Friday, 20th October 2017

Recent News

3 days ago

ಜಿಎಸ್‍ಟಿಗೆ ಪ್ರಕಾಶ್ ರೈ ವಿರೋಧ ಯಾಕೆ?- ಈ ಸ್ಟೋರಿ ಓದಿ

ಬೆಂಗಳೂರು: ಕಳೆದ ಐದು ದಿನಗಳಿಂದ ಹಿರಿಯ ರಂಗಕರ್ಮಿ ಪ್ರಸನ್ನ ಅವರು ಕೈ ಉತ್ಪನ್ನಗಳನ್ನ ತೆರಿಗೆಯಿಂದ ಮುಕ್ತಗೂಳಿಸಬೇಕು ಅಂತ ನಗರದಲ್ಲಿ ಉಪವಾಸ ಸತ್ಯಾಗ್ರಹವನ್ನು ನಡೆಸುತ್ತಿದ್ದು, ಇದೀಗ ಈ ಸತ್ಯಾಗ್ರಹಕ್ಕೆ ಬಹುಭಾಷಾ ನಟ ಪ್ರಕಾಶ್ ರೈ ಕೈ ಜೋಡಿಸಿದ್ದಾರೆ. ಈ ವೇಳೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಇಂದು ಜಿಎಸ್‍ಟಿ ಅನ್ನೋದು ನಿಜವಾದ ಗ್ರಾಮೀಣ ಪ್ರದೇಶದಲ್ಲಿ ಸರಿಯಲ್ಲ. ಅವರವರ ವರಮಾನದಲ್ಲಿ ಸಮಾನತೆ ಇಲ್ಲದಿದ್ದರೆ ಏನು ಪ್ರಯೋಜನ? ಯಾಕಂದ್ರೆ ಗ್ರಾಮೀಣ ಭಾಗದಲ್ಲಿ ಸಮಾನ ಅದಾಯ ಇರುವುದಿಲ್ಲ. ಹಲವು ಸರ್ಕಾರಗಳು ಗ್ರಾಮೀಣ […]

2 weeks ago

ಗಂಡು ಮಗುವಿನ ತಂದೆಯಾದ ನಟ, ರಾಜಕಾರಣಿ ಪವನ್ ಕಲ್ಯಾಣ್

ಹೈದರಾಬಾದ್: ನಟ ಕಮ್ ರಾಜಕಾರಣಿ ಪವನ್ ಕಲ್ಯಾಣ್ ಇಂದು ಗಂಡು ಮಗುವಿಗೆ ತಂದೆಯಾಗಿದ್ದಾರೆ. ಹೌದು. ನಟಿ ರೇಣು ದೇಸಾಯಿಗೆ ವಿಚ್ಚೇದನ ನೀಡಿದ ಬಳಿಕ ನಟ ಪವನ್ ಕಲ್ಯಾಣ್ ರಷ್ಯಾದ ಅನ್ನಾ ಲೆಜ್ನೆವಾ ಅವರನ್ನು ವರಿಸಿದ್ದರು. ಕಳೆದ 2011ರಲ್ಲಿ ಟೀನ್ ಮಾರ್ ಎಂಬ ಚಿತ್ರದ ಶೂಟಿಂಗ್ ವೇಳೆ ಪವನ್ ಅವರು ಅನ್ನಾರನ್ನು ಭೇಟಿಯಾಗಿದ್ದರು. ಆ ಬಳಿಕ ಇಬ್ಬರು...

`ಕಾರಂತ ಪ್ರಶಸ್ತಿ’ ಪ್ರಕಾಶ್ ರೈ ಸಾಧನೆಗೆ ನೀಡುತ್ತಿರುವುದು, ರಾಜಕೀಯ ಬೆರೆಸಬೇಡಿ- ಪ್ರಮೋದ್

2 weeks ago

ಉಡುಪಿ: ನಟ ಪ್ರಕಾಶ್ ರೈಗೆ ಪ್ರಶಸ್ತಿ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ನಮ್ಮ ಸಮಿತಿಯಲ್ಲಿ ಯಾವುದೇ ಗೊಂದಲವಿಲ್ಲ. ನಟ ಪ್ರಕಾಶ್ ರೈಯವರೇ ಕಾರಂತರ ಹೆಸರಿನ ಗೌರವಕ್ಕೆ ಪಾತ್ರರಾಗಲಿದ್ದಾರೆ ಎಂದು ಕೋಟತಟ್ಟು ಗ್ರಾ.ಪಂ.ಅಧ್ಯಕ್ಷ ಪ್ರಮೋದ್ ಹಂದೆ ಹೇಳಿದ್ದಾರೆ. ಕುಂದಾಪುರ ತಾಲೂಕಿನ ಶಿವರಾಮ ಕಾರಂತ ಹುಟ್ಟೂರ...

ಬಿಗ್ ಬಾಸ್ ನಲ್ಲಿ ಅವಕಾಶಕ್ಕಾಗಿ ಸೈಕಲ್ ನಲ್ಲೇ ಬೆಂಗ್ಳೂರಿಗೆ ಬರ್ತಿದ್ದಾನೆ ಬೆಳಗಾವಿ ಯುವಕ!

