Thursday, 21st September 2017

1 week ago

ಸ್ಯಾಂಡಲ್‍ವುಡ್ ಗೆ ಎಂಟ್ರಿ ಕೊಡಲಿದ್ದಾರೆ ಅಂಬಿ ಪುತ್ರ ಅಭಿಷೇಕ್!

ಬೆಂಗಳೂರು: ಸ್ಯಾಂಡಲ್‍ವುಡ್‍ನ ಹಿರಿಯ ನಟ ರೆಬೆಲ್ ಸ್ಟಾರ್ ಅಂಬರೀಷ್ ಪುತ್ರ ಸಿನಿಮಾ ರಂಗಕ್ಕೆ ಎಂಟ್ರಿ ಕೊಡಲಿದ್ದಾರೆ. ತಂದೆಗಿದ್ದ ಪ್ರೀತಿಯನ್ನು ಪಡೆಯಲು ಅಂಬಿಯ ಏಕೈಕ ಮಗ ಅಭಿಷೇಕ್ ರೆಡಿಯಾಗುತ್ತಿದ್ದಾರೆ. ಇನ್ನು ಕೆಲವೇ ವರ್ಷಗಲ್ಲಿ ಅಭಿಷೇಕ್ ಹೀರೊ ಆಗಿ ಎಂಟ್ರಿ ಕೊಡುವುದು ಖಚಿತವಾಗಿದೆ. ಅಂಬರೀಶ್ ಮತ್ತು ಸುಮಲತಾ ಇವರಿಬ್ಬರ ಪ್ರೀತಿಯ ಪುತ್ರನಾದ ಅಭಿ ಬಣ್ಣದ ಲೋಕದಲ್ಲಿ ಕಾಣಿಸಿಕೊಂಡಿದ್ದು ತುಂಬಾನೇ ಕಡಿಮೆ. ಕೆಲವು ಸಿನಿಮಾ ಪಾರ್ಟಿಗಳಲ್ಲಿ ಅಪ್ಪ ಅಮ್ಮನ ಜೊತೆ ಕಂಡಿದ್ದು ಬಿಟ್ಟರೆ ಗಾಂಧಿನಗರದಿಂದ ಬಲು ದೂರದಲ್ಲಿ ಅಭಿ ಉಳಿದುಕೊಂಡಿದ್ದಾರೆ. ಅಭಿಷೇಕ್ […]

5 months ago

ದೇಗುಲದ ಗೋಪುರಕ್ಕೆ ಡಬ್ಬಿ ಡಬ್ಬಿ ಎಣ್ಣೆ ಸುರಿದು ಅಭಿಷೇಕ ಮಾಡೋ ವಿಶೇಷ ಜಾತ್ರೆ

ಬಳ್ಳಾರಿ: ಸಾಮಾನ್ಯವಾಗಿ ದೇವರ ವಿಗ್ರಹ, ಹಾವಿನ ಹುತ್ತಕ್ಕೆ ಭಕ್ತಿಯಿಂದ ಹಾಲಿನ ಅಭಿಷೇಕ ಮಾಡುವುದನ್ನು ನೋಡಿದ್ದೇವೆ. ಆದರೆ ಬಳ್ಳಾರಿ ಜಿಲ್ಲೆಯ ಉಜ್ಜಿನಿ ಗ್ರಾಮದಲ್ಲಿ ಪುರಾತನ ದೇವಸ್ಥಾನದ ಗರ್ಭಗುಡಿ ಮತ್ತು ಅದರ ಗೋಪುರಕ್ಕೆ ತೈಲದಿಂದ ಅಭಿಷೇಕ ಮಾಡುವ ವಿಶಿಷ್ಠ ಸಂಪ್ರದಾಯ ಆಚರಣೆಯಲ್ಲಿದೆ. ಜರಿಮಲೆ ಪಾಳೆಗಾರರು ಶಾಪ ವಿಮೋಚನೆಗಾಗಿ ಮರುಳಸಿದ್ದೇಶ್ವರ ದೇವಸ್ಥಾನದ ಶಿಖರಕ್ಕೆ ತೈಲ ಅಭೀಷೇಕ ಮಾಡುತ್ತಾ ಬಂದಿದ್ದಾರೆ ಎಂದು...