Tuesday, 24th April 2018

Recent News

8 hours ago

ನಾಮಪತ್ರ ಸಲ್ಲಿಸಿ ಹಿಂದಿರುಗುವಾಗ ಟಾಟಾ ಏಸ್ ಪಲ್ಟಿ – ಮೂವರ ದುರ್ಮರಣ

ಚಿಕ್ಕಮಗಳೂರು: ನಾಯಕರ ನಾಮಪತ್ರ ಸಲ್ಲಿಸಿ ತಮ್ಮ ಹಳ್ಳಿಗೆ ಹಿಂದಿರುಗುವಾಗ ಚಾಲಕನ ನಿಯಂತ್ರಣ ತಪ್ಪಿ ಟಾಟಾ ಏಸ್ ಗಾಡಿ ಪಲ್ಟಿಯಾಗಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ ಹುಣಸಘಟ್ಟ ಗೇಟ್ ಬಳಿ ನಡೆದಿದೆ. ಜಲಧಿಹಳ್ಳಿ ನಿವಾಸಿಗಳಾದ ಆಂಜನೇಯ, ಸುರೇಶ್ ಹಾಗೂ ಆನಂದ ಮೃತ ದುರ್ದೈವಿಗಳು. ಇವರು ಅಭ್ಯರ್ಥಿ ಡಿ.ಎಸ್.ಸುರೇಶ್ ಬೆಂಬಲಿಗರು. ಸೋಮವಾರ ತರೀಕೆರೆಯ ಬಿಜೆಪಿ ಅಭ್ಯರ್ಥಿ ಡಿ.ಎಸ್.ಸುರೇಶ್ ನಾಮಪತ್ರ ಸಲ್ಲಿಸಿದ್ದರು. ನಂತರ ಹಳ್ಳಿಗೆ ಹಿಂದಿರುಗುವಾಗ ಚಾಲಕನ ನಿಯಂತ್ರಣ ತಪ್ಪಿ ಟಾಟಾ ಏಸ್ ಗಾಡಿ ಪಲ್ಟಿಯಾಗಿದೆ. ಪರಿಣಾಮ […]

1 day ago

ಮುಖಾಮುಖಿ ಡಿಕ್ಕಿಯಾಗಿ ಕಾರಿನ ಬಾನೆಟ್ ಮೇಲೆ ಹಾರಿಬಿದ್ದ ಬೈಕ್ ಸವಾರ ಸ್ಥಳದಲ್ಲೇ ಸಾವು

ಹೈದರಾಬಾದ್: ವೇಗವಾಗಿ ಬರುತ್ತಿದ್ದ ಕಾರು ಬೈಕ್ ಗೆ ಡಿಕ್ಕಿಯಾದ ಪರಿಣಾಮ ಸವಾರನೊಬ್ಬ ಕಾರಿನ ಬಾನೆಟ್ ಮೇಲೆ ಹಾರಿಬಿದ್ದು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ತೆಲಂಗಾಣ ರಾಜ್ಯ ಕಾಮಾರೆಡ್ಡಿ ಜಿಲ್ಲೆಯಲ್ಲಿ ನಡೆದಿದೆ. ಕಾಮಾರೆಡ್ಡಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ನಡೆದಿದ್ದು, ಘಟನೆಯಲ್ಲಿ ಮತ್ತಿಬ್ಬರು ವ್ಯಕ್ತಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಸದ್ಯ ಅವರಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ...

ಕಾರ್, ಟ್ರಕ್ ಮುಖಾಮುಖಿ ಡಿಕ್ಕಿ – ಒಂದೇ ಕುಟುಂಬದ ಮೂವರ ದುರ್ಮರಣ

3 days ago

ಗಾಂಧಿನಗರ: ಕಾರ್ ಮತ್ತು ಟ್ರಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಗುಜರಾತ್ ನ ಪಾಲನ್ಪುರ್ ದಲ್ಲಿ ನಡೆದಿದೆ. ಈ ಘಟನೆ ಸಬರ್ಕಾಂತದ ಹಿಮಾತ್ ನಗರದಿಂದ ಸುಮಾರು 7 ಕಿ.ಮೀ. ದೂರದಲ್ಲಿರುವ...

ಸರ್ಕಾರಿ ಬಸ್ ಕಾರ್ ನಡುವೆ ಮುಖಾಮುಖಿ ಡಿಕ್ಕಿ – ಒಂದೇ ಕುಟುಂಬದ ನಾಲ್ವರ ದುರ್ಮರಣ

4 days ago

ಚಿಕ್ಕಮಗಳೂರು: ಸರ್ಕಾರಿ ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಹಿರೇಗೌಡ ಗ್ರಾಮದ ಬಳಿ ನಡೆದಿದೆ. ಮೃತರನ್ನ ಚಾಲಕ ನಿಂಗೇಶ್, ದೀಪಾ ಹಾಗೂ ಶ್ರೇಯಾ ಎಂದು ಗುರುತಿಸಲಾಗಿದೆ. ಮೃತರು ಶಿವಮೊಗ್ಗ ಜಿಲ್ಲೆಯ...

