Sunday, 19th November 2017

Recent News

2 months ago

7 ಪುತ್ರರಿರೋ ದಂಪತಿಗೆ ಅನಾಥ ಹೆಣ್ಣುಮಗುವನ್ನ ಇಟ್ಕೊಳ್ಳೊ ಆಸೆ- ಆದ್ರೆ ಸರ್ಕಾರ ಬಿಡ್ತಿಲ್ಲ

ಜೈಪುರ: 7 ಗಂಡು ಮಕ್ಕಳನ್ನ ಹೊಂದಿರೋ ರಾಜಸ್ಥಾನದ ದಂಪತಿ ತಮಗೆ ಸಿಕ್ಕ ಅನಾಥ ಹೆಣ್ಣುಮಗುವನ್ನ ಸಾಕಲು ಬಯಸಿದ್ದು ಇದಕ್ಕೆ ಇಲ್ಲಿನ ಸರ್ಕಾರ ಅಡ್ಡಿಪಡಿಸಿದೆ. ತುಂಬಾ ವರ್ಷಗಳಿಂದ ಒಂದು ಹೆಣ್ಣು ಮಗುವಿಗಾಗಿ ಹಂಬಲಿಸಿದ್ದ ಧೋಲ್‍ಪುರ್‍ನ ರೈತ ಲೀಲಾಧರ್ ಕುಶ್ವಾಹಾ ಹಾಗೂ ಪತ್ನಿ ಸುಖ್‍ದೇವಿಗೆ ಕಳೆದ ವಾರ ಅನಾಥ ಹೆಣ್ಣುಮಗುವೊಂದು ಸಿಕ್ಕಿತ್ತು. ತಮ್ಮ ಪ್ರಾರ್ಥನೆಗೆ ಫಲ ಸಿಕ್ಕಿತು ಎಂದು ದಂಪತಿ ಅಂದುಕೊಂಡಿದ್ರು. ಆದ್ರೆ ಅವರ ಸಂತೋಷ ಬಹಳ ಕಾಲ ಉಳಿಯಲಿಲ್ಲ. ದಂಪತಿ ಮಗುವನ್ನ ಇಟ್ಟುಕೊಳ್ಳುವಂತಿಲ್ಲ ಎಂದು ಸರ್ಕಾರ ಹೇಳಿದ್ದು, ಮಗುವನ್ನು […]

2 months ago

ಚಿರತೆ ದತ್ತು ಪಡೆದು ಪ್ರಾಣಿ ಪ್ರೀತಿ ಮೆರೆದ ಮಹಿಳಾ ಕ್ರಿಕೆಟರ್ ವೇದಾ ಕೃಷ್ಣಮೂರ್ತಿ

ಮೈಸೂರು: ಭಾರತ ಮಹಿಳಾ ಕ್ರಿಕೆಟ್ ತಂಡದ ಆಲ್‍ರೌಂಡರ್ ಆಟಗಾರ್ತಿ ಕೆ.ವೇದಾ ಕೃಷ್ಣಮೂರ್ತಿ ಅವರು ಮೈಸೂರು ಜಯಚಾಮರಾಜೇಂದ್ರ ಮೃಗಾಲಯದ ಚಿರತೆಯನ್ನು ದತ್ತು ಪಡೆದಿದ್ದಾರೆ. ಇದನ್ನೂ ಓದಿ: ಬಹಿರಂಗವಾಗಿ ಪತ್ನಿ ಮೇಲೆ ಪ್ರೀತಿ ತೋರಿಸಿದ ಸಿಎಂ! ಮೈಸೂರು ಮೃಗಾಲಯದ ಪ್ರಾಣಿಯನ್ನ ದತ್ತು ಯೋಜನೆ ಅಡಿಯಲ್ಲಿ ‘ಭಾವನಾ’ ಎಂಬ ಹೆಸರಿನ ಹೆಣ್ಣು ಚಿರತೆಯನ್ನು ಕೆ.ವೇದಾ ಕೃಷ್ಣಮೂರ್ತಿ ಅವರು ದತ್ತು ಪಡೆದಿದ್ದಾರೆ. ಈ...