Thursday, 19th October 2017

Recent News

11 hours ago

ಬೆಂಗಳೂರು ಏರ್‍ಪೋರ್ಟ್ ನಲ್ಲಿ ಪ್ರಯಾಣಿಕನ ಬಳಿ 2.5 ಕೆ.ಜಿ ಗಾಂಜಾ ಪತ್ತೆ

ಬೆಂಗಳೂರು: ಪ್ರಯಾಣಿಕನೊಬ್ಬನ ಬ್ಯಾಗ್‍ನಲ್ಲಿ ಸುಮಾರು ಎರಡುವರೆ ಕೆ.ಜಿ ಗಾಂಜಾ ಪತ್ತೆಯಾಗಿರುವ ಘಟನೆ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಆರೋಪಿಯನ್ನು ಕೇರಳ ಮೂಲದ ಪೂಲಪರಂಬಿ ಹಂಸ ಮೊಹಮ್ಮದ್ (31) ಎಂದು ಗುರುತಿಸಲಾಗಿದೆ. ಸದ್ಯಕ್ಕೆ ಆರೋಪಿಯನ್ನು ಪೋಲಿಸರು ಬಂಧಿಸಿದ್ದಾರೆ. ಆರೋಪಿ ಮೊಹಮೊದ್ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೋಹಾಗೆ ಪ್ರಯಾಣ ಮಾಡಲು ಬಂದಿದ್ದ. ಸ್ಕ್ರೀನಿಂಗ್‍ನಲ್ಲಿ ಹ್ಯಾಂಡ್ ಬ್ಯಾಗ್ ಪರಿಶೀಲನೆ ಮಾಡುತ್ತಿದ್ದಾಗ ಆತನ ಬ್ಯಾಗ್‍ನಲ್ಲಿ ಸುಮಾರು ಎರಡೂವರೆ ಕೆ.ಜಿ ಗಾಂಜಾ ಪತ್ತೆಯಾಗಿದೆ. ಏರ್ ಪೋರ್ಟ್ ಪೊಲೀಸರು […]

1 week ago

ವಿದೇಶದಲ್ಲಿ ಪ್ಲಾಸ್ಟಿಕ್ ಸರ್ಜರಿ, ಫೋಟೋ ಗುರುತು ಸಿಗದೆ ಮನೆಗೆ ವಾಪಸ್ ಬರೋಕೆ ಪರದಾಡಿದ ಮಹಿಳೆಯರು!

ಬೀಜಿಂಗ್: ವಿದೇಶಕ್ಕೆ ಹೋಗಿ ಪ್ಲಾಸ್ಟಿಕ್ ಸರ್ಜರಿ ಮಾಡಿಸಿಕೊಂಡ ಮೂವರು ಚೀನಾ ಮಹಿಳೆಯರು ಮನೆಗೆ ವಾಪಸ್ ಬರಲು ಪರದಾಡಿದ ಘಟನೆ ನಡೆದಿದೆ. ಚೀನಾದ ವಾರ್ಷಿಕ ಗೋಲ್ಡನ್ ವೀಕ್ ರಜೆ ವೇಳೆ ಈ ಮೂವರು ಮಹಿಳೆಯರು ದಕ್ಷಿಣ ಕೊರಿಯಾಗೆ ಹೋಗಿದ್ದರು. ಆದ್ರೆ ವಾಪಸ್ ಬರೋ ವೇಳೆ ಮಹಿಳೆಯರು ವಿಮಾನ ನಿಲ್ದಾಣದ ಅಧಿಕಾರಿಗಳಿಗೆ ತಮ್ಮ ಗುರುತನ್ನ ದೃಢಪಡಿಸಲು ಸಾಧ್ಯವಾಗ್ಲಿಲ್ಲ. ಯಾಕಂದ್ರೆ...

ಮೈಸೂರು ದಸರಾಗೆ ಕೇಂದ್ರ ವಿಮಾನಯಾನ ಇಲಾಖೆಯಿಂದ ಗಿಫ್ಟ್!

2 months ago

ಮೈಸೂರು: ದಸರಾಗೆ ಕೇಂದ್ರ ವಿಮಾನಯಾನ ಇಲಾಖೆಯಿಂದ ಗಿಫ್ಟ್ ಸಿಕ್ಕಿದೆ. ಸೆಪ್ಟೆಂಬರ್ 15 ರಿಂದ ಮೈಸೂರು ವಿಮಾನ ನಿಲ್ದಾಣದಿಂದ ವಿಮಾನ ಹಾರಾಟ ಆರಂಭವಾಗಲಿದೆ. ಹಲವು ತಿಂಗಳಿಂದ ನಿಷ್ಕ್ರಿಯಗೊಂಡಿದ್ದ ಮೈಸೂರಿನ ವಿಮಾನ ನಿಲ್ದಾಣವೂ ಸೆಪ್ಟೆಂಬರ್ 15 ರಿಂದ ಮೈಸೂರು-ಚೆನ್ನೈ ನಡುವೆ ವಿಮಾನ ಹಾರಾಟ ಆರಂಭವಾಗುವ...

ವೇತನ ಹೆಚ್ಚಳ, ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಏರ್‍ಪೋರ್ಟ್ ನೌಕರರ ಪ್ರತಿಭಟನೆ

2 months ago

ಚಿಕ್ಕಬಳ್ಳಾಪುರ: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಏರ್ ಇಂಡಿಯಾ ಸ್ಯಾಟ್ಸ್ ಕಾರ್ಮಿಕರ ವೇತನ ಹೆಚ್ಚಳ ಮತ್ತು ಯೂನಿಯನ್ ಗೆ ಮಾನ್ಯತೆ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನೂರಾರು ಕಾರ್ಮಿಕರು ಆಡಳಿತ ಮಂಡಳಿ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಬೆಂಗಳೂರು ಗ್ರಾಮಾಂತರ...

