Thursday, 24th May 2018

Recent News

1 week ago

ಅಧಿಕಾರಕ್ಕಾಗಿ ಆನಂದ್ ಸಿಂಗ್ ಡಬಲ್ ಗೇಮ್!

ವಿಶೇಷ ವರದಿ ಬಳ್ಳಾರಿ/ಬೆಂಗಳೂರು: ಬಳ್ಳಾರಿ ಜಿಲ್ಲೆಯ ಹೊಸಪೇಟೆ ಕ್ಷೇತ್ರದಿಂದ ಕಾಂಗ್ರೆಸ್‍ನಿಂದ ಆಯ್ಕೆಯಾಗಿರುವ ಶಾಸಕ ಆನಂದ್ ಸಿಂಗ್ ಎಲ್ಲಿ ಹೋದ್ರು ಎಂಬ ಪ್ರಶ್ನೆ ಈಗ ಸದ್ಯಕ್ಕೆ ರಾಜ್ಯ ಕಾಂಗ್ರೆಸಿಗರನ್ನು ಕಾಡುತ್ತಿದೆ. ಒಂದು ಕಡೆ ಕಾಂಗ್ರೆಸ್‍ಗೆ ಕೈ ಕೊಡ್ತಾರೆ ಎಂಬ ಸುದ್ದಿ ದಟ್ಟವಾಗಿ ಹರಡಿದ್ದರೂ, ಆನಂದ್ ಸಿಂಗ್ ದಿಢೀರ್ ಮರೆಯಾಗಲು ಕಾರಣವೇನು ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಬಳ್ಳಾರಿಯಿಂದ ಬರುತ್ತಿದ್ದಾರೆ ಎನ್ನಲಾದ ಆನಂದ್ ಸಿಂಗ್ ಅವರನ್ನು ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಕರೆದುಕೊಂಡು ಬರಲು ಹೋಗಿದ್ದ ಕಾಂಗ್ರೆಸ್ […]

1 week ago

ಗುರುವಾರ ಬೆಳಿಗ್ಗೆ ಬಿಎಸ್‍ವೈ ಪ್ರಮಾಣವಚನ : ಬಿಜೆಪಿಗೆ ಗವರ್ನರ್ ಅನುಮತಿ

ಬೆಂಗಳೂರು: ಬಿಜೆಪಿ ರಾಜ್ಯಧ್ಯಕ್ಷ ಬಿಎಸ್ ಯಡಿಯೂರಪ್ಪನವರು ಗುರುವಾರ ಬೆಳಿಗ್ಗೆ ರಾಜಭವನದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ರಾಜ್ಯಪಾಲ ವಿ.ಆರ್. ವಾಲಾ  ಬಿಜೆಪಿ ಸರ್ಕಾರ ರಚನೆ ಮಾಡಲು ಅನುಮತಿ ನೀಡಿದ ಹಿನ್ನೆಲೆಯಲ್ಲಿ ಎಲ್ಲ ಶಾಸಕರು ಬೆಳಗ್ಗೆ 8.30ಕ್ಕೆ ರಾಜಭವನದಲ್ಲಿ ಇರಬೇಕು ಎಂದು ಸೂಚನೆ ನೀಡಲಾಗಿದೆ. ಪ್ರಮಾಣ ವಚನ ಸ್ವೀಕರಿಸಿದರೂ ಸರ್ಕಾರ ರಚನೆಗೆ 15  ದಿನ ಕಾಲಾವಕಾಶವನ್ನು ರಾಜ್ಯಪಾಲರು ನೀಡಿದ್ದಾರೆ. ರಾಜಾಜಿನಗರದ...

ರಾಜ್ಯಪಾಲರ ಅಂಗಳದಲ್ಲೀಗ ಸರ್ಕಾರದ ಚೆಂಡು: ಯಾವ ಸಮಯದಲ್ಲಿ ಏನಾಯ್ತು?

1 week ago

ಬೆಂಗಳೂರು: ಕರ್ನಾಟಕ ಕುರುಕ್ಷೇತ್ರದಲ್ಲಿ ನಿರೀಕ್ಷೆಯಂತೆಯೇ ಅತಂತ್ರ ಅಸೆಂಬ್ಲಿ ನಿರ್ಮಾಣವಾಗಿದೆ. ಮತ ಎಣಿಕೆ ಆರಂಭದಲ್ಲಿ ಕ್ಲಿಯರ್ ಮೆಜಾರಿಟಿಯತ್ತ ಬಿಜೆಪಿಯ ನಾಗಾಲೋಟ ಇತ್ತು. ಆದರೆ, ಮಧ್ಯಾಹ್ನದ ಹೊತ್ತಿಗೆ ಚಿತ್ರಣವೇ ಬದಲಾಗಿ ಹೋಯ್ತು. ಬಿಜೆಪಿ ಅತಿದೊಡ್ಡ ಪಕ್ಷವಾಗಿ ಹೊರ ಹೊಮ್ಮಿದರೂ ಸರ್ಕಾರ ರಚನೆಗೆ ಬೇಕಾದಷ್ಟು ನಂಬರ್...