ಬೈಕ್ ಡಿಕ್ಕಿಯ ರಭಸಕ್ಕೆ ಇಟ್ಟಿಗೆ ಗೋಡೆ ಮೇಲೆ ಜೋತು ಬಿದ್ದು ಯುವಕ ದುರ್ಮರಣ

5 days ago

ರಾಯ್‍ಪುರ್: ವೇಗವಾಗಿ ಬಂದ ಬೈಕ್ ಇಟ್ಟಿಗೆ ಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಯುವಕನೊಬ್ಬ ಮೃತಪಟ್ಟಿರುವ ಘಟನೆ ಛತ್ತೀಸ್‍ಗಢದ ಕೋರ್ಬಾ ಜಿಲ್ಲೆಯಲ್ಲಿ ನಡೆದಿದೆ. ಮನೋಜ್(23) ಮೃತ ದುರ್ದೈವಿ. ಜಿಲ್ಲೆಯ ಮಲ್ಗಾವ್ ಗ್ರಾಮದಲ್ಲಿ ಶನಿವಾರ ರಾತ್ರಿ ಈ ಘಟನೆ ಸಂಭವಿಸಿದೆ. ಈತನನ್ನು ಹರಾದಿ ಬಜಾರ್...

ಅನಂತಕುಮಾರ್ ಹೆಗ್ಡೆ ಪೊಲೀಸ್ ಬೆಂಗಾವಲು ಕಾರಿಗೆ ಡಿಕ್ಕಿ ಹೊಡೆದ ಲಾರಿಯ ಒಡೆತನದ ಬಗ್ಗೆ ಒಂದಿಷ್ಟು ಮಾಹಿತಿ

5 days ago

ಚಿಕ್ಕಮಗಳೂರು: ಕೇಂದ್ರ ಸಚಿವ ಅನಂತಕುಮಾರ್ ಹೆಗ್ಡೆ ಕಾರಿಗೆ ಅಪಘಾತ ಮಾಡಿದ KA 18 A 8733 ಸಂಖ್ಯೆಯ ಲಾರಿ ಚಿಕ್ಕಮಗಳೂರು ಜಿಲ್ಲೆ ಎನ್.ಆರ್ ಪುರ ತಾಲೂಕಿನ ನಾಜೀರ್ ಅಹಮದ್ ಸನ್ ಆಫ್ ನೂರಹಮದ್ ಎಂಬವರಿಗೆ ಸೇರಿದ ಲಾರಿ ಆಗಿದೆ. ನಾಜೀರ್ ಆಹಮದ್...

ಲಾರಿ, ಬುಲೆರೋ, ಟಾಟಾ ಏಸ್ ನಡುವೆ ಸರಣಿ ಅಪಘಾತ – ಮೂವರ ದುರ್ಮರಣ

5 days ago

ರಾಯಚೂರು: ಲಾರಿ, ಬುಲೆರೋ ಹಾಗೂ ಟಾಟಾ ಏಸ್ ನಡುವೆ ಸರಣಿ ಅಪಘಾತ ಸಂಭವಿಸಿ ಮೂವರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಮಸ್ಕಿಯಲ್ಲಿ ನಡೆದಿದೆ. ಟಾಟಾ ಏಸ್ ಚಾಲಕ ಲಕ್ಷ್ಮಣ್ ಕಾಟಗಿಹಳ್ಳಿ(40), ಬಸವರಾಜ್ (30) ಮತ್ತು ಶಿವಲಿಂಗಪ್ಪ ಮೃತ ದುರ್ದೈವಿಗಳು. ಅಪಘಾತದಲ್ಲಿ ಮಾಬುಸಾಬ್...

100 ಮೀಟರ್ ಎತ್ತರದ ಸೇತುವೆಯಿಂದ ನದಿಗೆ ಬಿತ್ತು ಟ್ರಕ್-21 ಸಾವು, 20 ಮಂದಿಗೆ ಗಾಯ

6 days ago

ಭೋಪಾಲ್: ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ನದಿಗೆ ಉರುಳಿ ಬಿದ್ದ ಪರಿಣಾಮ 21 ಜನ ಸಾವನ್ನಪ್ಪಿದ್ದು, 20 ಮಂದಿ ಗಾಯಗೊಂಡಿರುವ ಭೀಕರ ಅಪಘಾತ ಮಧ್ಯಪ್ರದೇಶದಲ್ಲಿ ನಡೆದಿದೆ. ಸೀಧೀ ಜಿಲ್ಲೆಯ ಅಮೇಲಿಯಾ ಗ್ರಾಮದಲ್ಲಿ ಸೋನ್ ನದಿಗೆ ನಿರ್ಮಿಸಲಾಗಿದ್ದ ಸೇತುವೆಯಲ್ಲಿ ಟ್ರಕ್ ಹೋಗುತ್ತಿತ್ತು. ಈ...