Saturday, 18th November 2017

Recent News

3 days ago

ಜಿಯೋ ಎಫೆಕ್ಟ್: ಟೆಲಿಕಾಂ ಕ್ಷೇತ್ರದಲ್ಲಿ ಉದ್ಯೋಗ ಕಳೆದುಕೊಂಡವರ ಸಂಖ್ಯೆ ಎಷ್ಟು?

ಮುಂಬೈ: ರಿಲಯನ್ಸ್ ಜಿಯೋ ಟೆಲಿಕಾಂ ಪ್ರವೇಶಿಸಿದ ಮೇಲೆ ಭಾರತದಲ್ಲಿದ್ದ ಟೆಲಿಕಾಂ ಕಂಪೆನಿಗಳ ಆದಾಯಕ್ಕೆ ಹೊಡೆತ ಬಿದ್ದಿರುವುದು ಹಳೆಯ ಸುದ್ದಿ. ಈಗ ಈ ಕ್ಷೇತ್ರದಲ್ಲಿ ಆರಂಭವಾಗಿರುವ ಭಾರೀ ಸ್ಪರ್ಧೆಯಿಂದಾಗಿ ಉದ್ಯೋಗಿಗಳ ಉದ್ಯೋಗಕ್ಕೂ ಕುತ್ತು ಬಂದಿದ್ದು, ಒಟ್ಟು 75 ಸಾವಿರ ಮಂದಿ ಉದ್ಯೋಗ ಕಳೆದುಕೊಂಡಿದ್ದಾರೆ. ಕೆಲ ಕಂಪೆನಿಗಳು ವಿಲೀನಗೊಳ್ಳುತ್ತಿದ್ದರೆ, ಕೆಲವೊಂದು ಸಂಪೂರ್ಣವಾಗಿ ಮುಚ್ಚುತ್ತಿದೆ. ಇವುಗಳಿಂದಾಗಿ ಟೆಲಿಕಾಂ ಕ್ಷೇತ್ರದಲ್ಲಿರುವ ಒಟ್ಟು ಅಂದಾಜು 3 ಲಕ್ಷ ಉದ್ಯೋಗಿಗಳ ಪೈಕಿ ಶೇ. 25 ರಷ್ಟು ಮಂದಿ ಉದ್ಯೋಗವನ್ನು ತೊರೆದಿದ್ದಾರೆ ಎಂಬುದಾಗಿ ಮಾಧ್ಯಮವೊಂದು ವರದಿ ಮಾಡಿದೆ. […]

1 week ago

ಏರ್‍ಟೆಲ್ ಬ್ರಾಡ್‍ಬ್ಯಾಂಡ್ ಗ್ರಾಹಕರಿಗೆ ಗುಡ್‍ನ್ಯೂಸ್

ನವದೆಹಲಿ: ಏರ್‍ಟೆಲ್ ಬ್ರಾಡ್‍ಬ್ಯಾಂಡ್ ಗ್ರಾಹಕರಿಗೆ ಗುಡ್‍ನ್ಯೂಸ್. ಇನ್ನು ಮುಂದೆ ಬಳಕೆ ಮಾಡದೇ ಇರುವ ಬ್ರಾಡ್ ಬ್ಯಾಂಡ್ ಡೇಟಾವನ್ನು ಮುಂದಿನ ತಿಂಗಳಿಗೆ ಕ್ಯಾರಿ ಮಾಡಬಹುದಾದ ಸೌಲಭ್ಯವನ್ನು ಏರ್ ಟೆಲ್ ಘೋಷಿಸಿದೆ. ರೋಲ್‍ಓವರ್ ಸೌಲಭ್ಯ ಎಂಬ ಹೊಸ ಸೌಲಭ್ಯವನ್ನು ಗ್ರಾಹಕರು ಪಡೆದುಕೊಳ್ಳುವ ಮೂಲಕ ತಾವು ಬಳಕೆ ಮಾಡದೇ ಇರುವ ಡೇಟಾವನ್ನು ಮುಂದಿನ ತಿಂಗಳಿಗೆ ಕ್ಯಾರಿ ಮಾಡುವ ಅವಕಾಶವನ್ನು ನೀಡಿದೆ....

ಜಿಯೋ ಎಫೆಕ್ಟ್: 7 ವರ್ಷದಲ್ಲಿ ಮೊದಲ ಬಾರಿಗೆ ಟೆಲಿಕಾಂ ಕಂಪೆನಿಗಳ ಆದಾಯ ಭಾರೀ ಇಳಿಕೆ

7 months ago

ನವದೆಹಲಿ: ರಿಲಯನ್ಸ್ ಜಿಯೋ ಆಫರ್‍ಗಳಿಂದಾಗಿ 7 ವರ್ಷದಲ್ಲಿ ಮೊದಲ ಬಾರಿಗೆ 9 ಟೆಲಿಕಾಂ ಕಂಪೆನಿಗಳ ಆದಾಯ 2016-17ರಲ್ಲಿ 18.8 ಲಕ್ಷ ಕೋಟಿ ರೂ.ಗೆ ಕುಸಿತವಾಗಿದೆ ಎಂದು ಹೂಡಿಕೆ ಮಧ್ಯಸ್ಥಿಕೆ ಸಂಸ್ಥೆ ಸಿಎಲ್‍ಎಸ್‍ಎ ಅಂಕಿಅಂಶಗಳನ್ನು ಆಧಾರಿಸಿ ಲೈವ್‍ಮಿಂಟ್ ವರದಿ ಮಾಡಿದೆ. ಟೆಲಿಕಾಂ ಕಂಪೆನಿಗಳು...

