Thursday, 21st June 2018

1 day ago

ಅಪ್ರಾಪ್ತ ಬಾಲಕರ ವಿಡಿಯೋ ಟ್ವೀಟ್ – ರಾಹುಲ್ ಗಾಂಧಿಗೆ ನೋಟಿಸ್ ಜಾರಿ

ನವದೆಹಲಿ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಮಹಾರಾಷ್ಟ್ರ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಅಪ್ರಾಪ್ತ ಬಾಲಕರ ಗುರು ಪತ್ತೆಯಾಗುವಂತಹ ವಿಡಿಯೋ ಟ್ವೀಟ್ ಮಾಡಿದಕ್ಕೆ ನೋಟಿಸ್ ಜಾರಿ ಮಾಡಿದೆ. ಜೂನ್ 15 ರ ಶುಕ್ರವಾರದಂದು ರಾಹುಲ್ ಗಾಂಧಿ ಅವರು ಅಪ್ರಾಪ್ತ ಬಾಲಕರಿಬ್ಬರನ್ನು ಅರೆಬೆತ್ತಲೆಗೊಳಿಸಿ ಹಲ್ಲೆ ನಡೆಸುತ್ತಿರುವ ವಿಡಿಯೋವನ್ನು ಟ್ವೀಟ್ ಮಾಡಿದ್ದರು. ಈ ಟ್ವೀಟ್ ನಲ್ಲಿ ಬಾಲಕರು ಬಾವಿಯಲ್ಲಿ ಈಜಿದ್ದ ಕಾರಣ ಮತ್ತೊಂದು ಸಮುದಾಯದವರು ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ದೂರಿದ್ದರು. ಸದ್ಯ ರಾಹುಲ್ ಗಾಂಧಿ ಟ್ವೀಟ್ […]

2 weeks ago

ಮಂಗಳವಾರ ತಾಜ್ ಹೋಟೆಲ್ ನಲ್ಲಿ ಕಾಂಗ್ರೆಸ್ಸಿನಿಂದ ಇಫ್ತಾರ್ ಕೂಟ

ನವದೆಹಲಿ: ಎರಡು ವರ್ಷಗಳ ನಂತರ ಜೂನ್ 13 ರಂದು ರಾಹುಲ್ ಗಾಂಧಿ ನೇತೃತ್ವದಲ್ಲಿ ಇಫ್ತಾರ್ ಕೂಟವನ್ನು ಏರ್ಪಡಿಸಲು ಕಾಂಗ್ರೆಸ್ ನಿರ್ಧಾರ ಮಾಡಿದೆ. ಎಐಸಿಸಿ ಅಧ್ಯಕ್ಷರಾಗಿ ರಾಹುಲ್ ಗಾಂಧಿ ನೇಮಕಗೊಂಡ ನಂತರದ ಮೊದಲ ಇಫ್ತಾರ್ ಕೂಟ ಇದಾಗಿದ್ದು, ಜೂನ್ 13 ರಂದು ದೆಹಲಿಯ ತಾಜ್ ಪ್ಯಾಲೆಸ್ ಹೋಟೆಲ್ ನಲ್ಲಿ ಏರ್ಪಾಡು ಮಾಡಲಾಗಿದೆ ಎಂದು ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ...

#BJPChor100Crore – ಬಿಜೆಪಿ ವಿರುದ್ಧ ರಮ್ಯಾ ಕಿಡಿ

1 month ago

ಬೆಂಗಳೂರು: ರಾಜ್ಯದಲ್ಲಿ ಸರ್ಕಾರ ರಚಿಸಲು ಮುಂದಾಗಿರುವ ಬಿಜೆಪಿ ಪಕ್ಷದ ವಿರುದ್ಧ ಎಐಸಿಸಿ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆ, ನಟಿ ರಮ್ಯಾ ಭ್ರಷ್ಟಾಚಾರದ ಆರೋಪ ಮಾಡಿ ಕಿಡಿಕಾರಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ ಮಾಡಿರುವ ರಮ್ಯಾ, ಬಿಜೆಪಿ ಪಕ್ಷ ಗುಜರಾತ್ ಉದ್ಯಮಿಯೊಬ್ಬರ ಮೂಲಕ...

ಬೆಂಗ್ಳೂರಿನ ಐಸ್ ಕ್ರೀಂ ಗೆ ರಾಹುಲ್ ಗಾಂಧಿ ಫಿದಾ!

1 month ago

ಬೆಂಗಳೂರು: ಚುನಾವಣಾ ದಿನ ಹತ್ತಿರವಾಗುತ್ತಿದ್ದಂತೆಯೇ ರಾಜ್ಯಕ್ಕೆ ಆಗಮಿಸಿ ಪ್ರಚಾರ ಮಾಡುತ್ತಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ನಗರದಲ್ಲಿರೋ ದೊರೆಯುವ ಐಸ್ ಕ್ರೀಂ ಗೆ ಫಿದಾ ಆಗಿದ್ದಾರೆ. ಚುನಾವಣಾ ಪ್ರಚಾರಕ್ಕೆ ನಗರಕ್ಕೆ ಆಗಮಿಸಿದ್ದ ರಾಹುಲ್ ಗಾಂಧಿ ಅವರು, ಶಿವಾನಂದ ಸರ್ಕಲ್ ನಲ್ಲಿರುವ...

