಿಬಿ ವಿರುದ್ಧ ಗುರುವಾರ ನಡೆದ ಪಂದ್ಯದಲ್ಲಿ ಹೈದರಾಬಾದ್ ತಂಡದ ಬೌಲರ್ ಬಾಸೀಲ್ ತಂಪಿ ಪಂದ್ಯವೊಂದರಲ್ಲಿ 70 ರನ್ ನೀಡುವ ಮೂಲಕ ಇಶಾಂತ್ ಶರ್ಮಾ ಹೆಸರಿನಲ್ಲಿದ್ದ ಕೆಟ್ಟ ದಾಖಲೆಯನ್ನು ಮುರಿದ್ದಾರೆ. ಪಂದ್ಯದಲ್ಲಿ 4 ಓವರ್ ಬೌಲ್ ಮಾಡಿದ ತಂಪಿ 17.50...

ಗೋದಾವರಿ ನದಿಗೆ ಜಿಗಿದು ಅಪ್ರಾಪ್ತೆ ಜೊತೆ ಯುವಕ ಆತ್ಮಹತ್ಯೆ!

2 weeks ago

ಹೈದರಾಬಾದ್: ಗೋದಾವರಿ ನದಿಗೆ ಜಿಗಿದು ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಆಂಧ್ರ ಪ್ರದೇಶದ ಪೂರ್ವ ಗೋದಾವರಿ ಜಿಲ್ಲೆ ಪಾಶಾರ್ಲಪೂಡಿಯಲ್ಲಿ ನಡೆದಿದೆ. ನಾಗಸುಚಿತಾ(14) ಹಾಗೂ ಶಿವ ಆತ್ಮಹತ್ಯೆಗೈದ ಪ್ರೇಮಿಗಳು. ನಾಗಸುಚಿತಾ 9ನೇ ತರಗತಿ ಓದುತ್ತಿದ್ದು, ಶಿವ ಎಲೆಕ್ಟ್ರಿಷಿಯನ್ ಆಗಿ ಕೆಲಸ ಮಾಡಿಕೊಂಡಿದ್ದನು. ನಾಗ...

ರೆಸಾರ್ಟ್ ಗೆ ಕರೆದುಕೊಂಡು ಹೋಗಿ ಪ್ರೇಯಸಿಯ ಕುತ್ತಿಗೆಯನ್ನೇ ಕತ್ತರಿಸಿದ!

2 weeks ago

ಹೈದರಾಬಾದ್: ಪ್ರಿಯಕರನೊಬ್ಬ ತನ್ನ ಗೆಳತಿಯ ಗಂಟಲನ್ನು ಕತ್ತರಿಸಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ತೆಲಂಗಾಣದ ಶಂಕರಪಲ್ಲಿಯಲ್ಲಿ ನಡೆದಿದೆ. ಶಂಕರಪಲ್ಲಿಯ ಪ್ರಗತಿ ರೆಸಾರ್ಟ್ ನಲ್ಲಿ ಗುರುವಾರ ರಾತ್ರಿ ಈ ಘಟನೆ ನಡೆದಿದೆ. ಪೀರ್ಲಗುಡೆಮ್ ಶಿರೆಷಾ ಮೃತ ದುರ್ದೈವಿ. ಆರೋಪಿ ರಾಯ್ಯಲಾ ಸೈಪ್ರಸಾದ್ (22)...

ದಾಖಲೆಯ ಶತಕ ಸಿಡಿಸಿದ ರಿಷಭ್ ಪಂತ್ – ಕ್ರಿಕೆಟ್ ಅಭಿಮಾನಿಗಳು ಫಿದಾ

2 weeks ago

ದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಡೆಲ್ಲಿ ತಂಡದ ಯುವ ಆಟಗಾರ ರಿಷಭ್ ಪಂತ್ ದಾಖಲೆ ಶತಕ ಸಿಡಿಸಿದ್ದು, ಐಪಿಎಲ್ ನ 50 ನೇ ಶತಕ ಸಿಡಿಸಿದ ಆಟಗಾರ ಎಂಬ ಹೆಗ್ಗಳಿಕೆ ಪಡೆದಿದ್ದಾರೆ. ಫಿರೋಜ್ ಶಾ ಕೋಟ್ಲಾ ಮೈಧಾನದಲ್ಲಿ ನಡೆದ ಹೈದರಾಬಾದ್...

ಆರ್‌ಜಿವಿಯಿಂದ ನಾನು ಪ್ರೇರಣೆ ಪಡೆದಿದ್ದೇನೆ-ಯುಪಿಎಸ್‍ಸಿ ರ‍್ಯಾಂಕ್ ವಿಜೇತ

2 weeks ago

ಹೈದರಾಬಾದ್: ಈ ಬಾರಿಯ ಯುಪಿಎಸ್‍ಸಿ ಪರೀಕ್ಷೆಯಲ್ಲಿ 624 ರ‍್ಯಾಂಕ್ ಪಡೆದಿರುವ ಆಂಧ್ರಪ್ರದೇಶ ಅಕ್ಷಯ್ ಕುಮಾರ್ ನಾನು ಸಿನಿಮಾ ನಿರ್ದೇಶಕ ರಾಮ್ ಗೋಪಾಲ್ ವರ್ಮಾರಿಂದ ಪ್ರೇರಣೆ ಪಡೆದಿರುವುದಾಗಿ ತಿಳಿಸಿದ್ದಾರೆ. ಸ್ಥಳಿಯ ಮಾಧ್ಯಮವೊಂದರ ಸಂದರ್ಶನದಲ್ಲಿ ಭಾಗವಹಿಸಿ ಮಾತಾನಾಡಿರುವ ಅವರು, ರಾಮ್ ಗೋಪಾಲ್ ವರ್ಮಾ ಅವರ ಸತ್ಯ ಹಾಗೂ...

ಎಫ್‍ಬಿ ಪ್ರಿಯಕರನಿಗಾಗಿ ಮದ್ವೆಯಾದ 10 ದಿನದಲ್ಲೇ ಪತ್ನಿಯಿಂದಲೇ ಪತಿ ಕೊಲೆ!

2 weeks ago

ಹೈದರಾಬಾದ್: ನವ ವಿವಾಹಿತೆಯೊಬ್ಬಳು ಮದುವೆಯಾದ 10 ದಿನದಲ್ಲಿಯೇ ಸುಪಾರಿ ಕೊಟ್ಟು ಪತಿಯನ್ನೇ ಕೊಲೆ ಮಾಡಿಸಿರುವ ಘಟನೆ ಆಂಧ್ರ ಪ್ರದೇಶದ ವಿಜಯನಗರಂ ನಲ್ಲಿ ನಡೆದಿದೆ. ಗೌರಿಶಂಕರ ರಾವ್ ಕೊಲೆಯಾದ ದುರ್ದೈವಿ. ಆರೋಪಿ ಪತ್ನಿ ಮತ್ತು ಆಕೆಯ ಪ್ರಿಯಕರ ಶಿವ ಇಬ್ಬರು ಸೇರಿ ರೌಡಿ...