Friday, 19th January 2018

4 days ago

ನಡುರಸ್ತೆಯಲ್ಲೇ ಡ್ಯಾನ್ಸ್, ಮಿಸ್ಸಾಗಿ ಬೈಕ್ ಟಚ್ ಆಗಿದ್ದಕ್ಕೆ ಯುವಕ ಯುವತಿಗೆ ಥಳಿತ- ಹೊಸ ವರ್ಷದಂದು ಬೆಂಗ್ಳೂರಲ್ಲಿ ಪುಂಡರ ಅಟ್ಟಹಾಸ

ಬೆಂಗಳೂರು: ನಗರದಲ್ಲಿ ಹೊಸವರ್ಷದ ದಿನ ನಡುರಸ್ತೆಯಲ್ಲೆ ಪುಂಡರು ಅಟ್ಟಹಾಸ ಮೆರೆದಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ. ರೌಡಿಶೀಟರ್ ಮತ್ತು ಆತನ ತಂಡ ಯುವತಿಯೊಬ್ಬರ ಮೇಲೆ ದಾಳಿ ಮಾಡಿದ ಘಟನೆ ಇಂದಿರಾನಗರದ 6ನೇ ಹಂತದ ಮೋಟಪ್ಪನಪಾಳ್ಯದಲ್ಲಿ ನಡೆದಿದೆ. ಅಂಬರೀಶ್ ಅಲಿಯಾಸ್ ಕಾಖಿ, ಲೋಕೇಶ್ ಅಲಿಯಾಸ್ ಗುಡ್ಡೆ ಮತ್ತು ಗ್ಯಾಂಗ್‍ನಿಂದ ಕೃತ್ಯ ನಡೆದಿದೆ. ಕುಡಿದ ಅಮಲಿನಲ್ಲಿ ನಡುರಸ್ತೆಯಲ್ಲಿ ವಾಹನ ಸವಾರರಿಗೆ ಕಿರಿಕಿರಿ ಮಾಡಿದ್ದಲ್ಲದೆ, ಕಾಲಿಗೆ ಬೈಕ್ ಟಚ್ ಆಗಿದ್ದಕ್ಕೆ ಯುವತಿಗೆ ಥಳಿಸಿದ್ದಾರೆ. ಕಿರಾತಕರಿಂದ ಡಾರ್ಜಿಲಿಂಗ್ ಮೂಲದ ಯುವತಿ ಮೇಲೆ ಹಲ್ಲೆ […]

3 weeks ago

ಕ್ರಿಸ್ಮಸ್, ಹೊಸವರ್ಷದ ನೆಪದಲ್ಲಿ ಬಾಡೂಟ- ಮತದಾರರ ಓಲೈಕೆಗೆ ಶಾಸಕ ಜೆ.ಆರ್ ಲೋಬೊ ಯತ್ನ?

ಮಂಗಳೂರು: ಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜಕಾರಣಿಗಳು ಎಚ್ಚೆತ್ತುಕೊಂಡಿದ್ದು, ಮತದಾರರ ಓಲೈಕೆಗೆ ಕಸರತ್ತು ಮಾಡುತ್ತಿದ್ದಾರೆ. ಮಂಗಳೂರಿನಲ್ಲಿ ಶಾಸಕ ಜೆ.ಆರ್ ಲೋಬೊ ಕ್ರಿಸ್ಮಸ್ ಹಾಗೂ ಹೊಸವರ್ಷದ ಆಚರಣೆ ನೆಪದಲ್ಲಿ ಮತದಾರರಿಗೆ ಬಾಡೂಟ ಆಯೋಜಿಸಿದ್ದು ಈಗ ವಿವಾದಕ್ಕೆ ಕಾರಣವಾಗಿದೆ. ಡಿ.30 ರಂದು ಮಂಗಳೂರಿನ ಆಗ್ನೆಸ್ ಸ್ಪೆಷಲ್ ಸ್ಕೂಲ್ ಮೈದಾನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 6 ಸಾವಿರಕ್ಕೂ ಹೆಚ್ಚು ಮಂದಿ ಪಾಲ್ಗೊಂಡಿದ್ದರು. ಬಿರಿಯಾನಿ,...

