ಹುಣಸೂರಿನಲ್ಲಿ KSRTC ಬಸ್, ಜೀಪ್ ನಡುವೆ ಅಪಘಾತ – ನಾಲ್ವರ ದುರ್ಮರಣ
ಮೈಸೂರು: ಕೆಎಸ್ಆರ್ಟಿಸಿ (KSRTC) ಹಾಗೂ ಜೀಪ್ (Jeep) ನಡುವೆ ಭೀಕರ ಅಪಘಾತ (Accident) ನಡೆದ ಪರಿಣಾಮ…
ಯುವತಿ ಮದ್ವೆಗೆ ಒಪ್ಪಿಲ್ಲ ಅಂತ 850 ಅಡಿಕೆ ಗಿಡ ನಾಶ ಮಾಡಿದ ಕಿರಾತಕ
ಮೈಸೂರು: ಮಗಳನ್ನು ಕೊಟ್ಟು ಮದುವೆ ಮಾಡಲಿಲ್ಲ ಎಂಬ ದ್ವೇಷಕ್ಕೆ ಯುವತಿಯ ಪೋಷಕರು ಕಷ್ಟ ಪಟ್ಟು ಬೆಳೆದಿದ್ದ…
ನಾನು ಹಿಂದೂ ಹುಲಿನೇ, ಮುಲ್ಲಾ ಅಂತ ಕರೆಯೋಕ್ಕಾಗಲ್ಲ: ಸಿ.ಟಿ ರವಿ
ಚಿಕ್ಕಮಗಳೂರು: ದತ್ತಜಯಂತಿ (Dattajayanthi) ಹಿನ್ನೆಲೆಯಲ್ಲಿ ಶಾಸಕ ಸಿ.ಟಿ.ರವಿ (CT Ravi) ಮನೆ ಮನೆಗೆ ತೆರಳಿ ಭಿಕ್ಷಾಟನೆ…
ಸೆರೆ ಹಿಡಿದಿದ್ದ ಆನೆ ಜೊತೆ ಕಾದಾಟ – ದಸರಾ ಆನೆ ಗೋಪಾಲಸ್ವಾಮಿ ಸಾವು
ಮೈಸೂರು: ದಸರಾ ಮಹೋತ್ಸವದಲ್ಲಿ (Mysuru Dasara) ಪಾಲ್ಗೊಂಡಿದ್ದ ಗೋಪಾಲಸ್ವಾಮಿ (39) ಮತ್ತೊಂದು ಆನೆ ದಾಳಿಯಿಂದ ಸಾವನ್ನಪ್ಪಿದೆ.…
ಮರಕ್ಕೆ ಡಿಕ್ಕಿ ಹೊಡೆದ ಬೊಲೆರೋ- ಮದುವೆ ಮುಗಿಸಿ ವಾಪಸ್ಸಾಗ್ತಿದ್ದ 6 ಮಂದಿ ಸಾವು
ಮೈಸೂರು: ಅರಮನೆ ನಗರಿ ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಕಲ್ಬೆಟ್ಟ ಬಳಿ ಭೀಕರ ಅಪಘಾತ ಸಂಭವಿಸಿದ್ದು, …
ನಾವು ರಾಗಿ ಮುದ್ದೆ ತಿನ್ನೋರು, ನಮಗೆ ಯಾವ ರೋಗ ಬರಲ್ಲ – ಆದಿವಾಸಿ ಮಹಿಳೆ
ಮೈಸೂರು: ಆರೋಗ್ಯ ತಪಾಸಣೆ ಮಾಡಲು ಬಂದ ಅಧಿಕಾರಿಗಳಿಗೆ ಮಹಿಳೆಯೊಬ್ಬಳು ನಾವು ರಾಗಿ ಮುದ್ದೆ ತಿನ್ನುವವರು, ನಮಗೆ…
ಹೊಟ್ಟೆ ನೋವಿಗೆ ಚಿಕಿತ್ಸೆ ಪಡೆದಿದ್ದ ಯುವಕ ಸಾವು
ಮೈಸೂರು: ಹೊಟ್ಟೆ ನೋವಿಗೆ ಚಿಕಿತ್ಸೆ ಪಡೆದಿದ್ದ ಯುವಕ ಸಾವನ್ನಪ್ಪಿದ್ದಕ್ಕೆ ಹುಣಸೂರಿನಲ್ಲಿ ಆಸ್ಪತ್ರೆ ವಿರುದ್ದವೇ ಪೋಷಕರು ದೂರು…
ವಿಶ್ವನಾಥ್, ಯೋಗೇಶ್ವರ್ ಸೇರಿ ಐದು ಮಂದಿ ಪರಿಷತ್ಗೆ ನಾಮನಿರ್ದೇಶನ
ಬೆಂಗಳೂರು: ಜೆಡಿಎಸ್ಗೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದ ವಿಶ್ವನಾಥ್ ಅವರು ವಿಧಾನಪರಿಷತ್ಗೆ ಆಯ್ಕೆ ಆಗಿದ್ದಾರೆ. ವಿಶ್ವನಾಥ್…
ಬಹಿರಂಗ ಬೇಡ, ಅಂತರಂಗ ಇರಲಿ-ರಾಮದಾಸ್, ಪ್ರತಾಪ್ ಸಿಂಹಗೆ ವಿಶ್ವನಾಥ್ ಸಲಹೆ
ಮೈಸೂರು: ಏನೇ ಅಸಮಾಧಾನಗಳಿದ್ದರೂ ಪಕ್ಷದ ವೇದಿಕೆಯಲ್ಲಿರಬೇಕು. ಬಹಿರಂಗವಾಗಿ ಬೇಡ ಅಂತರಂಗದಲ್ಲಿ ಇರಲಿ ಎಂದು ಶಾಸಕ ರಾಮದಾಸ್…
ಹುಣಸೂರು ನಗರಸಭಾ ಚುನಾವಣೆ- 31ರಲ್ಲಿ ಕಾಂಗ್ರೆಸ್ಗೆ 14, ಜೆಡಿಎಸ್ 7, ಬಿಜೆಪಿ 3, ಎಸ್ಡಿಪಿಐ 2, ಪಕ್ಷೇತರ 5
- ಪ್ರತಿ ವಾರ್ಡ್ ಗೆ ಬಿಜೆಪಿಯಿಂದ 50 ಲಕ್ಷ ಖರ್ಚು-ಕೈ ಶಾಸಕ - ಬಿಜೆಪಿಗಿಂತ ಎಸ್ಡಿಪಿಐ…