ಯಾವ ವೇದಿಕೆಯಲ್ಲಿ ನಿದ್ದೆ ಮಾಡಿಲ್ಲ ಅನ್ನೋದನ್ನು ಸಿಎಂ ಪ್ರೂವ್ ಮಾಡಲಿ- ಆರ್ ಅಶೋಕ್ ಸವಾಲ್

1 month ago

ಬೆಂಗಳೂರು: ಚುನಾವಣಾ ಅಖಾಡದಲ್ಲಿ ತರಾಟೆ ಒಂದ್ಕಡೆಯಾದ್ರೆ ನಾಯಕರ ಮಾತಿನ ಭರಾಟೆ ಕೂಡ ಜೋರಾಗಿದೆ. ಬೆಂಗಳೂರು ಹೊರವಲಯ ನೆಲಮಂಗಲದಲ್ಲಿ ಬಿಜೆಪಿ ಅಭ್ಯರ್ಥಿ ನಾಗರಾಜು ಪರ ಭರ್ಜರಿ ರೋಡ್ ಶೋ ನಡೆಸಿದ, ಮಾಜಿ ಉಪ ಮುಖ್ಯಮಂತ್ರಿ ಆರ್.ಆಶೋಕ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ...

ಮತ್ತೊಮ್ಮೆ ಪ್ರಧಾನಿ ಮೋದಿಯನ್ನು ಲೇವಡಿ ಮಾಡಿದ ರಮ್ಯಾ!

2 months ago

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರಿಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂದಿ ಜೊತೆ ಚರ್ಚೆಯಲ್ಲಿ ಪಾಲ್ಗೊಳ್ಳಲು ಧೈರ್ಯವಿಲ್ಲ ಅಂತ ಕಾಂಗ್ರೆಸ್ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆ ರಮ್ಯಾ ಲೇವಡಿ ಮಾಡಿದ್ದಾರೆ. ದೇಶದ ಪ್ರಧಾನಿ ಬಗ್ಗೆ ಟ್ವೀಟ್ ಮಾಡುವ ಮೂಲಕ ರಮ್ಯಾ ಮತ್ತೆ ಮೋದಿ ಕಾಲೆಳೆದಿದ್ದಾರೆ....

ಪೌರಕಾರ್ಮಿಕರ ಮನೆಗೆ ಭೇಟಿ, ಮೆಟ್ರೋ ಪ್ರಯಾಣ – ರಾಹುಲ್ ಬೆಂಗಳೂರು ರೌಂಡ್ಸ್

2 months ago

ಬೆಂಗಳೂರು: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಜನಾಶೀರ್ವಾದ ಯಾತ್ರೆಯ ಸಮಾರೋಪ ಸಮಾರಂಭ ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಅದ್ದೂರಿಯಾಗಿ ನಡೆಯಿತು. ಬೆಳಗ್ಗೆ 8.30ಕ್ಕೆ ಪತ್ರಕರ್ತರೊಂದಿಗೆ ಸಂವಾದ ಕಾರ್ಯಕ್ರಮದಿಂದ ಶುರು ಮಾಡಿದ ರಾಹುಲ್ ದಿನವಿಡಿ ಸಾಲು ಸಾಲು ಕಾರ್ಯಕ್ರಮಗಳಲ್ಲಿ ಪಾಲ್ಗೊಂಡರು. ಅಶೋಕ...

ಬೆಂಗ್ಳೂರಲ್ಲಿಂದು ರಸ್ತೆಗಿಳಿಯೋ ಮುನ್ನ ಎಚ್ಚರ- ಜನಾಶೀರ್ವಾದಕ್ಕಾಗಿ ನಡೀತಿದೆ ರಾಹುಲ್ ಶೋ

2 months ago

ಬೆಂಗಳೂರು: ಇಂದು ಭಾನುವಾರ ಅಂತ ಮೂವಿಗೆ, ಶಾಪಿಂಗ್ ಹೋಗೋಣ, ಲಾಂಗ್ ಡ್ರೈವ್‍ಗೆ ಹೋಗೋಣ ಅಂತಾ ಬೆಂಗಳೂರು ರಸ್ತೆಗೆ ಇಳಿಯೋ ಮುನ್ನಾ ಅಲರ್ಟ್ ಆಗಿರಿ. ಯಾಕೆಂದ್ರೆ ರಾಜ್ಯಾದ್ಯಂತ ಐದು ಹಂತದ ಅಬ್ಬರದ ಪ್ರಚಾರ ಯಾತ್ರೆಗಳ ಮೂಲ ಕೈ ಬಲಪಡಿಸಲು ಹೊರಟ ರಾಹುಲ್ ಯಾತ್ರೆ...