4 weeks ago

ಧಾರವಾಡ: ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್‍ನಲ್ಲಿ ಅವಕಾಶ ಕೊಡಿ ಎಂದು ಜಿಲ್ಲೆಯ ಯುವಕನೊಬ್ಬ ಬೆಂಗಳೂರಿಗೆ ಸೈಕಲ್ ಪ್ರಯಾಣ ಬೆಳೆಸಿದ್ದಾನೆ. ಹೌದು. ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಮುಡಲಗಿ ಪಟ್ಟಣದ ಮಂಜುನಾಥ ರೆಳೆಕರ ಭಾನುವಾರ ಸೈಕಲ್ ನಲ್ಲಿ ತನ್ನ ಪ್ರಯಾಣ...

ಭದ್ರತೆ ಕೋರಲು ಮುಂದಾದ ನಟ ಚೇತನ್

1 month ago

ಬೆಂಗಳೂರು: ಸ್ಯಾಂಡಲ್ ವುಡ್ ನಟ ಚೇತನ್ ಅವರು ತನಗೆ ಭದ್ರತೆ ಒದಗಿಸಬೇಕೆಂದು ಇದೀಗ ಪೊಲೀಸರಿಗೆ ಮನವಿ ಮಾಡಲು ಮುಂದಾಗಿದ್ದಾರೆ. ವೀರಶೈವ ಲಿಂಗಾಯತ ಪ್ರತ್ಯೇಕತೆ ಹೋರಾಟದಲ್ಲಿ ಪಾಲ್ಗೊಂಡು ಭಾಷಣ ಮಾಡಿದ ಬಳಿಕ ತನ್ನ ಕುಮಾರ ಪಾರ್ಕ್ ಬಳಿಯ ಮನೆ ಸುತ್ತ ಅನಾಮಧೇಯ ವ್ಯಕ್ತಿಗಳು...

50 ಸಾಲು ಸಸಿ ನೆಡುವ ಮೂಲಕ ಸುದೀಪ್ ಹುಟ್ಟುಹಬ್ಬವನ್ನು ಅಭಿಮಾನಿಗಳು ಆಚರಿಸಿದ್ರು!

2 months ago

ಚಾಮರಾಜನಗರ: ಇಂದು ಸ್ಯಾಂಡಲ್ ವುಡ್ ನಟ, ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಗೆ 43ನೇ ಹುಟ್ಟುಹಬ್ಬದ ಸಂಭ್ರಮ. ಈ ಹಿನ್ನೆಲೆಯಲ್ಲಿ ಸುದೀಪ್ ಅಭಿನಮಾನಿಗಳು ಚಾಮರಾಜನಗರದಲ್ಲಿ ವಿಶೇಷವಾಗಿ ಹುಟ್ಟುಹಬ್ಬವನ್ನು ಆಚರಿಸಿದರು. ಹೌದು. ನಗರದ ಈಶ್ವರಿ ಮ್ಯೂಸಿಕಲ್ ಅಕಾಡೆಮಿ ಅಂಡ್ ಸೋಷಿಯಲ್ ಟ್ರಸ್ಟ್ ವತಿಯಿಂದ...

ಶೀಘ್ರದಲ್ಲೇ ಉಪೇಂದ್ರ ರಾಜಕೀಯಕ್ಕೆ ಎಂಟ್ರಿ – ಅಭಿಮಾನಿಗಳ ಜೊತೆ ಭಾರೀ ಚರ್ಚೆ

2 months ago

ಬೆಂಗಳೂರು: ಸ್ಯಾಂಡಲ್ ವುಡ್ ರಿಯಲ್ ಸ್ಟಾರ್ ಉಪೇಂದ್ರ ಈ ಹಿಂದೆ ಸಾಕಷ್ಟು ಬಾರಿ ರಾಜಕೀಯಕ್ಕೆ ಬರೋ ಇಂಗಿತ ವ್ಯಕ್ತಪಡಿಸಿದ್ರು. ಅಲ್ಲದೇ ಕೆಲವೇ ದಿನಗಳ ಹಿಂದೆ ರಾಜಕೀಯ ಅಂದ್ರೆ ಏನು? ರಾಜಕೀಯ ಪ್ರಜಾಕೀಯ ಆಗ್ಬೇಕು ಅಂತಾ ಟ್ವೀಟ್ ಮಾಡಿದ್ರು. ಪಾಕ್, ಚೀನಾ ಜೊತೆ...

ಕೆರೆಗಳನ್ನು ಕೊಲ್ಲುವುದೆಂದರೆ ನಮ್ಮ ತಾಯಿ ಪ್ರಕೃತಿಯನ್ನ ಹತ್ಯೆಗೈದಂತೆ: ಸರ್ಕಾರಕ್ಕೆ ಸುದೀಪ್ ನೋವಿನ ಪತ್ರ

2 months ago

ಬೆಂಗಳೂರು: ಸ್ಯಾಂಡಲ್‍ವುಡ್ ನಟ ಕಿಚ್ಚ ಸುದೀಪ್ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಪರಿಸರ ಕಾಳಜಿ ಕುರಿತು ಕನ್ನಡ ಚಿತ್ರರಂಗದ ಹೆಬ್ಬುಲಿ ಘರ್ಜಿಸಿದೆ. ಕೆರೆಗಳ ಸಂರಕ್ಷಣೆ ಕುರಿತು ಕಾಳಜಿವಹಿಸುವಂತೆ ಕಿಚ್ಚ ಸುದೀಪ್ ಮಂಗಳವಾರ ಸಂಜೆ ಗೂಗಲ್ ಪ್ಲಸ್ ನಲ್ಲಿ ಪತ್ರ ಬರೆದು...