ಎಣ್ಣೆ ಹೊಡೆಯುವಾಗ ಜಗಳ- ಯುವಕನ ಕತ್ತು ಕುಯ್ದು ಕೊಂದೇಬಿಟ್ರು ಸ್ನೇಹಿತರು

3 weeks ago

ರಾಮನಗರ: ಹೊಸ ವರ್ಷ ಆಚರಣೆ ಸಂದರ್ಭದಲ್ಲಿ ಮದ್ಯಸೇವನೆ ವೇಳೆ ಉಂಟಾದ ಕ್ಷುಲ್ಲಕ ಜಗಳಕ್ಕೆ ಸ್ನೇಹಿತರೇ ಯುವಕನೋರ್ವನ ಕತ್ತು ಕುಯ್ದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ಗುಡಿಮಾವು ಗ್ರಾಮದಲ್ಲಿ ನಡೆದಿದೆ. ದೇವಗೆರೆ ಗ್ರಾಮದ ನಿವಾಸಿ ನವೀನ್(27) ಕೊಲೆಯಾದ ಯುವಕ....

ನ್ಯೂ ಇಯರ್ ಎಂಜಾಯ್ ಮಾಡೋದ್ರ ಜೊತೆಗೆ ಜನರಿಗೂ ಜವಾಬ್ದಾರಿ ಇರಬೇಕು: ರಾಮಲಿಂಗಾರೆಡ್ಡಿ

3 weeks ago

ಬೆಂಗಳೂರು: ನ್ಯೂ ಇಯರ್ ಎಂಜಾಯ್ ಮಾಡೋದ್ರ ಜೊತೆಗೆ ಜನರಿಗೂ ಕೆಲವು ಜವಾಬ್ದಾರಿ ಇರಬೇಕು. ಹೊಸ ವರ್ಷಾಚರಣೆಗೆ ಸುಮಾರು ಒಂದು ಲಕ್ಷ ಜನ ಇದ್ರು. ಪೊಲೀಸರು ಚೆನ್ನಾಗಿ ಕೆಲಸ ಮಾಡಿದ್ದಾರೆ ಎಂದು ಗೃಹ ಸಚಿವ ರಾಮಲಿಂಗಾ ರೆಡ್ಡಿ ಬೆಂಗಳೂರು ಪೊಲೀಸರ ಬಗ್ಗೆ ಮೆಚ್ಚುಗೆಯನ್ನು...

ಹೊಸ ವರ್ಷಕ್ಕೆ ಗೊರವನಹಳ್ಳಿ ದೇವಸ್ಥಾನಕ್ಕೆ ಹೋಗುವಾಗ ಭೀಕರ ಅಪಘಾತ – ಒಂದೇ ಕುಟುಂಬದ ಐವರ ದುರ್ಮರಣ

3 weeks ago

ತುಮಕೂರು: ನಿಂತಿದ್ದ ಕ್ಯಾಂಟರ್ ಗೆ ಹಿಂದಿನಿಂದ ಕಾರ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಮೂವರು ಸಾವನ್ನಪ್ಪಿದ್ದು, ಆಸ್ಪತ್ರೆಯಲ್ಲಿ ಮತ್ತಿಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆಯ ಕುಣಿಗಲ್ ತಾಲೂಕಿನ ಗವಿ ಮಠದ ಬಳಿ ನಡೆದಿದೆ. ಸಿದ್ದೋಜಿರಾವ್(60) ಉಷಾಭಾಯಿ(35) ಕೀರ್ತನ(7) ಹಿತೇಶ್(3) ಹಾಗೂ 16 ವರ್ಷದ...

ಹೊಸ ವರ್ಷದಂದೇ ನಡುರಸ್ತೆಯಲ್ಲಿ ಹೊತ್ತಿ ಉರಿದ ಹತ್ತಿ ತುಂಬಿದ ಲಾರಿ!

