Wednesday, 21st February 2018

Recent News

1 week ago

ಅಭಿಮಾನಿಯ ಜೊತೆ ಪೋಸ್ ನೀಡಿ ಭಾರತೀಯರ ಮನಗೆದ್ದ ಅಫ್ರಿದಿ

ಸೇಂಟ್ ಮೊರಿಟ್ಜ್: ಭಾರತದ ರಾಷ್ಟ್ರಧ್ವಜಕ್ಕೆ ಗೌರವ ನೀಡುವ ಮೂಲಕ ಪಾಕಿಸ್ತಾನದ ಕ್ರಿಕೆಟಿಗ ಶಾಹಿದ್ ಆಫ್ರಿದಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಫೆ.8 ರಂದು ಸೈಂಟ್ ಮೊರಿಟ್ಜ್ ನಗರದ ಸ್ಕಿ ರಿಸಾರ್ಟ್ ನಲ್ಲಿ ನಡೆದ ಐಸ್ ಕ್ರಿಕೆಟ್ ಟೂರ್ನಿಯಲ್ಲಿ ವಿರೇಂದ್ರ ಸೆಹ್ವಾಗ್, ಆಸ್ಟ್ರೇಲಿಯಾಗ ಮೈಕ್ ಹಸ್ಸಿ, ಪಾಕಿಸ್ತಾನದ ಶೊಯೆಬ್ ಅಖ್ತರ್ ಹಾಗೂ ಶ್ರೀಲಂಕಾದ ಮಹೇಲಾ ಜಯವರ್ಧನೆ ಸೇರಿದಂತೆ ಹಲವು ಕ್ರಿಕೆಟಿಗರು ಈ ಟೂರ್ನಿಯಲ್ಲಿ ಪಾಲ್ಗೊಂಡಿದ್ದರು. ಸೆಹ್ವಾಗ್ ನೇತೃತ್ವದ ಪ್ಯಾಲೇಸ್ ಡೈಮಂಡ್ಸ್ ತಂಡವನ್ನು ಶಾಹಿದ್ ಅಫ್ರಿದಿ ನೇತೃತ್ವದ ರಾಯಲ್ಸ್ ತಂಡ ಸೋಲಿಸಿತ್ತು. ಪಂದ್ಯದ […]