Wednesday, 23rd May 2018

Recent News

3 months ago

ಹುತಾತ್ಮ ಪಿಎಸ್‍ಐ ಮಲ್ಲಿಕಾರ್ಜುನ್ ಬಂಡೆ ಮಕ್ಕಳನ್ನ ದತ್ತು ಪಡೆದ ಅಮಿತ್ ಶಾ

ಕಲಬುರಗಿ: ಹುತಾತ್ಮ ಪಿಎಸ್‍ಐ ಮಲ್ಲಿಕಾರ್ಜುನ್ ಬಂಡೆ ಅವರ ಇಬ್ಬರು ಮಕ್ಕಳಾದ ಶಿವಾನಿ ಮತ್ತು ಸಾಯಿರನ್ನ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ದತ್ತು ಪಡೆದಿದ್ದಾರೆ. ಇಬ್ಬರು ಮಕ್ಕಳ ಪೂರ್ಣ ಪ್ರಮಾಣದ ಶಿಕ್ಷಣದ ವೆಚ್ಚವನ್ನ ಬಿಜೆಪಿಯೇ ನೋಡಿಕೊಳ್ಳಲ್ಲಿದೆ ಅಂತಾ ಭರವಸೆ ನೀಡಿದ್ದಾರೆ. ಸೋಮವಾರದಂದು ಸೇಡಂ ರಸ್ತೆಯ ಇಎಸ್‍ಐ ಆಸ್ಪತ್ರೆಯ ಆಡಿಟೋರಿಯಂನಲ್ಲಿ ನಡೆದಿದ್ದ ಬಿಜೆಪಿ ವಿಭಾಗೀಯ ಮಟ್ಟದ ಕಾರ್ಯಕರ್ತರ ಹಾಗೂ ಮುಖಂಡರ ಸಭೆಯಲ್ಲಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್, ಬಂಡೆ ಮಕ್ಕಳ ಪರಿಸ್ಥಿತಿಯ ಬಗ್ಗೆ ಹಾಗೂ ಸರ್ಕಾರ ತಿಂಗಳಿಗೆ ಕೇವಲ […]

8 months ago

7 ಪುತ್ರರಿರೋ ದಂಪತಿಗೆ ಅನಾಥ ಹೆಣ್ಣುಮಗುವನ್ನ ಇಟ್ಕೊಳ್ಳೊ ಆಸೆ- ಆದ್ರೆ ಸರ್ಕಾರ ಬಿಡ್ತಿಲ್ಲ

ಜೈಪುರ: 7 ಗಂಡು ಮಕ್ಕಳನ್ನ ಹೊಂದಿರೋ ರಾಜಸ್ಥಾನದ ದಂಪತಿ ತಮಗೆ ಸಿಕ್ಕ ಅನಾಥ ಹೆಣ್ಣುಮಗುವನ್ನ ಸಾಕಲು ಬಯಸಿದ್ದು ಇದಕ್ಕೆ ಇಲ್ಲಿನ ಸರ್ಕಾರ ಅಡ್ಡಿಪಡಿಸಿದೆ. ತುಂಬಾ ವರ್ಷಗಳಿಂದ ಒಂದು ಹೆಣ್ಣು ಮಗುವಿಗಾಗಿ ಹಂಬಲಿಸಿದ್ದ ಧೋಲ್‍ಪುರ್‍ನ ರೈತ ಲೀಲಾಧರ್ ಕುಶ್ವಾಹಾ ಹಾಗೂ ಪತ್ನಿ ಸುಖ್‍ದೇವಿಗೆ ಕಳೆದ ವಾರ ಅನಾಥ ಹೆಣ್ಣುಮಗುವೊಂದು ಸಿಕ್ಕಿತ್ತು. ತಮ್ಮ ಪ್ರಾರ್ಥನೆಗೆ ಫಲ ಸಿಕ್ಕಿತು ಎಂದು...