Sunday, 24th June 2018

Recent News

2 months ago

ಬಾಂಬ್ ಸ್ಫೋಟ ದೃಶ್ಯ ಚಿತ್ರೀಕರಿಸುವಾಗ ಬೆಂಕಿ ತಗುಲಿ ಸುಟ್ಟು ಭಸ್ಮವಾದ `ಕೇಸರಿ’ ಸೆಟ್!

ಮುಂಬೈ: ಬಾಲಿವುಡ್ ನಟ ಅಕ್ಷಯ್ ಕುಮಾರ್ ನಟಿಸುತ್ತಿರುವ ಕೇಸರಿ ಚಿತ್ರದ ಸೆಟ್ ನಲ್ಲಿ ಬೆಂಕಿ ಅವಘಡ ಸಂಭವಿದೆ. ಸತಾರಾ ಜಿಲ್ಲೆಯಿಂದ 30 ಕಿ.ಮಿ ದೂರದಲ್ಲಿರುವ ವೈ ತೆಹಸಿಲ್‍ನ ಪಿಂಪೋಡೆ ಬುದ್ರಕ್ ಗ್ರಾಮದಲ್ಲಿ ಚಿತ್ರದ ಶೂಟಿಂಗ್ ನಡಿಯುತ್ತಿದ್ದ ವೇಳೆ ಈ ಅವಘಡ ಸಂಭವಿಸಿದ್ದು, ಯಾವುದೇ ಪ್ರಾಣಾಹಾನಿ ಸಂಭವಿಸಿಲ್ಲ ಎಂದು ವರದಿಯಾಗಿದೆ. ಚಿತ್ರದ ಕ್ಲೈಮ್ಯಾಕ್ಸ್ ದೃಶ್ಯಗಳು ಚಿತ್ರಿಕರಿಸುವಾಗ ಬಾಂಬ್‍ಗಳನ್ನು ಉಪಯೋಗಿಸುತ್ತಿದ್ದರು. ಆಗ ಬೆಂಕಿಯ ಕಿಡಿ ಒಂದು ವಸ್ತುವಿನ ಮೇಲೆ ಬಿದ್ದ ಪರಿಣಾಮ ಈ ಅವಘಡ ಸಂಭವಿಸಿದೆ ಎಂದು ಸತಾರಾ ಪೊಲೀಸರು […]

7 months ago

ಫಿಕ್ಸ್ ಆಯ್ತು 2.0 ಸಿನಿಮಾದ ರಿಲೀಸ್ ಡೇಟ್

ಮುಂಬೈ: ಭಾರತೀಯ ಚಿತ್ರರಂಗದ ಬಹುನಿರೀಕ್ಷಿತ ಚಿತ್ರ ಸೂಪರ್ ಸ್ಟಾರ್ ರಜನಿಕಾಂತ್ ಹಾಗೂ ಕಿಲಾಡಿ ಅಕ್ಷಯ್ ಕುಮಾರ್ ನಟನೆಯ `2.0′ ಸಿನಿಮಾ ರಿಲೀಸ್ ಡೇಟ್ ಫಿಕ್ಸ್ ಆಗಿದೆ. ಮುಂದಿನ ವರ್ಷದ ಏಪ್ರಿಲ್ 27 ರಂದು `2.0` ಸಿನಿಮಾ ವಿಶ್ವಾದ್ಯಂತ ಬಿಡುಗಡೆಯಾಗಲಿದೆ. ಈ ಮೊದಲು ಜನವರಿ 26ರಂದು ಸಿನಿಮಾ ರಿಲೀಸ್ ಡೇಟ್ ಫಿಕ್ಸ್ ಆಗಿತ್ತು. ಆದರೆ ತ್ರಿಡಿ ಗ್ರಾಫಿಕ್ಸ್...

ರೊಬೋ-2.0 ಚಿತ್ರದ ಆ್ಯಮಿ ಜಾಕ್ಸನ್ ಫಸ್ಟ್ ಲುಕ್ ಬಿಡುಗಡೆ!

