ಹಾಸ್ಟೆಲ್ನಲ್ಲಿ ನುಸಿ, ಜಿರಳೆ ಮಿಶ್ರಿತ ಆಹಾರ- ರೊಚ್ಚಿಗೆದ್ದ ವಿದ್ಯಾರ್ಥಿಗಳು ಮಾಡಿದ್ದೇನು?
ಬೆಳಗಾವಿ: ವಸತಿ ನಿಲಯದ ವಿದ್ಯಾರ್ಥಿಗಳಿಗೆ ನುಸಿ, ಜಿರಳೆ ಮಿಶ್ರಿತ ಆಹಾರ ಪೂರೈಕೆ ಹಿನ್ನೆಲೆಯಲ್ಲಿ ಗಣೇಶ ಹಬ್ಬದ…
ಫ್ರೈಡ್ ರೈಸ್ನಲ್ಲಿ ಜಿರಳೆ ಪತ್ತೆ- ಈರುಳ್ಳಿ ಎಂದ ಸಿಬ್ಬಂದಿ
ಚಂಡೀಗಢ: ಮಾಲ್ವೊಂದರ ಫುಡ್ ಕೋರ್ಟ್ನಲ್ಲಿ ಗ್ರಾಹಕರೊಬ್ಬರು ತೆಗೆದುಕೊಂಡಿದ್ದ ಊಟದಲ್ಲಿ ಜಿರಳೆ ಸಿಕ್ಕ ಘಟನೆ ಚಂಡೀಗಢದಲ್ಲಿ ನಡೆದಿದೆ.…
ಕೋರ್ಟ್ ವಿಚಾರಣೆ ವೇಳೆ ಬಿಟ್ರು ನೂರಾರು ಜಿರಳೆ
ಅಲ್ಬನಿ: ಇದುವರೆಗೂ ಕೇಳಿರದ ವಿಲಕ್ಷಣ ಘಟನೆಯೊಂದು ನ್ಯೂಯಾರ್ಕ್ನಲ್ಲಿ ನಡೆದಿದೆ. ಮಂಗಳವಾರ ವಿಚಾರಣೆ ನಡೆಯುತ್ತಿದ್ದ ವೇಳೆ ನೂರಾರು…
ಸನ್ನಿಲಿಯೋನ್ ಮನೆಯಲ್ಲಿ ಜಿರಳೆ ಕಾಟ- ದಂಪತಿಯನ್ನು ಕಂಡು ನಕ್ಕ ನೆಟ್ಟಿಗರು
ಮುಂಬೈ: ಬಾಲಿವುಡ್ ನಟಿ ಸನ್ನಿಲಿಯೋನ್ ಅವರಿಗೆ ಮನೆಯಲ್ಲಿ ಜಿರಳೆ ಕಾಟವಂತೆ. ಈ ವಿಚಾರವಾನ್ನು ಸಾಮಾಜಿಕ ಜಾಲತಾಣದಲ್ಲಿ…
ಜಿರಳೆ ಕಾಟದಿಂದ ವಿಚ್ಚೇದನಕ್ಕೆ ಮುಂದಾದ ದಂಪತಿ
ಭೋಪಾಲ್: ತಮ್ಮ ನಡುವೆ ಸಾಮರಸ್ಯ ಇಲ್ಲದೆ, ತುಂಬಾ ಜಗಳಗಳು ಆದಾಗ ದಂಪತಿ ವಿಚ್ಛೇದನಕ್ಕೆ ಮುಂದಾಗುವುದನ್ನು ನೋಡಿದ್ದೇವೆ.…
ಲಾಕ್ಡೌನ್ ಸಮಯದಲ್ಲಿ ಅಭಿಮಾನಿಗಳಿಗೆ ಜಿರಳೆ ಕಥೆ ಹೇಳಿದ ಹರಿಪ್ರಿಯಾ
- ಮಹಿಳೆಯರಿಗೆ ಸಲಹೆಯೊಂದನ್ನು ನೀಡಿದ ನಟಿ ಬೆಂಗಳೂರು: ಸಿನಿಮಾದಲ್ಲಿ ಬರುವ ಭಯಾನಕ ವಿಲನ್ ಕೂಡ ಜಿರಳೆಯಷ್ಟು…
ಸಾಗುವಿನಲ್ಲಿ ಜಿರಳೆ ಬಿದ್ದಿರೋದನ್ನ ಪ್ರಶ್ನಿಸಿದ್ದಕ್ಕೆ ಹೋಟೆಲ್ ಸಿಬ್ಬಂದಿಯಿಂದ ಗ್ರಾಹಕನಿಗೆ ಧಮ್ಕಿ
ತುಮಕೂರು: ಸಾಗುವಿನಲ್ಲಿ ಜಿರಳೆ ಬಿದ್ದಿರೋದನ್ನ ಪ್ರಶ್ನಿಸಿದ್ದಕ್ಕೆ ಹೋಟೆಲ್ ಸಿಬ್ಬಂದಿ ಗ್ರಾಹಕರೊಬ್ಬರಿಗೆ ಧಮ್ಕಿ ಹಾಕಿದ ಘಟನೆ ತುಮಕೂರಿನಲ್ಲಿ…
ಕಾಟ ಕೊಡೋ ಕೀಟಗಳನ್ನು ಮಟ್ಟ ಹಾಕಲು ನಿಮ್ಮ ಮನೆಗೆ ಬರುತ್ತೆ ಕಿಕ್ ಪೆಸ್ಟ್ ಕಂಪೆನಿ
ಬೆಂಗಳೂರು: ತಿಗಣೆ, ಇರುವೆ, ಜಿರಳೆಗಳು ಗಾತ್ರದಲ್ಲಿ ನೋಡಲು ಚಿಕ್ಕದಾದರೂ ಈ ಕೀಟಗಳ ಕಾಟ ಮಾತ್ರ ದೊಡ್ಡದು.…
ಪ್ಯಾಕೇಜ್ಡ್ ಡ್ರಿಂಕಿಂಗ್ ವಾಟರ್ ಬಾಟಲ್ ನಿಂದ ನೀರು ಕುಡಿಯೋ ಮುನ್ನ ಈ ಸ್ಟೋರಿ ಓದಿ
ಗದಗ: ಹಣ ಕೊಟ್ಟು ಪ್ಯಾಕೇಜ್ಡ್ ಡ್ರಿಂಕಿಂಗ್ ವಾಟರ್ ಬಾಟಲಿ ಖರೀದಿ ಮಾಡಿ ನೀರು ಕುಡಿಯುವ ಮುನ್ನ…
ಇಂದಿರಾ ಕ್ಯಾಂಟೀನ್ನಲ್ಲಿ ಜಿರಲೆ ಪತ್ತೆ-ಪೊಲೀಸ್ ತನಿಖೆಗೆ ಆದೇಶ
ಬೆಂಗಳೂರು: ಇಂದಿರಾ ಕ್ಯಾಂಟೀನ್ ಆಹಾರದಲ್ಲಿ ಜಿರಲೆ ಕಾಣಿಸಿಕೊಂಡಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದ ವಿಡಿಯೋ…