ಯಾವುದೋ ಫೋಟೋಗೆ ಯಾವುದೋ ಶೀರ್ಷಿಕೆ ನೀಡಿ ಶೇರ್ ಮಾಡೋ ಮುನ್ನ ಈ ಸುದ್ದಿಯನ್ನು ನೀವು ಓದ್ಲೇಬೇಕು

3 months ago

ಚಂಡೀಗಢ: ಸಾಮಾಜಿಕ ಜಾಲತಾಣದಲ್ಲಿ ಆಧಾರವಿಲ್ಲದೇ ಯಾವುದೇ ಫೋಟೋಗಳಿಗೆ ಯಾವುದೋ ಶೀರ್ಷಿಕೆ ನೀಡಿ ಹಂಚಿಕೊಳ್ಳುವ ಮಂದಿ ಬಿಸಿ ಮುಟ್ಟಿಸಲು ಈಗ ಸಂಸ್ಥೆಗಳು ಮಂದಾಗಿವೆ. ಹೌದು. ಕೆಲ ದಿನಗಳ ಹಿಂದೆ ಚಂಡೀಗಢ ವಿಮಾನ ನಿಲ್ದಾಣದಲ್ಲಿ ಭಾರೀ ಮಳೆಗೆ ವಿಮಾನ ಹಾರಾಟ ಸ್ಥಗಿತಗೊಂಡಿದೆ ಎನ್ನುವ ಸುದ್ದಿ...

ಬೆಂಗಳೂರಿನಿಂದ ಹೊರಟ ವಿಮಾನದಲ್ಲಿ ಮಹಿಳೆಯನ್ನು ಟಚ್ ಮಾಡಿ ಹಸ್ತಮೈಥುನ ಮಾಡ್ತಿದ್ದ ಉದ್ಯಮಿ ಅರೆಸ್ಟ್!

4 months ago

ಬೆಂಗಳೂರು: ಕಳೆದ 10 ದಿನದಲ್ಲಿ ವಿಮಾನದಲ್ಲಿ ಲೈಂಗಿಕ ದೌರ್ಜನ್ಯದ ಎರಡನೇ ಪ್ರಕರಣ ವರದಿಯಾಗಿದೆ. ಕಳೆದ ಮಂಗಳವಾರ ಬೆಂಗಳೂರಿನಿಂದ ಮುಂಬೈಗೆ ಹೊರಟಿದ್ದ ವಿಮಾನದಲ್ಲಿ ಈ ಘಟನೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಮೂಲದ 31 ವರ್ಷದ ಉದ್ಯಮಿಯನ್ನು ಪೊಲೀಸರು ಬಂಧಿಸಿದ್ದಾರೆ. ಏನಿದು ಪ್ರಕರಣ?:...

ಗುಜರಾತ್ ಸಿಎಂ ಹುಬ್ಬಳ್ಳಿಗೆ ಬಂದಾಗ ವಿಮಾನ ನಿಲ್ದಾಣದಲ್ಲಿ ಭದ್ರತಾ ವೈಫಲ್ಯ

4 months ago

ಹುಬ್ಬಳ್ಳಿ: ಗುಜರಾತ್ ಸಿಎಂ ವಿಜಯ್ ರೂಪಾನಿ ಬಂದ ವೇಳೆ ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಭದ್ರತಾ ವೈಫಲ್ಯವಾಗಿದೆ. ಪೈಲೆಟ್‍ವೊಬ್ಬರು ವಿಮಾನ ನಿಲ್ದಾಣದಲ್ಲೇ ಧೂಮಪಾನ ಮಾಡಿದ್ದಾರೆ. ಸ್ಫೋಟಕ ವಸ್ತುಗಳು ಏರ್ ಪೋರ್ಟ್ ನಲ್ಲಿ ನಿಷೇಧವಿದ್ರೂ ವಿಶೇಷ ವಿಮಾನದ ಪೈಲೆಟ್ ರಾಜಾರೋಷವಾಗಿ ಸಿಗರೇಟ್ ಸೇವನೆ ಮಾಡಿದ್ದಾರೆ....

ವಿಮಾನ ನಿಲ್ದಾಣದಲ್ಲಿ ಬುಸ್ ಬುಸ್: ಆತಂಕಗೊಂಡಿದ್ದ ಪ್ರಯಾಣಿಕರು

5 months ago

ಹೈದ್ರಾಬಾದ್: ಬಿಸಿಲಿನ ತೀವ್ರತೆಗೆ ಹಾವುಗಳು ಎಲ್ಲಂದ್ರಲ್ಲಿ ಕಾಣಿಸಿಕೊಳ್ಳುತ್ತಿವೆ. ಇನ್ನೂ ಪ್ರಾಣಿಗಳ ವಾಸಸ್ಥಾನವನ್ನು ಮಾನವ ಸಂಕುಲ ದಿನೇ ದಿನೇ ಅತಿಕ್ರಮಿಸಿಕೊಳ್ಳುತ್ತಿದ್ದಾನೆ. ಆಹಾರ ಅರಸಿ ಪ್ರಾಣಿಗಳು ನಾಡಿನತ್ತ ಬರಲು ಆರಂಭಿಸಿವೆ. ಅದೇ ರೀತಿ ಹೈದ್ರಾಬಾದ್ ವಿಮಾನ ನಿಲ್ದಾಣದಲ್ಲಿ ಹಾವೊಂದು ಕಾಣಿಸಿಕೊಂಡು ಕೆಲಕಾಲ ಆತಂಕ ಸೃಷ್ಟಿ...