9 months ago

ಮುಂಬೈ: ರಜನಿಕಾಂತ್ ಹಾಗೂ ಅಕ್ಷಯ್ ಕುಮಾರ್ ನಟಿಸುತ್ತಿರುವ 2.0 ಚಿತ್ರದಲ್ಲಿ ಆ್ಯಮಿ ಜಾಕ್ಸನ್ ನಾಯಕಿಯಾಗಿ ನಟಿಸುತ್ತಿದ್ದಾರೆ. ಈಗ 2.0 ಚಿತ್ರದ ಆ್ಯಮಿ ಜಾಕ್ಸನ್ ನ ಮೊದಲ ಲುಕ್ ಬಿಡುಗಡೆಯಾಗಿದೆ. ಚಿತ್ರದಲ್ಲಿ ಆ್ಯಮಿ ಐಟಂ ಸಾಂಗ್ ಕೂಡ ಮಾಡಲಿದ್ದು, 2.0 ಚಿತ್ರದ ಮೊದಲ...

3D ಯಲ್ಲಿ ರೋಬೋ 2.0 ಮೂಡಿ ಬಂದಿದ್ದು ಹೇಗೆ? ಮೇಕಿಂಗ್ ವಿಡಿಯೋ ನೋಡಿ

9 months ago

ಬೆಂಗಳೂರು: ಭಾರತೀಯ ಸಿನಿ ರಸಿಕರು ಕಾತುರದಿಂದ ಕಾಯುತ್ತಿರುವ ರೋಬೋ 2.0 ಸಿನಿಮಾದ ಮತ್ತೊಂದು ಮೇಕಿಗ್ ವಿಡಿಯೋ ರಿಲೀಸ್ ಆಗಿದ್ದು, ಸಿನಿಮಾ ಹೇಗೆ ನಿರ್ಮಾಣವಾಗಿದೆ ಎಂಬುದನ್ನು ನೋಡಬಹುದಾಗಿದೆ. ಎಂದಿರನ್ (ರೋಬೋಟ್) ಮುಂದುವರೆದ ಭಾಗ ಇದಾಗಿದ್ದು, ಸಿನಿಮಾ ಸೆಟ್ಟೇರಿದಾಗಿನಿಂದಲೂ ಸಖತ್ ಕ್ರೇಜ್ ಹುಟ್ಟು ಹಾಕಿದೆ....

ರಜನಿ-ಅಕ್ಷಯ್ ಶಾಕಿಂಗ್ ಗೆಟಪ್‍ಗೆ ನೀವಾಗ್ತೀರಿ ಸುಸ್ತು!

10 months ago

ಬೆಂಗಳೂರು: `ನೀವು ಏನೇ ಹೇಳ್ರಿ.. ಹಾಲಿವುಡ್ ರೇಂಜ್‍ಗೆ ನಮ್ ಇಂಡಿಯನ್ ಸಿನಿಮಾ ಕಾಂಪಿಟ್ ಮಾಡೋಕೆ ಸಾಧ್ಯಾನೇ ಇಲ್ಲ….’ ಹೀಗಂತ ಹೇಳುವ ಕಾಲ ಕೆಲವು ವರ್ಷಗಳ ಹಿಂದೆ ಇತ್ತು. ಆದರೆ ಕಳೆದ ಒಂದು ದಶಕದಿಂದ ದಕ್ಷಿಣ ಭಾರತದಲ್ಲಿ ನಿರ್ಮಾಣವಾಗುತ್ತಿರುವ ಸಿನಿಮಾಗಳನ್ನು ನೋಡುತ್ತಿದ್ದರೆ ಹಾಲಿವುಡ್‍ಗೆ...

30 ಕೋಟಿ ಕೊಟ್ರೆ ಪ್ರಭಾಸ್ ಕಾಲ್‍ಶೀಟ್: ಸಲ್ಮಾನ್, ಅಮೀರ್, ಅಕ್ಷಯ್ ಕುಮಾರ್‍ಗೆ ಎಷ್ಟು?