3 weeks ago

ರಾಯಚೂರು: ಎಲ್ಲೆಡೆ ಹೊಸ ವರ್ಷದ ಸಂಭ್ರಮ ಮನೆ ಮಾಡಿದ್ರೆ ಕೊಪ್ಪಳದ ಮುನಿರಾಬಾದ್ -ಹೊಸಪೇಟೆ ಮಧ್ಯದ ರಸ್ತೆಯಲ್ಲಿ ಚಲಿಸುತ್ತಿದ್ದ ಲಾರಿಯೊಂದು ಸುಟ್ಟು ಭಸ್ಮವಾಗಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ರಾಯಚೂರಿನಿಂದ ದಾವಣಗೆರೆ ಮಾರ್ಗದಲ್ಲಿ ಹೊರಟಿದ್ದ ಹತ್ತಿ ತುಂಬಿದ ಲಾರಿಗೆ ಆಕಸ್ಮಿಕ ಬೆಂಕಿ ತಗುಲಿದೆ. ಲಾರಿ ವೇಗವಾಗಿ...

ಈ ಬಾರಿಯ ಹೊಸ ವರ್ಷದಲ್ಲೂ ಕಾಮುಕರ ಕಾಟ- ಚರ್ಚ್‍ಸ್ಟ್ರೀಟ್‍ನಲ್ಲಿ ಯುವತಿಯರ ಅನುಚಿತ ವರ್ತನೆ

3 weeks ago

ಬೆಂಗಳೂರು: ಬ್ರಿಗೇಡ್ ರೋಡ್‍ನಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಕಾಮುಕನೊಬ್ಬ ವಿದೇಶಿ ಮಹಿಳೆಯ ಜೊತೆಗೆ ಅಸಭ್ಯವಾಗಿ ವರ್ತಿಸಿರೋ ಘಟನೆ ನಡೆದಿದೆ. ಮಹಿಳೆಯ ಹಿಂಭಾಗಕ್ಕೆ ಹೊಡೆದು ಓಡಿಹೋಗಲು ಯತ್ನಿಸಿದ್ದ ಯುವಕನನ್ನು ಹಿಡಿಯುವಲ್ಲಿ ಪೊಲೀಸರು ಯಶಸ್ವಿಯಾದ್ರು. ನಂತ್ರ ಪೊಲೀಸರು ಆ ಯುವಕನನ್ನು ಮಹಿಳೆ ಬಳಿ...

ರಾಜ್ಯದೆಲ್ಲೆಡೆ ಹೊಸ ವರ್ಷದ ಸಂಭ್ರಮ- ಬೆಂಗ್ಳೂರಲ್ಲಿ ಮಾದರಿಯಾದ್ರು ಅಂಧ ಕ್ರಿಕೆಟ್ ತಂಡದ ಮಾಜಿ ನಾಯಕ ಶೇಖರ್ ನಾಯ್ಕ್

3 weeks ago

– ವಿವಿಧ ಜಿಲ್ಲೆಗಳಲ್ಲಿ ವಿವಿಧ ರೀತಿಯಲ್ಲಿ 2018ಕ್ಕೆ ಸ್ವಾಗತ ಬೆಂಗಳೂರು: ಇಂದು ಹೊಸ ವರ್ಷಕ್ಕೆ ಇಡೀ ಭಾರತ ಕಾಲಿಟ್ಟಿದೆ. ಸಿಲಿಕಾನ್ ಸಿಟಿಯಲ್ಲಿ ಸಂಭ್ರಮದಿಂದಲೇ ಜನ 2018ನ್ನು ಬರಮಾಡಿಕೊಂಡಿದ್ದಾರೆ. ನಗರದ ಪ್ರಮುಖ ರಸ್ತೆಗಳಾದ ಬ್ರಿಗೇಡ್ ರೋಡ್, ಎಂಜಿ ರೋಡ್, ಚರ್ಚ್ ಸ್ಟ್ರೀಟ್‍ನಲ್ಲಿ ಸಂಭ್ರಮ...