ಡೇಟಾ ಸ್ಪೀಡ್ ಟೆಸ್ಟ್ ವಾರ್: ಏರ್‍ಟೆಲ್ ವಿರುದ್ಧ ಜಿಯೋ ದೂರು, ದೂರು ನೀಡಿದ್ದು ಯಾಕೆ? ಇಲ್ಲಿದೆ ಪೂರ್ಣ ಮಾಹಿತಿ

8 months ago

ನವದೆಹಲಿ: ರಿಲಯನ್ಸ್ ಜಿಯೋ ಮತ್ತು ಏರ್‍ಟೆಲ್ ಕಂಪೆನಿಗಳು ಡೇಟಾ ವಿಚಾರವಾಗಿ ಸ್ಪರ್ಧೆ ನಡೆಸುತ್ತಿರುವುದು ನಿಮಗೆ ಗೊತ್ತೇ ಇದೆ. ಈಗ ಈ ಸ್ಪರ್ಧೆ ಮತ್ತಷ್ಟು ಜೋರಾಗಿದ್ದು ತನ್ನ ವಿರುದ್ಧ ಏರ್‍ಟೆಲ್ ಜಾಹೀರಾತು ಪ್ರಕಟಿಸಿ ಗ್ರಾಹಕರಿಗೆ ಸುಳ್ಳು ಮಾಹಿತಿ ನೀಡುತ್ತಿದೆ ಎಂದು ಆರೋಪಿಸಿ ಜಿಯೋ...

ಜಿಯೋ ಪ್ರೈಮ್ ಎಫೆಕ್ಟ್: ಈಗ ಏರ್‍ಟೆಲ್‍ನಿಂದ 345 ರೂ.ಗೆ 28 ಜಿಬಿ ಡೇಟಾ

9 months ago

ಮುಂಬೈ: ರಿಲಯನ್ಸ್ ಜಿಯೋ ಬೈ ಒನ್ ಗೆಟ್ ಒನ್ ಆಫರ್ ಪ್ರಕಟಿಸಿದ ಕೂಡಲೇ ಏರ್‍ಟೆಲ್ 345 ರೂಪಾಯಿಗೆ 28 ದಿನಗಳ ವ್ಯಾಲಿಡಿಟಿ ಹೊಂದಿರುವ 28 ಜಿಬಿ ಡೇಟಾ ನೀಡುವ ಹೊಸ ಆಫರ್ ಪ್ರಕಟಿಸಿದೆ.  ಜಿಯೋದ 303 ರೂ. ರಿಚಾರ್ಜ್ ಮಾಡಿದರೆ 28...

ಜಿಯೋ ಎಫೆಕ್ಟ್: ಏರ್‍ಟೆಲ್‍ನಿಂದ ಟೆಲಿನಾರ್ ಕಂಪೆನಿ ಖರೀದಿ

9 months ago

ಮುಂಬೈ: ಟೆಲಿಕಾಂ ಮಾರುಕಟ್ಟೆಯಲ್ಲಿ ಜಿಯೋಗೆ ಸೇರ್ಪಡೆಯಾಗುತ್ತಿರುವ ಗ್ರಾಹಕರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ಇತ್ತ ಏರ್‍ಟೆಲ್ ಗ್ರಾಹಕರ ಸಂಖ್ಯೆಯನ್ನು ಹೆಚ್ಚಿಸಲು ನಾರ್ವೆಯ ಟೆಲಿನಾರ್ ಕಂಪೆನಿಯ ಭಾರತದ ಘಟಕವನ್ನು ಖರೀದಿಸಿದೆ. ಎಷ್ಟು ಮೊತ್ತಕ್ಕೆ ಈ ಖರೀದಿ ಒಪ್ಪಂದ ನಡೆದಿದೆ ಎನ್ನುವ ಮಾಹಿತಿ ಪ್ರಕಟಗೊಂಡಿಲ್ಲ. ಟೆಲಿನಾರ್ ಕಂಪೆನಿ...

ಏರ್‍ಟೆಲ್‍ನಿಂದ 100 ರೂಪಾಯಿಗೆ 10 ಜಿಬಿ ಡೇಟಾ!

9 months ago

ನವದೆಹಲಿ: ಜಿಯೋ 303 ರೂಪಾಯಿಗೆ 30 ದಿನಗಳಿಗೆ 30 ಜಿಬಿ ಡೇಟಾ ನೀಡುವುದಾಗಿ ಘೋಷಿಸಿದ್ದೆ ತಡ ಈಗ ಏರ್ ಟೆಲ್ 100 ರೂ. 10 ಜಿಬಿ ಡೇಟಾ ನೀಡಲು ಮುಂದಾಗಿದೆ. ಆದರೆ ಇದು ಎಲ್ಲ ಗ್ರಾಹಕರಿಗೆ ಸಿಗುವುದಿಲ್ಲ. ಪೋಸ್ಟ್ ಪೇಯ್ಡ್ ಗ್ರಾಹಕರಿಗೆ...