1 year ago

ಮುಂಬೈ: ಬಾಹುಬಲಿ ಸಿನಿಮಾದ ಬಳಿಕ ಪ್ರಭಾಸ್ ತಮ್ಮ ಸಂಭಾವನೆಯನ್ನು 30 ಕೋಟಿ ರೂ.ಗೆ ಏರಿಸಿದ್ದಾರೆ. 2013ರಲ್ಲಿ ಬಿಡುಗಡೆಯಾದ ಮಿರ್ಚಿ ಸಿನಿಮಾಕ್ಕೆ ಪ್ರಭಾಸ್ 5 ಕೋಟಿ ರೂ. ತೆಗೆದುಕೊಂಡಿದ್ದರೆ, ಬಾಹುಬಲಿ ಚಿತ್ರಕ್ಕಾಗಿ 5 ವರ್ಷ ಮುಡುಪಿಟ್ಟ ಹಿನ್ನೆಲೆಯಲ್ಲಿ 25 ಕೋಟಿ ರೂ. ತೆಗೆದುಕೊಂಡಿದ್ದಾರೆ....

ಅಕ್ಷಯ್ ಕುಮಾರ್‍ಗೆ ಶ್ರೇಷ್ಠ ನಟ ಪ್ರಶಸ್ತಿ, ಕನ್ನಡದ ಅಲ್ಲಮ ಚಿತ್ರಕ್ಕೆ ಎರಡು ಪ್ರಶಸ್ತಿ

1 year ago

ನವದೆಹಲಿ: 64ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟಗೊಂಡಿದ್ದು, ‘ರುಸ್ತುಮ್’ ಚಿತ್ರದ ಮನೋಜ್ಞ ಅಭಿನಯಕ್ಕಾಗಿ ಬಾಲಿವುಡ್ ನಟ ಕುಮಾರ್‍ಗೆ ಅತ್ಯುತ್ತಮ ನಾಯಕ ನಟ ಪ್ರಶಸ್ತಿ ಸಿಕ್ಕಿದೆ. ಟಿ.ಎಸ್.ನಾಗಾಭರಣ ನಿರ್ದೇಶನದ ಅಲ್ಲಮ ಚಿತ್ರ ಎರಡು ರಾಷ್ಟ್ರ ಪ್ರಶಸ್ತಿಯನ್ನು ಗೆದ್ದುಕೊಂಡಿದೆ. ಅತ್ಯುತ್ತಮ ಸಂಗೀತ ನಿರ್ದೇಶಕ ಪ್ರಶಸ್ತಿಯನ್ನು  ಬಾ.ಪು. ಪದ್ಮನಾಭ...

ಮೂಲ ಹೆಸರು ರಾಜೀವ್ ಭಾಟಿಯಾವನ್ನು ಕೈ ಬಿಟ್ಟದ್ದು ಯಾಕೆ: ಅಕ್ಷಯ್ ಕುಮಾರ್ ವಿವರಿಸಿದ್ರು

1 year ago

ಮುಂಬೈ: ಬಾಲಿವುಡ್ ಕಿಲಾಡಿ ಅಕ್ಷಯ್ ಕುಮಾರ್ ಅವರ ಮೂಲ ಹೆಸರು ರಾಜೀವ್ ಭಾಟಿಯಾ. ಆದರೆ ಈಗ ಅಕ್ಷಯ್ ಕುಮಾರ್ ತಾವು ರಾಜೀವ್ ಹೆಸರನ್ನು ಯಾವ ಕಾರಣಕ್ಕಾಗಿ ಬದಲಾವಣೆ ಮಾಡಿಕೊಂಡಿದ್ದೇನೆ ಎನ್ನುವ ಬಹು ದಿನಗಳ ಪ್ರಶ್ನೆಗೆ ಈಗ ಉತ್ತರ ನೀಡಿದ್ದಾರೆ. ನಾಮ್ ಶಬನಾ...