Tuesday, 24th April 2018

Recent News

5 months ago

ಗ್ರೂಪ್ ಅಡ್ಮಿನ್‍ಗಳಿಗೆ ಸುಪ್ರೀಂ ಪವರ್ ಕೊಟ್ಟ ವಾಟ್ಸಪ್!

ಕ್ಯಾಲಿಫೋರ್ನಿಯಾ: ವಾಟ್ಸಪ್ ಗ್ರೂಪ್ ನಲ್ಲಿರುವ ಸದಸ್ಯನೊಬ್ಬ ಸಮಾಜದ ಸಾಮರಸ್ಯ ಕೆಡಿಸುವ, ವೈಯಕ್ತಿಕವಾಗಿ ನಿಂದಿಸುವ ಮೆಸೇಜ್ ಕಳುಹಿಸಿದ್ರೆ ಗ್ರೂಪ್ ಅಡ್ಮಿನ್ ಗಳು ಜೈಲಿಗೆ ಹೋಗಿರುವುದನ್ನು ನೀವು ಕೇಳಿರಬಹುದು. ಆದರೆ ಈಗ ಗ್ರೂಪ್ ಅಡ್ಮಿನ್‍ಗಳಿಗೆ ಸುಪ್ರೀಂ ಪವರ್ ನೀಡುವ ವಿಶೇಷತೆಯನ್ನು ಸೇರಿಸಲು ವಾಟ್ಸಪ್ ಮುಂದಾಗಿದೆ. ಹೌದು, ಫೇಸ್ ಬುಕ್ ಮಾಲೀಕತ್ವದ ವಾಟ್ಸಪ್ ನಲ್ಲಿ ಹೊಸ ಸೆಟ್ಟಿಂಗ್ಸ್ ‘ರಿಸ್ಟ್ರಿಕ್ಟೆಡ್ ಗ್ರೂಪ್ಸ್’ ನೀಡಲು ಮುಂದಾಗಿದೆ. ಈ ಹೊಸ ಸೆಟ್ಟಿಂಗ್ಸ್ ಆಯ್ಕೆ ಮಾಡಿದ್ರೆ ಆ ಗ್ರೂಪ್ ನಲ್ಲಿ ಅಡ್ಮಿನ್ ಬಿಟ್ಟು ಬೇರೆ ಸದಸ್ಯರು ಯಾವುದೇ […]