Saturday, 18th November 2017

Recent News

4 months ago

ಜಿಯೋ ಫೋನಿನಲ್ಲಿ ಎಷ್ಟು ಸಿಮ್ ಹಾಕಬಹುದು? ನಿಮ್ಮ ಪ್ರಶ್ನೆಗೆ ಇಲ್ಲಿದೆ ಉತ್ತರ

ಮುಂಬೈ: ಜಿಯೋ ಕಡಿಮೆ ಬೆಲೆಯ ಫೋನ್ ಬಿಡುಗಡೆ ಮಾಡಿದ್ದರೂ ಅದು ಸಿಂಗಲ್ ಸಿಮ್ ಅಥವಾ ಡ್ಯುಯಲ್ ಸಿಮ್ ಫೋನ್ ಎನ್ನುವ ಪ್ರಶ್ನೆಗೆ ಸರಿಯಾದ ಉತ್ತರ ಸಿಕ್ಕಿರಲಿಲ್ಲ. ಈಗ ಈ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಫೋನ್ ಬಿಡುಗಡೆಯಾದ ಸಂದರ್ಭದಲ್ಲಿ ಹಾರ್ಡ್ ವೇರ್ ಗುಣವೈಶಿಷ್ಟ್ಯಗಳು ಪ್ರಕಟಗೊಂಡಿದ್ದರೂ ಎಷ್ಟು ಸಿಮ್ ಹಾಕಬಹುದು ಎನ್ನುವ ಮಾಹಿತಿ ಪ್ರಕಟವಾಗಿರಲಿಲ್ಲ. ಕೆಲ ಮಾಧ್ಯಮಗಳಲ್ಲಿ ಡ್ಯುಯಲ್ ಸಿಮ್ ಹಾಕಬಹುದು ಎನ್ನುವ ವರದಿ ಪ್ರಕಟವಾಗಿತ್ತು. ಆದರೆ ಈಗ ಕಂಪನಿಯ ವಕ್ತಾರರೊಬ್ಬರು ಈ ಫೋನಿನಲ್ಲಿ ಸಿಂಗಲ್ ಸಿಮ್ ಮಾತ್ರ ಹಾಕಬಹುದು […]

8 months ago

ಗೂಗಲ್ ಜೊತೆಗೂಡಿ ಕಡಿಮೆ ಬೆಲೆಯಲ್ಲಿ ಜಿಯೋದಿಂದ ಆಂಡ್ರಾಯ್ಡ್ ಫೋನ್!

ಮುಂಬೈ: ರಿಲಯನ್ಸ್ ಜಿಯೋ ಎಲ್‍ಟಿಇ ಟೆಕ್ನಾಲಜಿ ಸಪೋರ್ಟ್ ಮಾಡುವ ಫೀಚರ್ ಫೋನ್ ತಯಾರಿಸುತ್ತಿರುವ ವಿಚಾರ ನಿಮಗೆ ಗೊತ್ತೆ ಇದೆ. ಈಗ ಗೂಗಲ್ ಜೊತೆಗೂಡಿ ಆಂಡ್ರಾಯ್ಡ್ ಫೋನ್ ತಯಾರಿಸಲು ಮುಂದಾಗಿದೆ. ಈ ವರ್ಷದ ಜನವರಿಯಲ್ಲಿ ಗೂಗಲ್ ಸಿಇಒ ಸುಂದರ್ ಪಿಚೈ ಭಾರತಕ್ಕೆ ಬಂದಿದ್ದಾಗ ಕಡಿಮೆ ಬೆಲೆಯಲ್ಲಿ ಆಂಡ್ರಾಯ್ಡ್ ಫೋನ್ ತಯಾರಿಸಲಾಗುವುದು ಎಂದು ತಿಳಿಸಿದ್ದರು. ಭಾರತಕ್ಕೆ 30 ಡಾಲರ್(2...