ವಿಧಾನಸಭಾ ಚುನಾವಣೆ: ದಾಖಲೆ ಬರೆದ ಕರ್ನಾಟಕದ ಮತದಾರ

2 weeks ago

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಶೇ.72.13 ರಷ್ಟು ಮತದಾನ ನಡೆಯವ ಮೂಲಕ ಕರ್ನಾಟಕದಲ್ಲಿ ದಾಖಲೆ ನಿರ್ಮಾಣವಾಗಿದೆ. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕೇಂದ್ರ ಚುನಾವಣಾ ಅಧಿಕಾರಿ ಉಮೇಶ್ ಸಿನ್ಹಾ, ಅವರು 2009ರಲ್ಲಿ 68%, 2013ರಲ್ಲಿ 71% ಮತದಾನ ನಡೆದಿತ್ತು. ಈ ಬಾರಿ 2,65,731 ಪೋಸ್ಟಲ್...

ಮತಯಂತ್ರಗಳನ್ನು ಖಾಸಗಿ ಕಂಪೆನಿಯಿಂದ ಖರೀದಿಸಲ್ಲ: ಕೇಂದ್ರ ಚುನಾವಣಾ ಆಯೋಗ

2 weeks ago

ನವದೆಹಲಿ: ವೋಟರ್ ವೆರಿಫೈಯಬಲ್ ಪೇಪರ್ ಆಡಿಟ್ ಟ್ರಯಲ್ (ವಿವಿಪ್ಯಾಟ್) ಯಂತ್ರವನ್ನು ಖಾಸಗಿ ಕಂಪೆನಿಗಳಿಂದ ಖರೀದಿಸುವ ಸರ್ಕಾರದ ಪ್ರಸ್ತಾಪವನ್ನು ಕೇಂದ್ರ ಚುನಾವಣಾ ಆಯೋಗ ನಿರಾಕರಿಸಿದೆ. ಖಾಸಗಿ ಕಂಪೆನಿಗಳಿಂದ ಖರೀದಿಸಿದರೆ ಚುನಾವಣಾ ಪ್ರಕ್ರಿಯೆಯ ವಿಶ್ವಾಸಾರ್ಹತೆ ಮೇಲೆ ಪ್ರಶ್ನೆ ಮಾಡಲು ಅವಕಾಶ ಮಾಡಿಕೊಟ್ಟಂತಾಗುತ್ತದೆ ಎಂದು ಆಯೋಗ...

ಪ್ರಚಾರದ ಕೊನೆಯ ದಿನ ಸಿನಿಮಾ ವೀಕ್ಷಿಸಿದ ಕೈ ಅಭ್ಯರ್ಥಿ ಆನಂದ್ ಸಿಂಗ್

2 weeks ago

ಬಳ್ಳಾರಿ: ಬಹಿರಂಗ ಪ್ರಚಾರದ ಕೊನೆಯ ದಿನವಾದ ಇಂದು ವಿಜಯನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆನಂದ್ ಸಿಂಗ್ ತೆಲುಗು ಸಿನಿಮಾ ವೀಕ್ಷಣೆ ಮಾಡಿದ್ದಾರೆ. ಆನಂದ್ ಸಿಂಗ್ ತಮ್ಮ ಬಿಡುವಿಲ್ಲದ ಪ್ರಚಾರದ ಮಧ್ಯೆ ಮಹೇಶ್ ಬಾಬು ಅಭಿನಯದ ಭರತ್ ಅನೆ ನೇನು ತೆಲುಗು ಚಿತ್ರವನ್ನು...

ಸರ್ಕಾರ ಬದಲಾಯಿಸಿ, ಮಗನಿಗೆ ನ್ಯಾಯಕೊಡಿ: ಪರೇಶ್ ಮೆಸ್ತಾ ಪೋಷಕರಿಂದ ಮತಯಾಚನೆ

2 weeks ago

ಉಡುಪಿ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೀಡಾಗಿದ್ದ ಪರೇಶ್ ಮೇಸ್ತಾ ತಂದೆ ತಾಯಿ ಉಡುಪಿಯ ಬೈಂದೂರಲ್ಲಿ ಬಿಜೆಪಿ ಪರ ಕ್ಯಾಂಪೇನ್ ಮಾಡಿದ್ದಾರೆ. ನಿಗೂಢವಾಗಿ ಸಾವನ್ನಪಿರುವ ಪರೇಶ್ ಮೇಸ್ತಾ ಹೆತ್ತವರು, ಬಿ.ಜೆ.ಪಿ ಅಭ್ಯರ್ಥಿ ಸುಕುಮಾರ್ ಶೆಟ್ಟಿ ಪರ ಪರೇಶ್ ಮೇಸ್ತಾ ತಂದೆ...

ಬಿಜೆಪಿಯ ಟೆಂಪಲ್ ರನ್ ಟೀಕೆಗೆ ಖಡಕ್ ಪ್ರತಿಕ್ರಿಯೆ ಕೊಟ್ಟ ರಾಹುಲ್ ಗಾಂಧಿ!

2 weeks ago

ಬೆಂಗಳೂರು: ಈ ಚುನಾವಣೆ ನನ್ನ ಹಾಗೂ ಪ್ರಧಾನಿ ನರೇಂದ್ರ ಮೋದಿಯವರ ನಡುವಿನ ಚುನಾವಣೆಯಲ್ಲ. ರಾಜ್ಯದ ಜನರ ಸ್ಫೂರ್ತಿಯ ಚುನಾವಣೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಕಡೆಯ ದಿನವಾದ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಮ್ಮ ನಂಬಿಕೆಗಳ...